ಸಿನಿಮಾದ ನೋಡಲು ಹಣ ನೀಡದ್ದಕ್ಕೆ ಬಾಲಕ ನೇಣು ಬಿಗಿದು ಆತ್ಮಹತ್ಯೆ – ಆ ಬಹುನಿರೀಕ್ಷಿತ ಸಿನಿಮಾ ಯಾವುದು, ಯಾರದು ಗೊತ್ತ?
ಹೈದರಾಬಾದ್: ಟಾಲಿವುಡ್ ಪವರ್ ಸ್ಟಾರ್ ನಟ ಪವನ್ ಕಲ್ಯಾಣ್ ಅಭಿನಯದ ಬಹುನಿರೀಕ್ಷಿತ ಭೀಮ್ಲಾ ನಾಯಕ್ ಸಿನಿಮಾ ಟಿಕೆಟ್ ಖರೀದಿಸಲು ಪೋಷಕರು ಹಣ ನೀಡಲು ನಿರಾಕರಿಸಿದ್ದಕ್ಕೆ 11 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪಿ. ನವದೀಪ್ ಎಂದು ಗುರುತಿಸಲಾಗಿದ್ದು, ಈತ 8 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ನವದೀಪ್ ನಟ ಪವನ್ ಕಲ್ಯಾಣ್ ಅವರ ದೊಡ್ಡ ಅಭಿಮಾನಿಯಾಗಿದ್ದು, ತನ್ನ ಸ್ನೇಹಿತರೊಂದಿಗೆ ಸಿನಿಮಾ ವೀಕ್ಷಿಸಲು ಯೋಜನೆ ರೂಪಿಸಿದ್ದ. ಫೆಬ್ರವರಿ 25 ರ ಸೋಮವಾರ ಭೀಮ್ಲಾ […]









