ಗಾಯಕಿ ಲತಾ ಮಂಗೇಶ್ಕರ್ ಗೆ ಮತ್ತೆ ಬಿಗಡಾಯಿಸಿದ ಆರೋಗ್ಯ ಸಮಸ್ಯೆ| ಐಸಿಯುಗೆ ದಾಖಲು
ಸಮಗ್ರ ನ್ಯೂಸ್ ಡೆಸ್ಕ್: ಕೊರೊನಾದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಬಿಗಡಾಯಿಸಿದೆ ಎನ್ನಲಾಗಿದೆ. 92 ವರ್ಷದ ಲತಾ ಮಂಗೇಶ್ಕರ್ ಅವರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆಂದು ಕೆಲ ದಿನಗಳ ಹಿಂದಷ್ಟೇ ಹೇಳಲಾಗಿತ್ತಾದರೂ ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಐಸಿಯು ನಲ್ಲಿರಿಸಿ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ ಎಂದು ತಿಳಿದುಬಂದಿದೆ. ಜನವರಿ ಅಂತ್ಯದ ಸುಮಾರಿಗೆ ಲತಾ ಮಂಗೇಶ್ಕರ್ ಕೋವಿಡ್ ಸೋಂಕಿಗೊಳಗಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. […]
ಗಾಯಕಿ ಲತಾ ಮಂಗೇಶ್ಕರ್ ಗೆ ಮತ್ತೆ ಬಿಗಡಾಯಿಸಿದ ಆರೋಗ್ಯ ಸಮಸ್ಯೆ| ಐಸಿಯುಗೆ ದಾಖಲು Read More »










