ಯುವತಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಬೆತ್ತಲೆಗೊಳಿಸಿ ಹಲ್ಲೆಗೈದ ತಂಡ|
ಹಾಸನ: ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ನಡೆದಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಯುವಕ ಕೈ ಮುಗಿದು ಬೇಡಿಕೊಂಡರೂ ಬಿಡದ ಯುವಕರ ಗುಂಪು ಆತನ ಮೇಲೆ ಹಲ್ಲೆ ನಡೆಸಿದೆ. ಬಿಜಾಪುರ ಮೂಲದ ಮೇಘರಾಜ್ ಹಲ್ಲೆಗೊಳಗಾಗಿದ್ದು, ಈತ ಹಾಸನದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ. ಮೇಘರಾಜ್ ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಜನನಿಬಿಡ ಪ್ರದೇಶದಲ್ಲೇ ಬೆತ್ತಲೆಗೊಳಿಸಿ ಎಳೆದಾಡುವ ವಿಡಿಯೋ […]
ಯುವತಿಯೊಂದಿಗೆ ಅಸಭ್ಯ ವರ್ತನೆ| ಯುವಕನ ಬೆತ್ತಲೆಗೊಳಿಸಿ ಹಲ್ಲೆಗೈದ ತಂಡ| Read More »







