ವಿಟ್ಲ : ಮಹಿಳೆಯಿಂದ ಮಹಿಳೆಗೆ 3.9 ಲಕ್ಷ ಪಂಗನಾಮ
ವಿಟ್ಲ: ಮಹಿಳೆಯಿಂದ ಮಹಿಳೆಗೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಗೆ ದೂರುದಾಖಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಶರವು ಪಡ್ಪು ಎಂಬಲ್ಲಿನ ಹರೀಶ್ ರವರ ಪತ್ನಿ ಪ್ರೇಮ ದೂರುದಾರರಾಗಿದ್ದಾರೆ. ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲ ನಿವಾಸಿ ರೋಹಿಣಿ ಸಿ ಯಾನೆ ರೂಪ ಪ್ರಕರಣದ ಆರೋಪಿಯಾಗಿದ್ದಾರೆ. ನನ್ನ ಸಬಂಧಿಯಾದ ರೋಹಿಣಿ ಸಿ ಯಾನೆ ರೂಪ ರವರು ನನ್ನಲ್ಲಿ CRR EDUCATION PALANINIG INVESTMENT ನಲ್ಲಿ ಹಣ ಇಡುವಂತೆ ಒತ್ತಾಯ ಮಾಡಿದ್ದರು ಅದರಂತೆ ಬಂಟ್ವಾಳ […]
ವಿಟ್ಲ : ಮಹಿಳೆಯಿಂದ ಮಹಿಳೆಗೆ 3.9 ಲಕ್ಷ ಪಂಗನಾಮ Read More »







