ಕ್ರೈಂ

ಅನುಶ್ರೀಗೆ ಉರುಳಾಗುತ್ತಾ ಡ್ರಗ್ಸ್ ದಂಧೆ?| ಆಕೆಯ ಮೇಲೆ ಗಂಭೀರ ಆರೋಪ ಮಾಡಿದ ಕಿಶೋರ್ ಶೆಟ್ಟಿ.

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಡ್ರಗ್ಸ್ ಪ್ರಕರಣದಲ್ಲಿ ಆಯಂಕರ್ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಮಂಗಳುರು ಡ್ರಗ್ಸ್ ಕೇಸ್ ನ ಎ2 ಆರೋಪಿ ಕಿಶೋರ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ಎ2 ಆರೋಪಿ ಮಹತ್ವದ ಹೇಳಿಕೆ ನೀಡಿದ್ದು, ಆಯಂಕರ್ ಅನುಶ್ರೀ ಅವರು ಸಾಕಷ್ಟು ಬಾರಿ ಡ್ರಗ್ಸ್ ಸೇವನೆ […]

ಅನುಶ್ರೀಗೆ ಉರುಳಾಗುತ್ತಾ ಡ್ರಗ್ಸ್ ದಂಧೆ?| ಆಕೆಯ ಮೇಲೆ ಗಂಭೀರ ಆರೋಪ ಮಾಡಿದ ಕಿಶೋರ್ ಶೆಟ್ಟಿ. Read More »

ಮಳೆಗಾಗಿ ಅಪ್ರಾಪ್ತ ಬಾಲಕಿಯರನ್ನು ಬೆತ್ತಲೆ ಊರು ಸುತ್ತಿಸಿದ ಮೂಢರು| ಅಪ್ರಾಪ್ತರು ನಗ್ನವಾಗಿ ಭಿಕ್ಷೆ ಬೇಡಿದರೆ ವರುಣ ಕೃಪೆ ತೋರುತ್ತಾ‌ನಾ…?

ಮಧ್ಯಪ್ರದೇಶ: ಬರಪೀಡಿತ ಪ್ರದೇಶಗಳಲ್ಲಿ ಮಳೆ ಬರಿಸಲು ಕಪ್ಪೆ ಮದುವೆ, ಕತ್ತೆ ಮದುವೆಗಳನ್ನು ಮಾಡಿಸೋದು ಎಲ್ಲೆಡೆ ವರದಿಯಾಗುತ್ತಿರುತ್ತದೆ. ಆದರೆ ಮಧ್ಯಪ್ರದೇಶದ ದಮೋಹ್ ಎಂಬ ಬುಡಕಟ್ಟು ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಮನೆಮನೆಗೆ ತೆರಳಿ ಭಿಕ್ಷೆ ಬೇಡುವಂತೆ ಮಾಡಿದ್ದಾರೆ. ದಮೋಹ್ ಜಿಲ್ಲೆಯಲ್ಲಿ ಮಳೆ ಕಾಣದೇ ವರ್ಷಗಳೇ ಆಗಿತ್ತು. ವರುಣ ದೇವ ತಮ್ಮ ಮೇಲೆ ಮುನಿಸಿಕೊಂಡಿದ್ದಾನೆಂದು, ಆತನನ್ನು ಶಾಂತಪಡಿಸಲು ಈ ಧಾರ್ಮಿಕ ಆಚರಣೆಯ ಭಾಗವಾಗಿ ಇದನ್ನು ಮಾಡಲಾಗಿದೆ ಎಂದು ಹೇಳಲಾಗಿದೆ. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ರಾಷ್ಟ್ರೀಯ ಮಕ್ಕಳ

ಮಳೆಗಾಗಿ ಅಪ್ರಾಪ್ತ ಬಾಲಕಿಯರನ್ನು ಬೆತ್ತಲೆ ಊರು ಸುತ್ತಿಸಿದ ಮೂಢರು| ಅಪ್ರಾಪ್ತರು ನಗ್ನವಾಗಿ ಭಿಕ್ಷೆ ಬೇಡಿದರೆ ವರುಣ ಕೃಪೆ ತೋರುತ್ತಾ‌ನಾ…? Read More »

