ಶಾಸಕ ಸಿ.ಟಿ ರವಿಗೆ ಪಿತೃ ವಿಯೋಗ
ಚಿಕ್ಕಮಗಳೂರು : ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ಸಿ.ಇ.ತಿಮ್ಮೇಗೌಡ(92) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ ಬೆಳಗ್ಗೆ 11.30 ಕ್ಕೆ ತಾಲೂಕಿನ ಆಲ್ದೂರಿನ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಭಾನುವಾರ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 11.30 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಆಲ್ದೂರಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತಿಮ್ಮೇಗೌಡ ಅವರು ಚಿಕ್ಕಮಾಗರವಳ್ಳಿಯವರು. ಅವರಿಗೆ ಸಿ ಟಿ ರವಿ ಸೇರಿ ಇಬ್ಬರು ಪುತ್ರರು, ಮೂವರು […]
ಶಾಸಕ ಸಿ.ಟಿ ರವಿಗೆ ಪಿತೃ ವಿಯೋಗ Read More »









