ಕ್ರೈಂ

ಕಾರಿಂಜ ಭಿನ್ನಮತೀಯರ ಜೊತೆ ಕಂಡುಬಂದಿದ್ದ ಹಿಂದೂ ಯುವತಿಯರ ಪ್ರಕರಣಕ್ಕೆ ಟ್ವಿಸ್ಟ್| ಐವರು ಹಿಂಜಾವೇ ಕಾರ್ಯಕರ್ತರ ವಿರುದ್ದ ಯುವತಿ ದೂರು

ಬಂಟ್ವಾಳ: ಕಾರಿಂಜ ದೇವಸ್ಥಾನದ ಬಳಿ ಅನ್ಯಕೋಮಿನ ಯುವಕರೊಂದಿಗೆ ಪತ್ತೆಯಾದ ಹಿಂದೂ ಯುವತಿಯರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೇವಸ್ಥಾನಕ್ಕೆ ಪುವಾಸಕ್ಕೆಂದು ಬಂದ ತಮ್ಮನ್ನು ತಡೆದು ಹಿಂದೂ ಸಂಘಟನೆಯ ಕಾರ್ಯಕರ್ತರ ತಂಡದವರು ಗೂಂಡಾಗಿರಿ ನಡೆಸಿದ್ದಾರೆಂದು ಆರೋಪಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಸಂತ್ರಸ್ತ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದಾಳೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳು ಗುರುವಾರ ಸಂಜೆ ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ವಿದ್ಯಾರ್ಥಿಗಳು ದೇವಸ್ಥಾನದ ಪರಿಸದಲ್ಲಿ […]

ಕಾರಿಂಜ ಭಿನ್ನಮತೀಯರ ಜೊತೆ ಕಂಡುಬಂದಿದ್ದ ಹಿಂದೂ ಯುವತಿಯರ ಪ್ರಕರಣಕ್ಕೆ ಟ್ವಿಸ್ಟ್| ಐವರು ಹಿಂಜಾವೇ ಕಾರ್ಯಕರ್ತರ ವಿರುದ್ದ ಯುವತಿ ದೂರು Read More »

ಮೈಸೂರು ಅತ್ಯಾಚಾರ ಪ್ರಕರಣಕ್ಕೆ ‘ಮಾನಿನಿ‘ ಎಂದು ಹೆಸರಿಟ್ಟ ಇಂದ್ರಜಿತ್ ಲಂಕೇಶ್

ಮೈಸೂರು: ಮೈಸೂರಿನಲ್ಲಿ ಗ್ಯಾಂಗ್ ರೇಪ್ ಹಾಗೂ ದರೋಡೆ ಪ್ರಕರಣಗಳ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಹಳ ಬೇಸರ ವ್ಯಕ್ತಪಡಿಸಿ, ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅವರು, ಮೈಸೂರಿನಲ್ಲಾದ ಅತ್ಯಾಚಾರ ಪ್ರಕರಣಕ್ಕೆ ಹೊಸ ನಾಮಕರಣ ಮಾಡಿದ್ದಾರೆ. ನಿರ್ಭಯಾ ನಂತರದ ಮೈಸೂರಿನ ಈ ಪ್ರಕರಣಕ್ಕೆ ‘ಮಾನಿನಿ‘ ಎಂದು ಇಂದ್ರಜಿತ್ ಲಂಕೇಶ್ ಹೆಸರಿಟ್ಟಿದ್ದಾರೆ. ಮೈಸೂರು ನೆಚ್ಚಿನ ತಾಣವಾಗಿತ್ತು. ನನ್ನ ಕೊನೆಯ ಹುಟ್ಟುಹಬ್ಬ ಸಹ ಇಲ್ಲೇ ಆಚರಣೆ ಆಗಿದ್ದು. ಇಂತಹ ಸ್ಥಳ ಹೀಗಾಯ್ತಲ್ಲ ಅಂತಾ ಬೇಜಾರಾಗ್ತಿದೆ. ಘಟನೆ ಬಗ್ಗೆ

ಮೈಸೂರು ಅತ್ಯಾಚಾರ ಪ್ರಕರಣಕ್ಕೆ ‘ಮಾನಿನಿ‘ ಎಂದು ಹೆಸರಿಟ್ಟ ಇಂದ್ರಜಿತ್ ಲಂಕೇಶ್ Read More »

ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣ: ಪ್ರಜ್ಞೆಬಂದಾಗ ಸ್ನೇಹಿತೆಯನ್ನು ಪಕ್ಕದ ಪೊದೆಯಿಂದ ಕರೆತಂದರು| ಭೀಕರ ದೃಶ್ಯದ ಬಗ್ಗೆ ಹೇಳಿದ ಸ್ನೇಹಿತ|

ಮೈಸೂರು: ಇಲ್ಲಿನ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸೇಹಿತ ಆ ಭೀಕರ ದೃಶ್ಯದ ಬಗ್ಗೆ ಹೇಳಿಕೆ ನೀಡಿದ್ದಾನೆ. ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ನನ್ನ ತಂದೆಗೆ ಕರೆ ಮಾಡಿ 3 ಲಕ್ಷ ರೂ. ಹಣ ತರಿಸುವಂತೆ ಒತ್ತಾಯಿಸಿದರು ಎಂದಿದ್ದಾನೆ. ಅದು ನಾನು ವಾಕಿಂಗ್ ಮಾಡುವ ಸ್ಥಳ. ಅಲ್ಲಿಗೆ ನನ್ನ ಸ್ನೇಹಿತೆ ಜೊತೆ ಹೋಗಿ ಕುಳಿತಿದ್ದೆ. ಈ ವೇಳೆ ನಾಲ್ವರು ಏಕಾಏಕಿ ಅಲ್ಲಿಗೆ ಬಂದು ಹಲ್ಲೆ ನಡೆಸಿದರು. ದೊಣ್ಣೆಗಳಿಂದ ಹಲ್ಲೆ ಮಾಡಿದರು. ನನ್ನ

ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣ: ಪ್ರಜ್ಞೆಬಂದಾಗ ಸ್ನೇಹಿತೆಯನ್ನು ಪಕ್ಕದ ಪೊದೆಯಿಂದ ಕರೆತಂದರು| ಭೀಕರ ದೃಶ್ಯದ ಬಗ್ಗೆ ಹೇಳಿದ ಸ್ನೇಹಿತ| Read More »

ಪ್ರೀತಿ ನಿರಾಕರಿಸಿದ ಯುವತಿಯನ್ನು ಕಾಡಿಗೆ ಕರೆದೊಯ್ದ ಪಾಗಲ್ ಪ್ರೇಮಿ| ಮುಂದೆ ಅಲ್ಲಿ ನಡೆದಿದ್ದು ಏನು?

ಶಿವಮೊಗ್ಗ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದ ಯುವಕ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ತುಂಗಾಗರ ಠಾಣೆಗೆ ದೂರು ನೀಡಲಾಗಿತ್ತು. ಆಕೆಯನ್ನು ಹೊಸನಗರ ತಾಲೂಕು ತಳಲೆ ಗ್ರಾಮದ ಶಿವಮೂರ್ತಿ(22) ಎಂಬಾತ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಪ್ರೀತಿಸುವಂತೆ ಬಲವಂತ ಮಾಡಿದ್ದಾನೆ. ವಿದ್ಯಾರ್ಥಿನಿ ಪ್ರೀತಿಸಲು ನಿರಾಕರಿಸಿದಾಗ ಚೂಡಿದಾರ್ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

ಪ್ರೀತಿ ನಿರಾಕರಿಸಿದ ಯುವತಿಯನ್ನು ಕಾಡಿಗೆ ಕರೆದೊಯ್ದ ಪಾಗಲ್ ಪ್ರೇಮಿ| ಮುಂದೆ ಅಲ್ಲಿ ನಡೆದಿದ್ದು ಏನು? Read More »

ಕಾರಿಂಜೇಶ್ವರನ ಸನ್ನಿಧಿ ಬಳಿ ಭಿನ್ನಕೋಮಿನ ಯುವಜೋಡಿಗಳ ನಂಗಾನಾಚ್| ಹಿಂಜಾವೇ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದ ಹುಡುಗರಿಗೆ ಸಿಕ್ತು ಬಿಸಿಬಿಸಿ ಕಜ್ಜಾಯ| ಯಾಕ್ಹಿಂಗಾಡ್ತಾರೋ ಈ ಹುಡುಗೀರು..?

ಬಂಟ್ವಾಳ: ಇಲ್ಲಿನ ಕಾರಿಂಜ ಬೆಟ್ಟದ ಕಾರಿಂಜೇಶ್ವರ ದೇವಸ್ಥಾನದ ಬಳಿ ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ತಿರುಗಾಡುತ್ತಿದ್ದು, ಈ ಜೋಡಿಗಳನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೋಲಿಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ. ಕಾರಿಂಜ ದೇವಸ್ಥಾನದ ಬಳಿ ಮುಸ್ಲಿಂ ಯುವಕರು ಹಾಗೂ ಹಿಂದೂ ಹುಡುಗಿಯರ ಜೋಡಿಗಳು ತಿರುಗಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಗಮನಕ್ಕೆ ತಂದಿದ್ದಾರೆ. ತಕ್ಷಣ ಕಾರ್ಯ ಪ್ರವೃತ್ತರಾದ ಕಾರ್ಯಕರ್ತರು ದಾಳಿ ನಡೆಸಿ ಜೋಡಿಗಳನ್ನು ಹಿಡಿದು ಬಿಸಿ ಬಿಸಿ ಕಜ್ಜಾಯ ನೀಡಿ ನಂತರ ಪೋಲಿಸರರಿಗೆ