ಮೈಸೂರು ಗ್ಯಾಂಗ್ ರೇಪ್| ಏಳನೇ ಆರೋಪಿಯೂ ಅಂದರ್

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 24 ರಂದು ಸಂಜೆ ಮೈಸೂರಿನ ಲೀಲಾದ್ರಿ ಗುಡ್ಡ ಪ್ರದೇಶದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಭಾರೀ ಸುದ್ದಿಯಾಗಿತ್ತು ಪ್ರಕರಣ ಸಂಬಂಧ ಈಗಾಗಲೇ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ತಲೆಮರೆಸಿಕೊಂಡಿದ್ದ ಪ್ರಕರಣದ 7 ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿಯೇ ಮೈಸೂರು ಪೊಲೀಸರು ಅತ್ಯಾಚಾರಣ ಪ್ರಕರಣದ 7 ನೇ ಆರೋಪಿಯನ್ನು

ಮೈಸೂರು ಗ್ಯಾಂಗ್ ರೇಪ್| ಏಳನೇ ಆರೋಪಿಯೂ ಅಂದರ್ Read More »

ಬಂಟ್ವಾಳ| ಅಪ್ರಾಪ್ತೆಯ ಗರ್ಭವತಿಯನ್ನಾಗಿಸಿ ವಿದೇಶಕ್ಕೆ ಪರಾರಿ| ಆರೋಪಿ ವಿರುದ್ದ ಫೋಕ್ಸೊ ಕೇಸ್ ದಾಖಲು|

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಆಕೆ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿರುವ ಸಂತಸ್ತ ಬಾಲಕಿ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದು ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದು, ಬಳಿಕ ಆತ

ಬಂಟ್ವಾಳ| ಅಪ್ರಾಪ್ತೆಯ ಗರ್ಭವತಿಯನ್ನಾಗಿಸಿ ವಿದೇಶಕ್ಕೆ ಪರಾರಿ| ಆರೋಪಿ ವಿರುದ್ದ ಫೋಕ್ಸೊ ಕೇಸ್ ದಾಖಲು| Read More »

ಜೋಕಾಲಿ ಬಿಗಿದು ಬಾಲಕ ಸಾವು

ಹಾಸನ: ಆಟವಾಡುತ್ತಿದ್ದಾಗ ಕುತ್ತಿಗೆಗೆ ಜೋಕಾಲಿ ಬಿಗಿದು ಬಾಲಕನೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ತೆಂಡೆಕೆರೆ ಎಂಬಲ್ಲಿ ನಡೆದಿದೆ. ಗ್ರಾಮದ ಲೋಕೇಶ್​-ನೇತ್ರಾವತಿ ದಂಪತಿಯ ಪುತ್ರ ಮನೋಜ್ ಎಂಬ ಎಂಟರ ವಯಸ್ಸಿನ ಬಾಲಕ ಆಟ ಆಡುತ್ತಲೇ ಪ್ರಾಣ ಕಳೆದುಕೊಂಡ ದುರ್ದೈವಿ. ನಾಲ್ಕನೆಯ ತರಗತಿಯ ವಿದ್ಯಾರ್ಥಿ ಆಗಿದ್ದ ಈತ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಜೋಕಾಲಿಯಲ್ಲಿ ಆಡಿದ್ದಾನೆ. ಈ ಸಂದರ್ಭದಲ್ಲಿ ಜೋಕಾಲಿ ಹಗ್ಗ ಉರುಳಾಗಿ ಈತ ಸಿಲುಕಿಕೊಂಡಿದ್ದಾನೆ. ಬಾಲಕ ಆಟ ಆಡುವ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ

ಜೋಕಾಲಿ ಬಿಗಿದು ಬಾಲಕ ಸಾವು Read More »

ದೆಹಲಿಯಲ್ಲಿ ನಡೆಯಿತು ಮತ್ತೊಂದು ನಿರ್ಭಯ ಪ್ರಕರಣ| ಪೊಲೀಸ್ ಅಧಿಕಾರಿಯೇ ಗ್ಯಾಂಗ್ ರೇಪ್ ಮಾಡಿ ಮರ್ಡರ್

