ಕ್ರೈಂ

ಬೆಂಗಳೂರು: ಒಂಬತ್ತು ವಾಹನಗಳ ನಡುವೆ ಸರಣಿ ಅಪಘಾತ| ಹಲವರು ಜಖಂ|

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 9 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ. ದಟ್ಟ ಮಂಜು ಕವಿದ ವಾತಾವರಣದಿಂದ ಅಪಘಾತ ಸಂಭವಿಸಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್‍ ಆರ್‍ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ್ದಾರೆ. ಹಿಂದೆಯೇ ವೇಗವಾಗಿ ಬರುತ್ತಿದ್ದ ಲಾರಿ ಬಸ್‍ ಗೆ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಖಾಸಗಿ ಬಸ್, ಕಾರು, ತರಕಾರಿ […]

ಬೆಂಗಳೂರು: ಒಂಬತ್ತು ವಾಹನಗಳ ನಡುವೆ ಸರಣಿ ಅಪಘಾತ| ಹಲವರು ಜಖಂ| Read More »

ಸರಸಕ್ಕೆ ಬಾರದ ಪತ್ನಿಯ ಬರ್ಬರವಾಗಿ ಹತ್ಯೆಗೈದ 80 ರ ವೃದ್ಧ!

ಡಿಜಿಟಲ್ ಡೆಸ್ಕ್: ವಯಾಗ್ರ ಮಾತ್ರೆ ಸೇವಿಸಿದ್ದ ವೇಳೆ ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ 61 ವರ್ಷದ ಪತ್ನಿಯನ್ನೇ 80 ವರ್ಷದ ವೃದ್ಧನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಇಟಲಿಯಲ್ಲಿ ನಡೆದಿದೆ. ನತಾಲಿಯಾ ಕೈರೋ ಚೊಕ್​ (61) ಕೊಲೆಯಾದ ದುರ್ದೈವಿ. ಲೈಂಗಿಕ ಕ್ರಿಯೆಗೆ ಒಪ್ಪಲಿಲ್ಲ ಅಂತಾ ಪತಿ ವಿಟೋ ಕಂಗಿನಿ (80) ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇಬ್ಬರು ಇತ್ತೀಚೆಗಷ್ಟೇ ಕ್ರಿಸ್​ಮಸ್​ ಆಚರಣೆ ಮಾಡಿದ್ದರು. ಇದೇ ಸಂದರ್ಭದಲ್ಲಿ ವಿಟೋ, ಪತ್ನಿ ನತಾಲಿಯಾ ಜತೆ ಲೈಂಗಿಕ ಕ್ರಿಯೆ ನಡೆಸಲು ಬಯಸಿದ್ದ.

ಸರಸಕ್ಕೆ ಬಾರದ ಪತ್ನಿಯ ಬರ್ಬರವಾಗಿ ಹತ್ಯೆಗೈದ 80 ರ ವೃದ್ಧ! Read More »

ಯುವಕರ ಅಸಭ್ಯ ವರ್ತನೆಗೆ ಗಾಯಕಿ ಮಂಗ್ಲಿ ಮುನಿಸು

ನ್ಯೂಸ್ ಡೆಸ್ಕ್ : ರಾಬರ್ಟ್​ ಚಿತ್ರದ ತೆಲುಗು ವರ್ಷನ್​ ‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಎಲ್ಲೆಡೆ ಸಂಚಲನ ಮೂಡಿಸಿರುವ ತೆಲಂಗಾಣದ ಜಾನಪದ ಗಾಯಕಿ ಮಂಗಲಿ ಸಾಲು ಸಾಲು ಸಿನಿಮಾಗಳಲ್ಲಿ ಹಾಡುವ ಮೂಲಕ ತುಂಬಾ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹಾಡಿದ್ದ ಪುಷ್ಪ ಚಿತ್ರದ ಕನ್ನಡ ವರ್ಷನ್​ ‘ಊ ಅಂತಿಯಾ ಮಾವ ಊಹು ಅಂತಿಯಾ’ ಕೂಡ ತುಂಬಾ ಸದ್ದು ಮಾಡಿದೆ. ತಮ್ಮ ವಿಶಿಷ್ಟ ಕಂಠದಿಂದಲೇ ಜನಪ್ರಿಯರಾಗಿರುವ ಮಂಗಲಿ ಇದೀಗ ಸ್ಟಾರ್​ ಸಿಂಗರ್​ ಎಂಬ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿಯೇ ಅವರು ಎಲ್ಲಿಯೇ

