ಕ್ರೈಂ

ರಾಯಚೂರು: ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ| ಐವರ ಬಂಧನ

ಸಮಗ್ರ ನ್ಯೂಸ್ : ಜಮೀನಿನ ವಿಚಾರಕ್ಕೆ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಕಿರಿಯ ಸಹೋದರ ಭೀಕರವಾಗಿ ಕೊಲೆಯಾಗಿರುವ ಘಟನೆ ಮಾನ್ವಿಯ ಜಿನೂರಿನಲ್ಲಿ ನಡೆದಿದೆ. ರಾಮಣ್ಣ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ರಾಮಣ್ಣ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಗಲಾಟೆಯಲ್ಲಿ ಮೃತನ ಪತ್ನಿ ರತ್ನಮ್ಮ ಹಾಗೂ ಅಕ್ಕ ಯಲ್ಲಮ್ಮ ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮದಲ್ಲಿದ್ದ 2 […]

ರಾಯಚೂರು: ಜಮೀನಿನ ವಿಚಾರದಲ್ಲಿ ಜಗಳ ನಡೆದು ಕೊಲೆಯಲ್ಲಿ ಅಂತ್ಯ| ಐವರ ಬಂಧನ Read More »

ಬೇಗೂರಿನಲ್ಲಿ ಸಹೋದರನಿಂದಲೇ ತಮ್ಮನಿಗೆ ಗುಂಡು| ಸ್ಥಳದಲ್ಲಿ ಮೃತಪಟ್ಟ ಮಲ್ಲಂಡ ಪ್ರಕಾಶ್

ಸಮಗ್ರ ನ್ಯೂಸ್: ಸಹೋದರನಿಂದಲೇ ತಮ್ಮನಿಗೆ ಗುಂಡು ಹೊಡೆದು ಕೊಲೆ ಮಾಡಿದ ಪ್ರಕರಣ ಪೊನ್ನಂಪೇಟೆ ತಾಲೂಕು ಬೇಗೂರಿನಲ್ಲಿ ಮಾ.30 ರಂದು ನಡೆದಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಅರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್(57) ಎಂಬವರಿಗೆ ಅವರ ಸಹೋದರ ಸುಬ್ರಮಣಿ ಇದೀಗ ಬೇಗೂರು ತೋಟದಲ್ಲಿ ಗುಂಡು ಹೊಡೆದ ಪರಿಣಾಮ ಪ್ರಕಾಶ್ ಮೃತಪಟ್ಟಿದ್ದಾರೆ. ಪ್ರಕಾಶ್ ಪುತ್ರನಿಗೂ ಗುಂಡು ತಗಲಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ ಪೊನ್ನಂಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಬೇಗೂರಿನಲ್ಲಿ ಸಹೋದರನಿಂದಲೇ ತಮ್ಮನಿಗೆ ಗುಂಡು| ಸ್ಥಳದಲ್ಲಿ ಮೃತಪಟ್ಟ ಮಲ್ಲಂಡ ಪ್ರಕಾಶ್ Read More »

ಪತ್ನಿಗೆ ಅನೈತಿಕ ಸಂಬಂಧ|ಮನನೊಂದು ಪತಿ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ವ್ಯಕ್ತಿ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ನಡೆದಿದೆ. ಮೃತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ದಾಸರ್ (27) ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‍ನ್ನು ಜನ ಪರಿಶೀಲಿಸಿದಾಗ ದಾಸರ್‍ನ ಮೃತದೇಹ

ಪತ್ನಿಗೆ ಅನೈತಿಕ ಸಂಬಂಧ|ಮನನೊಂದು ಪತಿ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ NIA

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಘೋಷಿಸಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಮುಸಾವಿರ್ ಹುಸೇನ್ ಶಾಜೀಬ್ ಮತ್ತು ಅಬ್ದುಲ್ ಮತಿನ್ ಅಹಮದ್ ತಾಹಾ ಅವರ ಪತ್ತೆಗೆ ಸಹಕಾರಿ ಆಗುವ ಸುಳಿವು ಇದ್ದಲ್ಲಿ ಮಾಹಿತಿ ನೀಡುವಂತೆ ಎನ್‌ಐಎ ಮನವಿ ಮಾಡಿಕೊಂಡಿದೆ. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿ ಇರಿಸಲಾಗುವುದು. 10 ಲಕ್ಷ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ NIA Read More »

