ಬ್ರಹ್ಮಾವರ: ಅಪಘಾದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತ್ಯು
ಬ್ರಹ್ಮಾವರ: ರಸ್ತೆ ಅಪಘಾದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದ್ದಾರೆ. ಸರಿತಾ ಪಿಂಟೊ (38) ಮೃತ ಮಹಿಳೆ. ಇವರು ಸೋಮವಾರ ಕೋಟದಲ್ಲಿರುವ ತನ್ನ ತಂದೆ-ತಾಯಿ ಮನೆಗೆ ಕಳೆದ ಕೆಲವು ದಿನಗಳ ಹಿಂದೆ ಕುವೈಟ್ ನಿಂದ ಆಗಮಿಸಿದ ಪತಿ ಅನಿಲ್ ಪಿಂಟೊ ಮತ್ತು 3 ವರ್ಷದ ಮಗುವಿನೊಂದಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮಾವರದ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮಗ ಮತ್ತು ಪತಿ ಸಣ್ಣ ಪುಟ್ಟ ಗಾಯಗಳೊಂದಿಗೆ […]
ಬ್ರಹ್ಮಾವರ: ಅಪಘಾದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತ್ಯು Read More »






