ಉಡುಪಿ: ಸಚಿವ ಈಶ್ವರಪ್ಪ ವಿರುದ್ದ ಎಫ್ಐಆರ್ ದಾಖಲು
ಸಮಗ್ರ ನ್ಯೂಸ್ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೃತ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ ಪಾಟೀಲ್ ತಡರಾತ್ರಿ 2.20ರ ಸುಮಾರಿಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಕಲಂ 306ರ ಅಡಿಯಲ್ಲಿ ಈಶ್ವರಪ್ಪ ಮತ್ತು ಅವರ ಆಪ್ತ ಸಹಾಯಕರಾದ ಬಸವರಾಜ್, ರಮೇಶ್ ಮತ್ತಿತರರ ಮೇಲೆ ಪ್ರಕರಣ ದಾಖಲಾಗಿದೆ. […]
ಉಡುಪಿ: ಸಚಿವ ಈಶ್ವರಪ್ಪ ವಿರುದ್ದ ಎಫ್ಐಆರ್ ದಾಖಲು Read More »






