ಅರಣ್ಯ ಇಲಾಖೆ ಸಿಬ್ಬಂದಿ ನದಿಗೆ ಜಿಗಿದು ಆತ್ಮಹತ್ಯೆ| ಬೈಕ್, ಮೊಬೈಲ್, ಹಗ್ಗ ಕೊಟ್ಟಿತ್ತು ಸುಳಿವು|
ಸಮಗ್ರ ನ್ಯೂಸ್: ಕೃಷ್ಣಾ ನದಿಗೆ ಜಿಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದೆ. ಕೊಲ್ಹಾರ ಸೇತುವೆಯ ಮೇಲಿಂದ ಹಾರಿ ಕೊಲ್ಹಾರ ವಲಯ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಮಾರು 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿ ಈರಪ್ಪ ದುಂಡಪ್ಪ ದಟ್ಟಿ ನಿನ್ನೆ ಮಧ್ಯಾಹ್ನ ಕೃಷ್ಣಾ ನದಿಗೆ […]
ಅರಣ್ಯ ಇಲಾಖೆ ಸಿಬ್ಬಂದಿ ನದಿಗೆ ಜಿಗಿದು ಆತ್ಮಹತ್ಯೆ| ಬೈಕ್, ಮೊಬೈಲ್, ಹಗ್ಗ ಕೊಟ್ಟಿತ್ತು ಸುಳಿವು| Read More »









