ರಾತ್ರಿ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಸ್ನೇಹಿತರಿಬ್ಬರು ರಾತ್ರಿ ಫುಲ್ ಎಣ್ಣೆ (ಮದ್ಯಪಾನ) ಪಾರ್ಟಿ ಮಾಡುತ್ತಿದ್ದ ವೇಳೇ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಡಿಜೆಹಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿತೇಶ್ ಕೊಲೆಯಾದವನು. ಆತನ ಸ್ನೇಹಿತ ಪ್ರಶಾಂತ್ ಕೊಲೆ ಮಾಡಿದ ಆರೋಪಿ.ರಾತ್ರಿ ಇಬ್ಬರೂ ಒಟ್ಟಿಗೆ ಸೇರಿ ಪಾರ್ಟಿ ಮಾಡಿದ್ದು, ಪಾರ್ಟಿ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ವೆಳೆ ನಿತೇಶ್ ಸ್ನೇಹಿತ ಪ್ರಶಾಂತ್ ಗೆ ಕಾಲಿನಿಂದ ಒದ್ದಿದ್ದ. ಕಾಲಿನಿಂದ ಒದ್ದ ಬಳಿಕ ಇಬ್ಬರು […]
ರಾತ್ರಿ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯ Read More »