ಕೊಲ್ಲೂರು: ಯಕ್ಷಗಾನ ನೋಡಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ನಾಪತ್ತೆ
ಸಮಗ್ರ ನ್ಯೂಸ್: ಯಕ್ಷಗಾನ ನೋಡಲು ತೆರಳಿ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾರ್ಚ್ 27ರಂದು ರಾತ್ರಿ 11.30 ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಬಳಿ ಯಕ್ಷಗಾನ ನೋಡಲು ಹೋದ ತುಕಾರಾಮ ಶೆಟ್ಟಿಗಾರ್(52) ಮನೆಗೆ ಮರಳಿ ಬಂದಿರುವುದಿಲ್ಲ ಎಂದು ಅವರ ಪತ್ನಿ ಜಯಂತಿ ಠಾಣೆಗೆ ಬಂದು ದೂರು ನೀಡಿದ್ದಾರೆ. ತುಕಾರಾಮ ಶೆಟ್ಟಿಗಾರ್ ಕಳೆದ 21 ವರ್ಷದಿಂದ ಮಾನಸಿಕ ಕಾಯಿಲೆ ಯಿಂ ದ ಬಳಲುತ್ತಿದ್ದು, ಕಳೆದ 8 ದಿನದಿಂದ ಮಾತ್ರೆಗಳು ಖಾಲಿ ಆಗಿದೆ. […]
ಕೊಲ್ಲೂರು: ಯಕ್ಷಗಾನ ನೋಡಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ನಾಪತ್ತೆ Read More »