ನವದೆಹಲಿ, ಸೆ.5 : ರಾಜಧಾನಿ ದೆಹಲಿಯಲ್ಲಿ ಪೊಲೀಸ್ ಅಧಿಕಾರಿಯಾಗಿದ್ದ ಯುವತಿಯನ್ನು ಗ್ಯಾಂಗ್ ರೇಪ್ ಮಾಡಿ, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಬಿಯಾ ಸೈಫಿ ಎನ್ನುವ 22 ವರ್ಷದ ಯುವತಿ ಈ ರೀತಿ ಬರ್ಬರ ಹತ್ಯೆಗೀಡಾಗಿದ್ದು, ಘಟನೆಯನ್ನು ಖಂಡಿಸಿ ಸಬಿಯಾ ಸೈಫಿ ಹೆಸರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟ್ರೆಂಡ್ ಸೃಷ್ಟಿಯಾಗಿದೆ. ಲಜಪತ್ ನಗರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಬಿಯಾ ಸೈಫಿ ವಾರದ ಹಿಂದೆ ನಾಪತ್ತೆಯಾಗಿದ್ದಳು. ಆಕೆಯನ್ನು ಆಗಸ್ಟ್ 26ರಂದು ತಂಡವೊಂದು ಅಪಹರಿಸಿ, ಕ್ರೂರವಾಗಿ ಹಿಂಸಿಸಿ

ದೆಹಲಿಯಲ್ಲಿ ನಡೆಯಿತು ಮತ್ತೊಂದು ನಿರ್ಭಯ ಪ್ರಕರಣ| ಪೊಲೀಸ್ ಅಧಿಕಾರಿಯೇ ಗ್ಯಾಂಗ್ ರೇಪ್ ಮಾಡಿ ಮರ್ಡರ್ Read More »

ಕುಂಬ್ರ|ಅಪಘಾತದಲ್ಲಿ ಗಾಯಗೊಂಡಿದ್ದ ಪವರ್ ಮ್ಯಾನ್ ಮೃತ್ಯು

ಪುತ್ತೂರು: ಕೆಲದಿನಗಳ ಹಿಂದೆ ಕುಂಬ್ರದಲ್ಲಿ ನಡೆದ ಟಿಪ್ಪರ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಂಬ್ರ ಮೆಸ್ಕಾಂ ನ ಪವರ್ ಮ್ಯಾನ್ ಪರಶುರಾಮ್ (30) ಸೆ.4 ರಂದು ನಿಧನರಾದರು. ಬಾಗಲಕೋಟೆ ಮೂಲದ ಪರಶುರಾಮ್ ಅವರು ಕುಂಬ್ರ ಮೆಸ್ಕಾಂ ವಿಭಾಗದಲ್ಲಿ ಈಶ್ವರಮಂಗಲ ವ್ಯಾಪ್ತಿಯಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಇಂದು

ಕುಂಬ್ರ|ಅಪಘಾತದಲ್ಲಿ ಗಾಯಗೊಂಡಿದ್ದ ಪವರ್ ಮ್ಯಾನ್ ಮೃತ್ಯು Read More »

ಯುವತಿಯ ಪೇಸ್ಬುಕ್ ಖಾತೆ ನಕಲಿಸಿದ ಯುವಕ| ಕೋಲ್ಕತಾ ಪೊಲೀಸರಿಂದ ಕಡಬದ ಯುವಕನ ಬಂಧನ

ಕಡಬ: ಕೊಲ್ಕತ್ತಾ ಮೂಲದ ಯುವತಿಯೋರ್ವಳ ಪೇಸ್ಬುಕ್ ಖಾತೆಯನ್ನು ನಕಲಿ ಮಾಡಿದ ಹಿನ್ನೆಲೆಯಲ್ಲಿ ಕಡಬದ ಯುವಕನನ್ನು ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಸಂಜಯಕೃಷ್ಣ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಟ್ರೇಡಿಂಗ್ ವ್ಯವಹಾರ ಮಾಡುತ್ತಿರುವ ಈತ ಬೆಂಗಳೂರಿನ ಕಾಲೇಜೊಂದರಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಯ ಖಾತೆಯನ್ನು ನಕಲಿಸಿದ್ದಾನೆ. ಈ ಕುರಿತಂತೆ ಆಕೆಗೆ ಅನುಮಾನ ಬಂದಿದ್ದು, ಯಾರೋ ಅಪರಿಚಿತರು ನಕಲಿಸಿ ಉಪಯೋಗಿಸಿರುವ ಬಗ್ಗೆ ಯುವತಿಯು ಪಶ್ಚಿಮ ಬಂಗಾಳದಲ್ಲಿ ಸೈಬರ್‌ ಕ್ರೈಂ ನಡಿಯಲ್ಲಿ

ಯುವತಿಯ ಪೇಸ್ಬುಕ್ ಖಾತೆ ನಕಲಿಸಿದ ಯುವಕ| ಕೋಲ್ಕತಾ ಪೊಲೀಸರಿಂದ ಕಡಬದ ಯುವಕನ ಬಂಧನ Read More »