ಕೂಜಿಮಲೆ‌ ಪ್ರದೇಶದಲ್ಲಿ ಮತ್ತೆ ನಕ್ಸಲ್ ಸಂಚಾರ!?| ರಬ್ಬರ್ ತೋಟದಲ್ಲಿ ಕಂಡುಬಂದ ಅಪರಿಚಿತ ಮಹಿಳೆ ಯಾರು? ಚುರುಕುಗೊಂಡ ಶೋಧ ಕಾರ್ಯಾಚರಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಕೊಡಗು ಗಡಿ ಭಾಗದ ಕೂಜಿಮಲೆ ಎಸ್ಟೇಟ್‌ ಪ್ರದೇಶದಲ್ಲಿ ಬುಧವಾರ ಅಪರಿಚಿತ ಮಹಿಳೆ ಓಡಾಡಿದ್ದು, ಆಕೆ ನಕ್ಸಲ್‌ ಎಂಬ ಶಂಕೆಯ ಹಿನ್ನೆಲೆಯಲ್ಲಿ ಶೋಧ ನಡೆಸಲಾಗಿದೆ. ಬುಧವಾರ (ಮಾ27) ಮಧ್ಯಾಹ್ನ 12ರ ಬಳಿಕ ಅಪರಿಚಿತ ಮಹಿಳೆ ಎಸ್ಟೇಟ್‌ನ ರಬ್ಬರ್‌ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದು, ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನಕ್ಸಲ್‌ ನಿಗ್ರಹ ಪಡೆ (ಎಎನ್‌ಎಫ್) ಆಗಮಿಸಿ ಶೋಧ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಹೇಳಲಾಗಿದೆ. ಶಂಕಿತ ಮಹಿಳೆ ರಬ್ಬರ್‌ ತೋಟದಿಂದ

ಕೂಜಿಮಲೆ‌ ಪ್ರದೇಶದಲ್ಲಿ ಮತ್ತೆ ನಕ್ಸಲ್ ಸಂಚಾರ!?| ರಬ್ಬರ್ ತೋಟದಲ್ಲಿ ಕಂಡುಬಂದ ಅಪರಿಚಿತ ಮಹಿಳೆ ಯಾರು? ಚುರುಕುಗೊಂಡ ಶೋಧ ಕಾರ್ಯಾಚರಣೆ Read More »

ಪುತ್ತೂರು: ಬಸ್ ನಿಲ್ದಾಣದಲ್ಲೇ ಚೂರಿ ಇರಿತ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ನಡುವೆ ಮಾತಿನ ಚಕಮಕಿ ನಡೆದು ಚೂರಿ ಇರಿದ ಘಟನೆ ನಡೆದಿದ್ದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಮಲ್ಲಪುರ ಗೋಕಾಕ್‌ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ ಚೂರಿ ಇರಿತಕ್ಕೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಪರಿಚಯಸ್ಥರಾದ ಅವಿನಾಶ್‌, ನಾರಾಯಣ, ದುಗೇìಶ್‌ ಮತ್ತು ಹರೀಶ್‌ರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದಾಗ ಆರೋಪಿ ಅವಿನಾಶ್‌ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ

ಪುತ್ತೂರು: ಬಸ್ ನಿಲ್ದಾಣದಲ್ಲೇ ಚೂರಿ ಇರಿತ Read More »

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ

ಸಮಗ್ರ ನ್ಯೂಸ್: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಎಂಬ ಸಂಶಯ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲವಾದರೂ, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಶವ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪಣಂಬೂರು : ಶವ ಪತ್ತೆ- ಕೊಲೆ ಶಂಕೆ Read More »

ಬಳ್ಳಾರಿ :ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶ

ಸಮಗ್ರ ನ್ಯೂಸ್ : ಶ್ರೀಗಂಧದ ಮರವನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ತಿಳಿದ ಪೊಲೀಸರು ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎಚ್ಎಲ್ಸಿ ಕ್ಯಾನಲ್ ಬಳಿ ನಡೆದಿದೆ. ಆರೋಪಿ ಒನ್ ಗಂಗಾನಾಯ್ಕ (ಸಂಡೂರ), ಮಾಂತೇಶ (ಕೊಟ್ಟೂರು), ಚೆನ್ನಪ್ಪ (ಬಾಗಲಕೋಟಿ), ರಾಮಣ್ಣ (ಬಾಗಲಕೋಟಿ) ಈ ನಾಲ್ವರನ್ಬಂನು ಬಂಧಿಸುವಲ್ಲಿ ಹೊಸಪೇಟೆ ಶಹರ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ. ಗೂಡ್ಸ್ವಾಹನ ಮತ್ತು ಫಿಕಪ್ ವಾಹನದಲ್ಲಿ ಸುಮಾರು 203 ಕೆಜಿ ತೂಕದ ಶ್ರೀಗಂಧದ ಮರದ ತುಂಡುಗಳನ್ನು ಯಾವುದೇ ದಾಖಲೆಗಳಿಲ್ಲದೆ

