ಬಂಟ್ವಾಳ: ರಾತ್ರೋರಾತ್ರಿ ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾರಾಜೆ ನಿವಾಸಿ ಜಲೀಲ್ ( 55) ಎಂದು ಗುರುತಿಸಲಾಗಿದೆ.ಇವರು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್ ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಲು ಆರಂಭಿಸಿದರು. ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ […]
ಬಂಟ್ವಾಳ: ರಾತ್ರೋರಾತ್ರಿ ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »








