ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ
ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಬಸವೇಶ್ವರನಗರ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ. ಮೆಕಾನಿಕ್ ಕೆಲಸ ಮಾಡುತ್ತಿದ್ದ ಚಾಂದ್‌ಪಾಷಾ (31) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೌಟುಂಬಿಕ ಕಲಹ ದಿಂದ ಮೊದಲ ಪತ್ನಿಯಿಂದ ದೂರವಾಗಿದ್ದರು. ಆ ಹಿನ್ನೆಲೆ ಚಾಂದ್ ಪಾಷಾ ಕಳೆದ 4 ತಿಂಗಳ ಹಿಂದಷ್ಟೇ ಉಸ್ಮಾ (26) ಎಂಬಾಕೆಯನ್ನು ಮದುವೆಯಾಗಿದ್ದ. ಚಾಂದ್ ಪಾಷಾ ಪತ್ನಿ ಉಸ್ಮಾಗೆ ಐಷಾರಾಮಿ ಜೀವನದ ಗೀಳಿತ್ತು. ಆ ಹಿನ್ನೆಲೆ ಯಲ್ಲಿಯೇ ದುಬಾರಿ ಬಟ್ಟೆ ಧರಿಸುವುದು. ಚಿನ್ನಾಭರಣ […]
ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ Read More »










