ಕೋರ್ಟ್ ಆವರಣದಲ್ಲಿ ದುರ್ವರ್ತನೆ| ವಕೀಲ ಜಗದೀಶ್ ಗೆ 14 ದಿನ ನ್ಯಾಯಾಂಗ ಬಂಧನ
ಸಮಗ್ರ ನ್ಯೂಸ್ ಡೆಸ್ಕ್: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಕೀಲ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ ಆರೋಪಿಸಿ ಶನಿವಾರ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್ಗೆ ದೂರು ನೀಡಿದ್ದರು. ವಕೀಲ ಜಗದೀಶ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ಮಾಡುವುದಕ್ಕೆ ಒಂದನೇ ಎಸಿಎಂಎಂ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ತನಿಖೆ ಮಾಡುವಂತೆ ಕೇಂದ್ರ […]
ಕೋರ್ಟ್ ಆವರಣದಲ್ಲಿ ದುರ್ವರ್ತನೆ| ವಕೀಲ ಜಗದೀಶ್ ಗೆ 14 ದಿನ ನ್ಯಾಯಾಂಗ ಬಂಧನ Read More »