ಕಾರಿಂಜೇಶ್ವರನ ಸನ್ನಿಧಿ ಬಳಿ ಭಿನ್ನಕೋಮಿನ ಯುವಜೋಡಿಗಳ ನಂಗಾನಾಚ್| ಹಿಂಜಾವೇ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದ ಹುಡುಗರಿಗೆ ಸಿಕ್ತು ಬಿಸಿಬಿಸಿ ಕಜ್ಜಾಯ| ಯಾಕ್ಹಿಂಗಾಡ್ತಾರೋ ಈ ಹುಡುಗೀರು..? Read More »

ಕಡಬ: ಹುಡುಗಿಗಾಗಿ‌ ಮದ್ಯರಾತ್ರಿ ಬೆತ್ತಲಾದ ಯುವಕ| ವಿಡಿಯೋ ವೈರಲ್| ಹನಿಟ್ರಾಪ್ ಜಾಲಕ್ಕೆ ಸಿಲುಕಿದನಾ ಆಟೋ ಡ್ರೈವರ್

ಕಡಬ : ತಾಲೂಕಿನ ಬಿಳಿನೆಲೆಯ ಯುವಕನೊಂದಿಗೆ ಅಪರಿಚಿತ ಯುವತಿಯೊಬ್ಬಳು ರಾತ್ರಿಯ ವೀಡಿಯೋ ಚಾಟ್ ಮಾಡಿ ಅದರ ವಿಡಿಯೋ ರೆಕಾರ್ಡ್ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದ ಯುವಕ ಬಿಳಿನೆಲೆಯ ಆಟೋ ಚಾಲಕ ಎಂದು ಸುದ್ದಿ ಹಬ್ಬಿದೆ. ಯುವಕನಿಗೆ ಯುವತಿಯೋರ್ವಳು ನಗ್ನವಾಗಿ ವೀಡಿಯೋ ಕಾಲ್ ಮಾಡಿದ್ದು, ಈ ಕಡೆಯಿಂದ ಯುವಕನೂ ಬಟ್ಟೆ ಬಿಚ್ಚಿದ್ದಾನೆ. ನಂತರ ಬ್ಲಾಕ್ ಮೆಲ್ ಶುರುಮಾಡಿದ ಯುವತಿ ಬಾರಿ ಹಣ ನೀಡಲು ಬೇಡಿಕೆ ಇಟ್ಟಿದ್ದಾಳೆ. ಹಣ ನೀಡಲು

ಕಡಬ: ಹುಡುಗಿಗಾಗಿ‌ ಮದ್ಯರಾತ್ರಿ ಬೆತ್ತಲಾದ ಯುವಕ| ವಿಡಿಯೋ ವೈರಲ್| ಹನಿಟ್ರಾಪ್ ಜಾಲಕ್ಕೆ ಸಿಲುಕಿದನಾ ಆಟೋ ಡ್ರೈವರ್ Read More »

ಜೈಲೊಳಗೇ ರೌಡಿಗಳ ಮೋಜು‌ಮಸ್ತಿ| ಗುಂಡು ತುಂಡು ತಂದು ಕೊಟ್ಟೋರು ಯಾರು?

ದೆಹಲಿಯ ರೌಡಿಯೊಬ್ಬ ಪೊಲೀಸ್ ಠಾಣೆಯಲ್ಲಿ ಬಂಧಿಯಾಗಿರುವ ಸಂದರ್ಭದಲ್ಲಿ ಮದ್ಯಪಾನ ಹಾಗೂ ಕುರುಕಲು ತಿಂಡಿ ಸವಿಯುತ್ತಾ ಎಂಜಾಯ್ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ರೌಡಿ ನೀರಜ್ ಬವಾನಾ ಹಾಗೂ ಆತನ ಸಹೋದರರಾದ ರಾಹುಲ್ ಕಾಲಾ ಮತ್ತು ನವೀನ್ ಬಲಿ ಪೊಲೀಸ್ ಲಾಕ್‌ ಅಪ್ ಒಳಗಿದ್ದಾಗಲೇ ತಿಂಡಿ-ತೀರ್ಥಗಳನ್ನು ಎಂಜಾಯ್ ಮಾಡುತ್ತಾ ಮೊಬೈಲ್‌ ಬಳಸುತ್ತಿರುವ ವಿಡಿಯೋವೊಂದು ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ಸಂಬಂಧವಿದ್ದ ಆರೋಪದ ಮೇಲೆ ಆಗಸ್ಟ್‌ 5ರಂದು ಇನ್ನೊಮ್ಮೆ ಬಂಧಿತರಾಗುವ ಮನ್ನ ಕಾಲಾ ಹಾಗೂ ಬಲಿ ಇಲ್ಲಿನ