ಬಳ್ಳಾರಿ :ಶ್ರೀಗಂಧದ ಮರವನ್ನು ಸಾಗಿಸುತ್ತಿದ್ದ ಕಳ್ಳರು ಪೊಲೀಸರ ವಶ Read More »

ಬ್ಯಾಂಕ್ ಕೆಲಸ ಬಿಟ್ಟು ಲ್ಯಾಪ್‌ಟಾಪ್‌ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಲೇಡಿ ಅರೆಸ್ಟ್

ಸಮಗ್ರ ನ್ಯೂಸ್: ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಕದಿಯುತ್ತಿದ್ದ ಜೆಸ್ಸಿ ಅಗರ್ ವಾಲ್ ಎಂಬಾಕೆಯನ್ನು ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಕೆ ಹೋಟೆಲ್, ಪಿಜಿಗಳಲ್ಲಿ ರೂಂ ಪಡೆದು ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಳು. ಹೋಟೆಲ್‌ ಹಾಗೂ ಪಿಜಿಯಲ್ಲಿರವವರು ಟಿಫಿನ್, ಊಟಕ್ಕೆ ತೆರಳಿದ ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಲ್ಯಾಪ್‌ಟಾಪ್ ಕದ್ದು ಎಸ್ಕೇಪ್ ಆಗುತ್ತಿದ್ದಳು. ಇನ್ನೂ ಈಕೆ ಐಸಿಐಸಿಐ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಕೆಲಸ ಬಿಟ್ಟು ಕೋರಮಂಗಲ, ಇಂದಿರಾನಗರ, ಎಚ್‌ಎಎಲ್ ಸುತ್ತಮುತ್ತ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡಿದ್ದಳು.

ಬ್ಯಾಂಕ್ ಕೆಲಸ ಬಿಟ್ಟು ಲ್ಯಾಪ್‌ಟಾಪ್‌ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಲೇಡಿ ಅರೆಸ್ಟ್ Read More »

ಬಾಲಕನ ಅಪಹರಿಸಿ ಹತ್ಯೆ| 25 ಲಕ್ಷ ರೂ.ಗೆ ಬೇಡಿಕೆ

ಸಮಗ್ರ ನ್ಯೂಸ್:‌ ಹಣಕ್ಕಾಗಿ ಬಾಲಕನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಬದ್ಲಾಪುರ್‌ನಲ್ಲಿ ನಡೆದಿದೆ. ಒಂಬತ್ತು ವರ್ಷದ ಬಾಲಕನನ್ನು ಮಸೀದಿಯಲ್ಲಿ ಸಂಜೆಯ ಪ್ರಾರ್ಥನೆಯ ವೇಳೆ ದುಷ್ಕರ್ಮಿಗಳು ಅಪಹರಿಸಿದ್ದಾರೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ನಂತರ ಇಬಾದ್‌ನ ಪೋಷಕರಿಗೆ ಅನಾಮಧೇಯ ಕರೆ ಮಾಡಿ ಆತನನ್ನು ಕಿಡ್ನಾಪ್ ಮಾಡಿರುವುದಾಗಿ ತಿಳಿಸಿದ್ದಾರೆ. ಮನೆಯವರ ಬಳಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಟೈಲರ್ ಆಗಿರುವ ಆತನ ತಂದೆ ಮುದಾಸಿರ್ ಬುಬರ್ ಕುಲಗಾಂವ್ ಗ್ರಾಮಾಂತರ ಪೊಲೀಸರಿಗೆ ಮಾಹಿತಿ

ಬಾಲಕನ ಅಪಹರಿಸಿ ಹತ್ಯೆ| 25 ಲಕ್ಷ ರೂ.ಗೆ ಬೇಡಿಕೆ Read More »