ಕ್ರೈಂ

ರೇಣುಕಾಸ್ವಾಮಿ ಕೊಲೆ ಪ್ರಕರಣ| ವಿಚಾರಣೆ ಮುಗಿಸಿ ಮರಳುವ ವೇಳೆ ದರ್ಶನ್ ನ ಹೊಸ ನಂಬರ್ ಕೇಳಿ ಪಡಕೊಂಡ ಪವಿತ್ರಾ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಗೆ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 16 ಜನ ಆರೋಪಿಗಳು ಕೋರ್ಟ್‌ಗೆ ಹಾಜರಾದರು. ಈ ವೇಳೆ ಕೋರ್ಟ್ ವಿಚಾರಣೆ ಮುಗಿಯುವವರೆಗೆ ಗಪ್ ಚುಪ್ ಆಗಿದ್ದ ದರ್ಶನ್ ಮತ್ತು ಪವಿತ್ರಾ ಗೌಡ ಅವರು, ಕೊನೆಗೆ ವಿಚಾರಣೆ ಮುಗಿಸಿ ಹೊರಗೆ ಹೋಗುವಾಗ ನಟಿ ಪವಿತ್ರಾ ಕೈ ಹಿಡಿದು ಕೇಳಿದ್ದಕ್ಕೆ ತನ್ನ ಹೊಸ ನಂಬರ್ ಕೊಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ 17 ಜನರನ್ನು […]

ರೇಣುಕಾಸ್ವಾಮಿ ಕೊಲೆ ಪ್ರಕರಣ| ವಿಚಾರಣೆ ಮುಗಿಸಿ ಮರಳುವ ವೇಳೆ ದರ್ಶನ್ ನ ಹೊಸ ನಂಬರ್ ಕೇಳಿ ಪಡಕೊಂಡ ಪವಿತ್ರಾ Read More »

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿಗೆ ಖೈದಿಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಮಂಗಳೂರು ಜಿಲ್ಲಾ ಕಾರಾಗೃಹ ದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ‌ ನೌಷಾದ್ ಯಾನೇ ಚೊಟ್ಟೆ ನೌಷಾದ್ ಮೇಲೆ ಸೋಮವಾರ ಸಂಜೆ ಹಲ್ಲೆಗೆ ಯತ್ನ ನಡೆದಿದೆ. ನೌಷಾದ್ ಅಪಾಯದಿಂದ ಪಾರಾಗಿದ್ದಾನೆ. ಸೋಮವಾರ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಆತನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ಉದ್ದೇಶಿಸಿದ್ದರು. ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಆರೋಪಿಗೆ ಖೈದಿಗಳಿಂದ ಹಲ್ಲೆ Read More »

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣ| ತನಿಖೆಯಲ್ಲಿ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ‌ದ ಕಾರಣ ತಿಳಿದು ಬಂದಿದೆ. ಯುವತಿ ಆಕಾಂಕ್ಷಾ ಎಸ್ ನಾಯರ್ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್ ನಾಯರ್ ಮೇ.17 ರಂದು ಪಂಜಾಬ್​ನ ಪಗ್ವಾರದ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣ| ತನಿಖೆಯಲ್ಲಿ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್ Read More »

ನಾಡೋಜ, ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ವಿಧಿವಶ

ಸಮಗ್ರ ನ್ಯೂಸ್: ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ (80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಸ್.ಆರ್ ನಾಯಕ್ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಮಿತ್ರರರು ಹಾಗೂ ಒಡನಾಡಿಗಳನ್ನು ಅಗಲಿದ್ದಾರೆ. ಎಸ್.ಆರ್. ನಾಯಕ್ 1944ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಸುಬ್ರಾಯ್ ರಾಮ ನಾಯಕ್ ಆಗಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷರಾಗಿದ್ದರು. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಎಸ್.ಆರ್

ನಾಡೋಜ, ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ ವಿಧಿವಶ Read More »

ಸಿಎಂ ಮಂಗಳೂರಿಗೆ ಭೇಟಿ ನೀಡಿದ ಬೆನ್ನಲ್ಲೇ ಮತ್ತೋರ್ವ ಯುವಕನಿಗೆ ಚಾಕು ಇರಿತ| ನಾಲ್ವರ ತಂಡದಿಂದ ಬಂಟ್ವಾಳದಲ್ಲಿ ಕೃತ್ಯ

ಸಮಗ್ರ ನ್ಯೂಸ್: ಬಂಟ್ವಾಳದ ಪಾಣೆ ಮಂಗಳೂರಿನ ಅಕ್ಕರಂಗಡಿಯಲ್ಲಿ ತಂಡವೊಂದು ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಯುಧದಿಂದ ದಾಳಿ ನಡೆಸಿದ್ದು, ಕೈಗೆ ಗಂಭೀರ ಸ್ವರೂಪದ ಗಾಯವಾಗಿದೆ ಎನ್ನಲಾಗಿದೆ. ಮಂಗಳೂರಿಗೆ ಸಿಎಂ ಭೇಟಿ ನೀಡಿದ ಬೆನ್ನಲ್ಲೇ ಈ ಕೃತ್ಯ ನಡೆದಿರುವುದು ಆಘಾತ ಮೂಡಿಸಿದೆ. ಅಕ್ಕರಂಗಡಿ ನಿವಾಸಿ ಹಮೀದ್‌ ಯಾನೆ ಅಮ್ಮಿ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ರಸ್ತೆ ಬದಿ ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ನಾಲ್ವರ ತಂಡ ದಾಳಿ ನಡೆಸಿದೆ ಎನ್ನಲಾಗಿದೆ. ಹಮೀದ್‌ ಅವರು ಪೈಂಟಿಂಗ್‌

