ಬಜಾಜ್ ಗ್ರೂಪ್ಸ್ ಚೇರ್ಮೆನ್ ರಾಹುಲ್ ಬಜಾಜ್ ನಿಧನ
ಸಮಗ್ರ ನ್ಯೂಸ್ ಡೆಸ್ಕ್: ಬಜಾಜ್ ಸಮೂಹ ಸಂಸ್ಥೆಗಳ ಚೇರ್ಮನ್ ರಾಹುಲ್ ಬಜಾಜ್(83) ಶನಿವಾರ(ಫೆ.12) ನಿಧನರಾಗಿದ್ದಾರೆ. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ರಾಹುಲ್ ಬಜಾಜ್ ಸಾವನ್ನಪ್ಪುವಾಗ ಅವರ ಆಪ್ತ ಕುಟುಂಬಸ್ಥರು ಪಕ್ಕದಲ್ಲೇ ಇದ್ದರು ಎಂದು ಬಜಾಜ್ ಗ್ರೂಪ್‌ನ ಪ್ರಕಟಣೆ ತಿಳಿಸಿದೆ. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ […]
ಬಜಾಜ್ ಗ್ರೂಪ್ಸ್ ಚೇರ್ಮೆನ್ ರಾಹುಲ್ ಬಜಾಜ್ ನಿಧನ Read More »








