ಸುಳ್ಯ: ಖಜಾನಾಧಿಕಾರಿಯ ಕಿಸೆಯಿಂದ ಹಣ ಎಗರಿಸಿದ ಮಂಗಳಮುಖಿ
ಸುಳ್ಯ: ಇಲ್ಲಿನ ಬಸ್ ನಿಲ್ದಾಣದಲ್ಲಿ ಖಜಾನಾಧಿಕಾರಿಯ ಕಿಸೆಯಿಂದ ಮಂಗಳಮುಖಿಯೊಬ್ಬಾಕೆ ಹಣವನ್ನು ಕದ್ದೊಯ್ದ ಘಟನೆ ವರದಿಯಾಗಿದೆ. ಸುಳ್ಯದ ಖಜಾನಾಧಿಕಾರಿಯವರು ಪುತ್ತೂರಿಗೆ ಹೋಗಲೆಂದು ಸುಳ್ಯ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಕುಳಿತಿದ್ದರು. ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ತಂದು ಸುಳ್ಯದಲ್ಲಿರಿಸಿ ಅವರು ಊರಿಗೆ ತೆರಳುವವರಾಗಿದ್ದರು. ಆ ಹೊತ್ತಿಗೆ ಬಸ್ಸಿನೊಳಗೆ ಬಂದ ಮಂಗಳಮುಖಿಯೊಬ್ಬಾಕೆ ಹಣಕ್ಕಾಗಿ ಬೇಡಿಕೆ ಮುಂದಿಟ್ಟಾಗ ಇವರು ಹಣ ಕೊಡಲಿಲ್ಲವೆನ್ನಲಾಗಿದೆ. ಅಲ್ಲಿಂದ ಹೋದಂತೆ ನಟಿಸಿದ ಆಕೆ ಸ್ವಲ್ಪ ಹೊತ್ತಲ್ಲಿ ಹಿಂದಿನಿಂದ ಬಂದು ಖಜಾನಾಧಿಕಾರಿಯವರ ಕಿಸೆಗೆ ಕೈ ಹಾಕಿ ಕಿಸೆಯಲ್ಲಿದ್ದ ಒಂದೂವರೆ ಸಾವಿರ […]
ಸುಳ್ಯ: ಖಜಾನಾಧಿಕಾರಿಯ ಕಿಸೆಯಿಂದ ಹಣ ಎಗರಿಸಿದ ಮಂಗಳಮುಖಿ Read More »