ಮೊಬೈಲ್ ಕೊಡಿಸಲಿಲ್ಲವೆಂದು ತಂದೆಯನ್ನೇ ಕೊಂದ ಭೂಪ

ತಂದೆ ಮೊಬೈಲ್ ನೀಡಲಿಲ್ಲ ಎಂಬ ಕಾರಣಕ್ಕೆ ಮಗ, ತಂದೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ಮೊಬೈಲ್ ಗೆ ಸಂಬಂಧಿಸಿದ ಆಘಾತಕಾರಿ ಘಟನೆ ನಡೆದಿದೆ. ಅರ್ಜುನ್ ಸರ್ಕಾರ್ ಎಂಬಾತ ತನ್ನ ಪತ್ನಿ ಹಾಗೂ ಮಗನ ಜೊತೆ ಇಚ್ಚಾಪೂರ್ ನಲ್ಲಿ ವಾಸವಾಗಿದ್ದ. ಕೆಲಸದ ಮೇಲೆ ಹೊರಗೆ ಹೋಗಿದ್ದ ಅರ್ಜುನ್ ಪತ್ನಿ ಡಾಲಿ, ಮನೆಗೆ ಬಂದಾಗ ಅರ್ಜುನ್ ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿದ್ದ ಎನ್ನಲಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ ವೈದ್ಯರು, ಅರ್ಜುನ್ ಸಾವನ್ನಪ್ಪಿದ್ದಾನೆಂದು ಹೇಳಿದ್ದಾರೆ.

ಮೊಬೈಲ್ ಕೊಡಿಸಲಿಲ್ಲವೆಂದು ತಂದೆಯನ್ನೇ ಕೊಂದ ಭೂಪ Read More »

ಬೆಳ್ತಂಗಡಿ:ರಾತ್ರೋರಾತ್ರಿ ನಾಪತ್ತೆಯಾದ ಮಹಿಳೆಗಿದೆಯಾ ಉಗ್ರಗಾಮಿ ಸಂಘಟನೆ ಲಿಂಕ್?, ಪತಿಯನ್ನೇ ಯಾಮಾರಿಸಿ ಆಕೆ ಪರಾರಿಯಾಗಿದ್ದೆಲ್ಲಿಗೆ? ಉಗ್ರರೊಂದಿಗೆ ಲಿಂಕ್ ಇದೆ ಎಂದು ದೂರಿತ್ತ ಪತಿ. ದುಬೈ ಲೇಡಿ ಡಾನ್…!

ಬೆಳ್ತಂಗಡಿ, ಸೆ.2: ಕಳೆದ ಹನ್ನೊಂದು ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಇತ್ತೀಚೆಗೆ ಊರಿಗೆ ಬಂದಿದ್ದ ವೇಳೆ ದಿಢೀರ್ ಆಗಿ ನಾಪತ್ತೆಯಾಗಿದ್ದು, ಆಕೆಗೆ ಉಗ್ರವಾದಿ ಸಂಘಟನೆಗಳ ಜೊತೆ ಲಿಂಕ್ ಇರುವ ಬಗ್ಗೆ ಶಂಕಿಸಿ ಗಂಡನೇ ಪೊಲೀಸರಿಗೆ ದೂರು ನೀಡಿದ್ದಾರೆ. ನೆರಿಯಾ ಗ್ರಾಮದ ತೋಟತ್ತಾಡಿ ನಿವಾಸಿ ಚಿದಾನಂದ ಎಂಬವರ ಪತ್ನಿ ರಾಜಿ (35) ನಾಪತ್ತೆಯಾದ ಮಹಿಳೆ. ಆಗಸ್ಟ್ 26ರಂದು ರಾತ್ರಿ ಈಕೆ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಪತಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಹನ್ನೊಂದು ವರ್ಷಗಳಿಂದ

ಬೆಳ್ತಂಗಡಿ:ರಾತ್ರೋರಾತ್ರಿ ನಾಪತ್ತೆಯಾದ ಮಹಿಳೆಗಿದೆಯಾ ಉಗ್ರಗಾಮಿ ಸಂಘಟನೆ ಲಿಂಕ್?, ಪತಿಯನ್ನೇ ಯಾಮಾರಿಸಿ ಆಕೆ ಪರಾರಿಯಾಗಿದ್ದೆಲ್ಲಿಗೆ? ಉಗ್ರರೊಂದಿಗೆ ಲಿಂಕ್ ಇದೆ ಎಂದು ದೂರಿತ್ತ ಪತಿ. ದುಬೈ ಲೇಡಿ ಡಾನ್…! Read More »