ಯುವಕರ ಅಸಭ್ಯ ವರ್ತನೆಗೆ ಗಾಯಕಿ ಮಂಗ್ಲಿ ಮುನಿಸು Read More »

ದೈವಸನ್ನಿಧಿಗೆ ಕಾಂಡೋಮ್, ಅವಹೇಳನಕಾರಿ ಬರಹ ಹಾಕಿ ಅಪಚಾರ ಮಾಡುತ್ತಿದ್ದ ವ್ಯಕ್ತಿಯ ಬಂಧನ| ಈತನ ವಿಕೃತ ಕೃತ್ಯ ಬಯಲಿಗೆಳೆದ ಮಂಗಳೂರು ಪೊಲೀಸರು|

ಮಂಗಳೂರು: ನಗರದ ಹಲವು ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಕಾಂಡೋಮ್, ಫ್ಯಾನ್ಸಿ ಕರೆನ್ಸಿ ನೋಟು ಹಾಗೂ ಅದರ ಮೇಲೆ ಅವಹೇಳನಕಾರಿ ಬರಹಗಳು ಹಾಗೂ ಬಿಳಿ ಚೀಟಿಯಲ್ಲಿ ಅವಹೇಳನಕಾರಿ ಬರಹಗಳನ್ನು ಹಾಕಿ ವಿಕೃತಿ ಮೆರೆಯುತ್ತಿದ್ದ ವ್ಯಕ್ತಿಯನ್ನು ಮಂಗಳೂರು‌ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಹಲವು ಪೋಲಿಸ್ ಠಾಣೆಗಳಲ್ಲಿ ಈ ಬಗ್ಗೆ ಪ್ರಕರಣಗಳು ದಾಖಲಾಗಿತ್ತು. ಇದೀಗ ಈ ಎಲ್ಲಾ ಕೃತ್ಯಗಳು ಒಬ್ಬನೇ ಮಾಡಿರುವುದು ಪೋಲಿಸರ ತನಿಖೆಯಲ್ಲಿ ಬಯಲಾಗಿದ್ದು, ಆರೋಪಿ ದೇವದಾಸ್ ದೇಸಾಯಿ (62 ವರ್ಷ) ಎಂಬಾತ ಬಂಧನಕ್ಕೆ ಒಳಗಾಗಿದ್ದಾನೆ.

ದೈವಸನ್ನಿಧಿಗೆ ಕಾಂಡೋಮ್, ಅವಹೇಳನಕಾರಿ ಬರಹ ಹಾಕಿ ಅಪಚಾರ ಮಾಡುತ್ತಿದ್ದ ವ್ಯಕ್ತಿಯ ಬಂಧನ| ಈತನ ವಿಕೃತ ಕೃತ್ಯ ಬಯಲಿಗೆಳೆದ ಮಂಗಳೂರು ಪೊಲೀಸರು| Read More »

ಲೋನ್ ಪಡೆದು ಬ್ಯಾಂಕ್ ಗೆ ವಂಚನೆ| ಬೆಟ್ಟ ಉದಯಕುಮಾರ್ ಸಹಿತ ಹಲವು ಮಂದಿ ಅರೆಸ್ಟ್

ಮಂಗಳೂರು: ಭಾರತ್ ಬ್ಯಾಂಕ್ ಮೂಡಬಿದಿರೆ ಶಾಖೆಯಿಂದ ಪೋರ್ಜರಿ ದಾಖಲೆಯ ಮೂಲಕ ಸಾಲ ಪಡೆದು ಬ್ಯಾಂಕ್‌ಗೆ ವಂಚಿಸಿದ್ದಾರೆಂಬ ದೂರಿನ ಹಿನ್ನಲೆಯಲ್ಲಿ ಮಂಗಳೂರಿನ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೆಟ್ಟ ಉದಯಕುಮಾರ್, ಮಹಮ್ಮದ್, ಅಶ್ರಫ್, ಬಾಳಿಲದ ಮಜೀದ್ ಮತ್ತಿತರರನ್ನು ಹಾಗೂ ಪೂರಕ ದಾಖಲೆ ಒದಗಿಸಿದ ಇಂಜಿನಿಯರ್‌ರನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ಮಜೀದ್, ಮಹಮ್ಮದ್, ಅಶ್ರಫ್ ಮತ್ತಿತರರ ಹೆಸರಲ್ಲಿ ಹಲವು ಲಕ್ಷ ರೂ.ಗಳ ಸಾಲ ಮಾಡಿ ಅದನ್ನು ಬೆಟ್ಟ ಉದಯಕುಮಾರ್‌ರವರು ಪಡೆದುಕೊಂಡಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

