“ಮಂಗಳೂರಿನಲ್ಲಿ ಬೀಳಲಿದೆಯಂತೆ ಮತ್ತೊಂದು ಹೆಣ”| ಹಿಜಾಬ್ ಗಲಾಟೆ ಬೆನ್ನಲ್ಲೇ ವಿರೋಧಿಸಿದ ವಿದ್ಯಾರ್ಥಿಗೆ ಶ್ರದ್ಧಾಂಜಲಿ ಕೋರಿದ ಕಿಡಿಗೇಡಿಗಳು
ಸಮಗ್ರ ನ್ಯೂಸ್: ಮಂಗಳೂರಿನ ರಥಬೀದಿಯಲ್ಲಿರುವ ಡಾ.ಪಿ, ದಯಾನಂದ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್ ಧರಿಸಿ ಪ್ರವೇಶಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ, ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಪ್ರಶ್ನಿಸಿ ಗೊಂದಲಗೊಂಡ ಬೆನ್ನಲ್ಲೇ ವಿರೋದಿಸಿದ ವಿದ್ಯಾರ್ಥಿ ಹೆಸರಲ್ಲಿ ಕಿಡಿಗೇಡಿಗಳು ಶ್ರಧ್ದಾಂಜಲಿ ಪೋಸ್ಟ್ ಮಾಡಿದ್ದಾರೆ. ವಿದ್ಯಾರ್ಥಿ ಸಾಯಿ ಸಂದೇಶ ಎಂಬಾತ ಹಿಜಾಬ್ ಧಾರಣೆ ಪ್ರಶ್ನಿಸಿ ವಿರೋಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈತನ ವಿರುದ್ಧ ಇನ್ಸ್ಟಾಗ್ರಾಂ ನಲ್ಲಿ ಫೊಟೋ ಹಾಕಿ ಶ್ರದ್ಧಾಂಜಲಿ ಸಾಯಿ ಸಂದೇಶ […]










