ಕ್ಲಬ್ ಹೌಸ್ ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ ಮಾತು | ಮೂವರನ್ನು ಬಂಧಿಸಿದ ಪೊಲೀಸರು
ಹರಿಯಾಣ : ಕ್ಲಬ್ ಹೌಸ್ ನಲ್ಲಿ ಮುಸ್ಲಿಂ ಮಹಿಳೆಯ ಕುರಿತು ಅಶ್ಲೀಲ, ದ್ವೇಷದ ಮಾತುಗಳನ್ನಾಡಿದ ಆರೋಪದ ಮೇಲೆ ಹರಿಯಾಣ ಮೂಲದ ಮೂವರನ್ನು ಮುಂಬೈ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಕಾಶ್, ಜೇಶ್ಣವ್ ಮತ್ತು ಯಶ್ ಪರಶಾರ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಒಪ್ಪಿಸುವುದ್ದಾಗಿ ತಿಳಿಸಿದ್ದಾರೆ. ಕ್ಲಬ್ ಹೌಸ್ ಚರ್ಚೆ ಬೇಧಿಸಿ ದ್ವೇಷ ಹರಡುತ್ತಿದ್ದವರನ್ನು ಬಂಧಿಸಿದ್ದಕ್ಕಾಗಿ ಮುಂಬೈ ಪೊಲೀಸರನ್ನು ಹಲವರು ಶ್ಲಾಘಿಸಿದ್ದಾರೆ. ಈ ಕುರಿತು ಇಂದು ಮುಂಜಾನೆ ಶಿವಸೇನೆಯ ರಾಜಸಭಾ ಸದ್ಯಸರಾದ ಪ್ರಿಯಾಂಕ ಚತುರ್ವೆದಿ ಅವರು […]
ಕ್ಲಬ್ ಹೌಸ್ ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅಶ್ಲೀಲ ಮಾತು | ಮೂವರನ್ನು ಬಂಧಿಸಿದ ಪೊಲೀಸರು Read More »