ಲೋನ್ ಪಡೆದು ಬ್ಯಾಂಕ್ ಗೆ ವಂಚನೆ| ಬೆಟ್ಟ ಉದಯಕುಮಾರ್ ಸಹಿತ ಹಲವು ಮಂದಿ ಅರೆಸ್ಟ್ Read More »

ಕುಡಿತದ ಮತ್ತಲ್ಲಿ ಕಿರಿಕ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್| ನೈಟ್ ಕರ್ಪ್ಯೂ ಉಲ್ಲಂಘನೆ ಆರೋಪ|

ಬೆಂಗಳೂರು : ರಾಜ್ಯದಲ್ಲಿ ಮೊದಲ ದಿನದ ನೈಟ್ ಕರ್ಪ್ಯೂ ಮುಕ್ತಾಯವಾಗಿದ್ದು, ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬ್ರಿಗೇಡ್ ರೋಡ್‍ನಲ್ಲಿ ರಂಪಾಟ ಮಾಡಿದ ಘಟನೆ ರಾತ್ರಿ ನಡೆದಿದೆ. ಬ್ರಿಗೇಡ್ ರೋಡ್‍ನಲ್ಲಿ ಸ್ನೇಹಿತರೊಂದಿಗಿದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಕಿರಿಕ್ ಮಾಡಿಕೊಂಡಿದ್ದು, ಕರ್ಪ್ಯೂ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಿನ್ನೆ ರಾತ್ರಿ ಬ್ರಿಗ್ರೇಡ್ ರೋಡ್ ನಲ್ಲಿ ಸ್ನೇಹಿತರೊಂದಿಗೆ ಬಂದಿದ್ದ ದಿವ್ಯ ಸುರೇಶ್ ಗೆ ಪೊಲೀಸರು ನೈಟ್ ಕರ್ಪ್ಯೂ ಇದೆ ಮನೆ ಹೋಗಿ ಎಂದಿದ್ದಕ್ಕೆ ಪೊಲೀಸರೊಂದಿಗೆ

ಕುಡಿತದ ಮತ್ತಲ್ಲಿ ಕಿರಿಕ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಸುರೇಶ್| ನೈಟ್ ಕರ್ಪ್ಯೂ ಉಲ್ಲಂಘನೆ ಆರೋಪ| Read More »

ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು|

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿದ್ದಾರೆ. ಜಿಗಣಿ ನಿವಾಸಿ ಅರ್ಚನಾ ರೆಡ್ಡಿಯನ್ನು ಹತ್ಯೆಗೈದಿದ್ದಾರೆ. ನವೀನ್, ಸಂತೋಷ್ ಎಂಬುವವರು ಅರ್ಚನಾ ರೆಡ್ಡಿಯನ್ನು ಹತ್ಯೆ ಮಾಡಿದ್ದಾರೆ. ಅನೈತಿಕ ಸಂಬಂದ ಹಿನ್ನಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪತಿಯೇ ತನ್ನ ಹೆಂಡತಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ನಿನ್ನೆ ರಾತ್ರಿ

ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು| Read More »

‘ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ನನ್ನ ಮಗಳನ್ನು ರಕ್ಷಿಸಿ’| ವಿಎಚ್ ಪಿ ಗೆ ದೂರು ನೀಡಿದ ಕ್ರೈಸ್ತ ಮಹಿಳೆ|

ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ಮಗಳನ್ನು ರಕ್ಷಣೆ ಮಾಡುವಂತೆ ಕ್ರೈಸ್ತ ಮಹಿಳೆ ವಿಶ್ವ ಹಿಂದೂ ಪರಿಷತ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಮಹಿಳೆ ತಮ್ಮ ಮಗಳು ಸುರತ್ಕಲ್ ನ ಶರೀಫ್ ಸಿದ್ದಿಕಿ ಬಳಿ ಮೂರು ವರ್ಷದಿಂದ ಡ್ರಗ್ಸ್ ದಂಧೆಯಲ್ಲಿ ಸಿಲುಕಿದ್ದಾಳೆ. ಮಗಳಿಗೆ ನಿತ್ಯವೂ ಡ್ರಗ್ಸ್ ಪೂರೈಕೆ, ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪದವೀಧರೆಯಾಗಿರುವ ತಮ್ಮ ಮಗಳಿಗೆ ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿರುವುದಾಗಿ ಮಹಿಳೆ

‘ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ನನ್ನ ಮಗಳನ್ನು ರಕ್ಷಿಸಿ’| ವಿಎಚ್ ಪಿ ಗೆ ದೂರು ನೀಡಿದ ಕ್ರೈಸ್ತ ಮಹಿಳೆ| Read More »

ವಿದ್ಯುತ್ ಶಾಕ್ ಹೊಡೆದು, ತಂದೆ‌ ಮಗು‌ ಸಾವು|

ತೆಲಂಗಾಣ: ಕಬ್ಬಿಣದ ಸರಳುಗಳ ಮೇಲೆ ಹಾಕಿದ್ದ ಬಟ್ಟೆ ತೆಗೆಯಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿ ತಂದೆ ಹಾಗೂ ಎರಡು ವರ್ಷದ ಮಗಳು ಸಾವನ್ನಪ್ಪಿದ್ದು, ತಾಯಿಯ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಇಸ್ನಾಪುರದಲ್ಲಿ ನಡೆದಿದ್ದು, ವಾಸು ಮಲ್ಲಿಕ್ ಹಾಗೂ ಆತನ ಎರಡು ವರ್ಷದ ಮಗಳು ಸಾವನ್ನಪ್ಪಿದವರು. ಪತ್ನಿ ರೀನಾ ಮಲ್ಲಿಕ್ ಸ್ಥಿತಿ ಗಂಭೀರವಾಗಿದೆ. ಮೃತರು ಒಡಿಶಾ ರಾಜ್ಯದವರು ಎನ್ನಲಾಗಿದ್ದು, ಕೆಲಸ ಅರಸಿ, ಇಲ್ಲಿಗೆ ಬಂದು ನೆಲೆಸಿದ್ದರು ಎನ್ನಲಾಗಿದೆ. ಕಬ್ಬಿಣದ ಸರಳಿನ ಮೇಲೆ ಬಟ್ಟೆಗಳನ್ನು ಸ್ವಚ್ಛಗೊಳಿಸಿ

ವಿದ್ಯುತ್ ಶಾಕ್ ಹೊಡೆದು, ತಂದೆ‌ ಮಗು‌ ಸಾವು| Read More »

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ

ಸುಳ್ಯ: ಇಲ್ಲಿನ ಪೈಚಾರು-ಸೋಣಂಗೇರಿ‌ ರಸ್ತೆಯ ಹೊಸಗದ್ದೆ ಎಂಬಲ್ಲಿ ಅಪರಿಚಿತ ಗಂಡಸಿನ ಕೊಳೆತ ಶವ ಮತ್ತೆಯಾಗಿದೆ. ರಸ್ತೆ ಬದಿಯಲ್ಲಿ ‌ಹೆಲ್ಮೆಟ್ ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೋರ್ವರಿಗೆ ಇಂದು ಮುಂಜಾನೆ ಕೊಳೆತ ವಾಸನೆ ಬರುತ್ತಿದ್ದು, ಪರಿಶೀಲನೆ ನಡೆಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ‌ ಪೊಲೀಸರು ಭೇಟಿ ನೀಡಿ‌ ಪರಿಶೀಲಿಸಿದ್ದಾರೆ.

ಸುಳ್ಯ: ಅಪರಿಚಿತ ಗಂಡಸಿನ ಶವ ಪತ್ತೆ Read More »