ಸಿಎಂ ಮಂಗಳೂರಿಗೆ ಭೇಟಿ ನೀಡಿದ ಬೆನ್ನಲ್ಲೇ ಮತ್ತೋರ್ವ ಯುವಕನಿಗೆ ಚಾಕು ಇರಿತ| ನಾಲ್ವರ ತಂಡದಿಂದ ಬಂಟ್ವಾಳದಲ್ಲಿ ಕೃತ್ಯ Read More »

ರಾಜ್ಯವೇ ಖುಷಿ ಪಡೋ ಸುದ್ದಿ ನೀಡಿದ್ದ ದಿವ್ಯಾವಸಂತ ಮೇಲೆ ಮತ್ತೊಂದು ಕೇಸ್| ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಆನಂದ್ ಗುರೂಜಿಯಿಂದ ದೂರು ದಾಖಲು

ಸಮಗ್ರ ನ್ಯೂಸ್: ಮಸಾಜ್ ಪಾರ್ಲರ್ ಹೆಸರಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಈ ಹಿಂದೆ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಹಾಗೂ ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ದಿವ್ಯಾ ವಸಂತ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಆನಂದ ಗುರೂಜೀ ವಿಡಿಯೋ ಹಾಗೂ ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ಈ ಪ್ರಕರಣ ಸಂಬಂಧ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಮತ್ತು ಜೀವಬೆದರಿಕೆ ಹಾಕಿದ್ದಾರೆ

ರಾಜ್ಯವೇ ಖುಷಿ ಪಡೋ ಸುದ್ದಿ ನೀಡಿದ್ದ ದಿವ್ಯಾವಸಂತ ಮೇಲೆ ಮತ್ತೊಂದು ಕೇಸ್| ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಆನಂದ್ ಗುರೂಜಿಯಿಂದ ದೂರು ದಾಖಲು Read More »

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಹಡಗು ಮುಳುಗಡೆ

ಸಮಗ್ರ ನ್ಯೂಸ್: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಡೆಯಾಗಿದೆ. ಸರಕು ತುಂಬಿದ್ದ ಮಂಗಳೂರಿನ ಹಡಗು ಮುಳುಗಡೆಯಾಗಿದೆ. ಎಂ.ಎಸ್.ವಿ. ಸಲಾಮತ್ ಎಂಬ ಹೆಸರಿನ ಹಡಗು 60 ನಾಟಿಕಲ್ ಮೈಲು ದೂರದಲ್ಲಿ ಮುಳುಗಡೆಯಾಗಿದೆ. ಮೇ 12ರಂದು ಮಂಗಳೂರು ಬಂದರಿನಿಂದ ಹೊರಟಿತ್ತು. ತಾಂತ್ರಿಕ ಸಮಸ್ಯೆಯಿಂದಾಗಿ ಹಡಗಿನೊಳಗೆ ನೀರು ನುಗ್ಗಿ ಮುಳುಗಿದೆ. ಮುಳುಗುತ್ತಿದ್ದ ಹಡಗಿನಿಂದ ಸಣ್ಣ ಬೋಟಿಗೆ ಹಾರಿ ಆರು ಜನ ಸಿಬ್ಬಂದಿ ಪ್ರಾಣ ಉಳಿಸಿಕೊಂಡಿದ್ದಾರೆ. ಡಿಂಗಿ ಬೋಟ್ ಮೂಲಕ ಸಿಬ್ಬಂದಿ ಪ್ರಾಣ ಉಳಿಸಿಕೊಂಡಿದ್ದಾರೆ. ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಹಡಗು ಮುಳುಗಡೆ Read More »

ವಿದ್ಯುತ್ ಶಾಕ್ ಗೆ ಯಕ್ಷ ಕಲಾವಿದ ದುರಂತ ಸಾವು

ಸಮಗ್ರ ನ್ಯೂಸ್: ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಮರದ ಕೊಂಬೆಯೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ತಗುಲಿ ದ್ವಿಚಕ್ರ ವಾಹನದಲ್ಲಿದ್ದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಮನೆಗೆ ವಾಪಾಸಾಗುತ್ತಿದ್ದ ವೇಳೆ ಆಗುಂಬೆ ಸಮೀಪ ಗಾಳಿ ಮಳೆಗೆ ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೈ ಮೇಲೆ ಬಿದ್ದು ದ್ವಿಚಕ್ರ ವಾಹನ ಬಿಡುತ್ತಿದ್ದ

ವಿದ್ಯುತ್ ಶಾಕ್ ಗೆ ಯಕ್ಷ ಕಲಾವಿದ ದುರಂತ ಸಾವು Read More »

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಮೇ 1 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಎಲ್ಲಾ ಕೇಸುಗಳಲ್ಲಿ ಹತ್ಯೆ ಪ್ರಕರಣದ ಭಾಗಿಯಾಗಿದ್ದ ಪ್ರಮುಖ ಆರೋಪಿ ಚೊಟ್ಟೆ ನೌಷದ್ (ನೌಷದ್ ) ವಾಮಂಜೂರು ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಫಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದನು,ಮತ್ತೋರ್ವ ಅಜರುದ್ದೀನ್ @ ಅಜರ್ ಆಶ್ರಯ ಕಾಲೊನಿ, ಕಳವಾರು ಗ್ರಾಮ ನಿವಾಸಿ.ಇನ್ನೋರ್ವ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ| ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಸಿಸಿಬಿ Read More »

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ

ಸಮಗ್ರ ನ್ಯೂಸ್: ಝೀಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ. ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ Read More »