ಹುಲಿ ದಾಳಿಗೆ ನವವಿವಾಹಿತ ಬಲಿ
ಸಮಗ್ರ ನ್ಯೂಸ್: 3 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಆದಿವಾಸಿ ಯುವಕನ ಮೇಲೆ ದಾಳಿ ನಡೆಸಿದ ಹುಲಿಯು ಆತನನ್ನು ಕೊಂದು ಹಾಕಿದ ಘಟನೆ ನಾಗರಹೊಳೆ ಉದ್ಯಾನದಂಚಿನ ಗುರುಪುರ ಗ್ರಾ.ಪಂ. ವ್ಯಾಪ್ತಿಯ ಸೊಳ್ಳೆಪುರದಲ್ಲಿ ಸಂಭವಿಸಿದೆ. ಹುಣಸೂರು ತಾಲೂಕಿನ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ 5ನೇ ಬ್ಲಾಕ್‌ನ ಕೃಷ್ಣ-ನಾಗವೇಣಿ ದಂಪತಿಯ ಪುತ್ರ ಹರೀಶ್ (29) ಮೃತಪಟ್ಟವರು. ಹರೀಶ್ ತಂದೆಯೊಂದಿಗೆ ಬೆಳಗ್ಗೆ ಜಮೀನು ಬಳಿಯ ಅರಣ್ಯ ಪ್ರದೇಶದಲ್ಲಿ ಮೇಕೆ ಮೇಯಿಸಲು ತೆರಳಿದ್ದಾನೆ. ತಂದೆ ಕೃಷ್ಣ ಅರಣ್ಯದ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಮೇಕೆ […]
ಹುಲಿ ದಾಳಿಗೆ ನವವಿವಾಹಿತ ಬಲಿ Read More »