ಜೈಲೊಳಗೇ ರೌಡಿಗಳ ಮೋಜು‌ಮಸ್ತಿ| ಗುಂಡು ತುಂಡು ತಂದು ಕೊಟ್ಟೋರು ಯಾರು? Read More »

ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ ಅಂದರ್

ಬೆಂಗಳೂರು: ಕೆಲವು ದಿನಗಳಿಂದ ನಗರದಲ್ಲಿ ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್‍ನ್ನು ಹೆಡೆಮುರಿ ಕಟ್ಟುವಲ್ಲಿ ವಿಜಯ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನದ ಆರೋಪದಡಿ ಬವಾರಿಯ ಗ್ಯಾಂಗ್‍ನ ರಾಹುಲ್, ಗೌರವ್, ನೀತಿನ್ ರಿಯಾಜ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಉತ್ತರಪ್ರದೇಶದಿಂದ ಬಂದು ನಗರದಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಇವರು ಉತ್ತರಪ್ರದೇಶ, ದೆಹಲಿ, ಜಮ್ಮುಕಾಶ್ಮೀರದಿಂದ ವಿಮಾನದಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ವಿಜಯನಗರ, ಕೆಂಗೇರಿ, ತಿಲಕ ನಗರ, ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ

ಸರಗಳ್ಳತನ ಮಾಡುತ್ತಿದ್ದ ಬವಾರಿಯ ಗ್ಯಾಂಗ್ ಅಂದರ್ Read More »

ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣ, ಮೂವರು ಶಂಕಿತರು ಅರೆಸ್ಟ್

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಆಗಸ್ಟ್ 24ರ ಸಂಜೆ ಲಲಿತಾದ್ರಿ ಗುಡ್ಡ ಪ್ರದೇಶದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ದಿ, ಪೊಲೀಸ್ ಆಯುಕ್ತ ಚಂದ್ರಗುಪ್ತ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಘಟನಾ

ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣ, ಮೂವರು ಶಂಕಿತರು ಅರೆಸ್ಟ್ Read More »

ಅತ್ಯಾಚಾರದಿಂದ ಎಫ್ ಐಆರ್ ವರೆಗೆ….| ಸಾಂಸ್ಕೃತಿಕ ನಗರಿಯ ಮಾನ ಹರಾಜು ಹಾಕಿದ ದುರ್ಘಟನೆಯ ಕಂಪ್ಲೀಟ್ ರಿಪೋರ್ಟ್|

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದಿದ್ದು ಮೈಸೂರನ್ನು ಬೆಚ್ಚಿ ಬೀಳಿಸಿದೆ. ಸ್ನೇಹಿತನ ಜೊತೆ ಕುಳಿತಿದ್ದ ವಿದ್ಯಾರ್ಥಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಪುಂಡರ ಗುಂಪು ವಿದ್ಯಾರ್ಥಿನಿಯನ್ನು ಹರಿದು ಮುಕ್ಕಿದ್ದಾರೆ. ಸ್ನೇಹಿತನ ಜೊತೆಗೆ ಕುಳಿತಿದ್ದ ವಿದ್ಯಾರ್ಥಿನಿಯನ್ನು ಎಣ್ಣೆ ಪಾರ್ಟಿ ಮಾಡುತ್ತಿದ್ದ ಕಾಮುಕರ ಗ್ಯಾಂಗ್ ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದಾರೆ. ಇಡೀ ಘಟನೆಯಿಂದ ಸಾಂಸ್ಕೃತಿಕ ನಗರಿಯ ಮರ್ಯಾದೆ ಹರಾಜಾಗಿದೆ. ನಿನ್ನೆ ಸಂಜೆ ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಈ ಘಟನೆ ನಡೆದಿದೆ. ನಿನ್ನೆ ವಿದ್ಯಾರ್ಥಿನಿ ಹಾಗೂ ಆತನ

ಅತ್ಯಾಚಾರದಿಂದ ಎಫ್ ಐಆರ್ ವರೆಗೆ….| ಸಾಂಸ್ಕೃತಿಕ ನಗರಿಯ ಮಾನ ಹರಾಜು ಹಾಕಿದ ದುರ್ಘಟನೆಯ ಕಂಪ್ಲೀಟ್ ರಿಪೋರ್ಟ್| Read More »