ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಗಂಡನನ್ನೆ ಕೊಂದ ಹೆಂಡತಿ
ಸಮಗ್ರ ನ್ಯೂಸ್: ಮದುವೆ ಆಗಿದ್ದರೂ ಮತ್ತೊಬ್ಬನ ಜೊತೆ ಸಂಬಂದ ಬೆಳೆಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದ ಘಟನೆ ನಡೆದಿದೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯ ರಾಜು ನಾಯ್ಕ್ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ಈ ಘಟನೆ ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ನಡೆದಿದೆ. ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ […]
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಗಂಡನನ್ನೆ ಕೊಂದ ಹೆಂಡತಿ Read More »