ಕ್ರೈಂ

ಹಾಸನ: ಭೀಕರ ಅಪಘಾತಕ್ಕೆ ಅವಳಿ ಮಕ್ಕಳು ಛಿದ್ರಛಿದ್ರ| ಹೆತ್ತವರ ಸ್ಥಿತಿಯೂ ಚಿಂತಾಜನಕ|

ಹಾಸನ: ಇಲ್ಲಿನ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಭೂವನಹಳ್ಳಿಯ ಸಮೀಪ ಸಂಭವಿಸಿರುವ ಭೀಕರ ಅಪಘಾತವೊಂದರಲ್ಲಿ 3 ವರ್ಷದ ಅವಳಿ ಮಕ್ಕಳಿಬ್ಬರೂ ಸ್ಥಳದಲ್ಲೇ ಮೃತಪಟ್ಟರೆ, ತಂದೆ-ತಾಯಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಹಾಸನದ ಗವೇನಹಳ್ಳಿಯ ಶಿವಾನಂದ್ ಹಾಗೂ ಜ್ಯೋತಿ ದಂಪತಿಯ ಅವಳಿ ಮಕ್ಕಳಾದ ಪ್ರಣತಿ (3), ಪ್ರಣವ್ (3) ಮೃತಪಟ್ಟ ಮಕ್ಕಳು. ದಂಪತಿಗೂ ಗಂಭೀರ ಗಾಯಗಳಾಗಿ, ಚಿಂತಾಜನಕ ಸ್ಥತಿಯಲ್ಲಿದ್ದು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂವನಹಳ್ಳಿಯ ಸಮೀಪ ದಂಪತಿ ಸ್ಕೂಟರ್​ನಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಹಿಂಭಾಗದಿಂದ ಬಂದ ಲಾರಿಯೊಂದು […]

ಹಾಸನ: ಭೀಕರ ಅಪಘಾತಕ್ಕೆ ಅವಳಿ ಮಕ್ಕಳು ಛಿದ್ರಛಿದ್ರ| ಹೆತ್ತವರ ಸ್ಥಿತಿಯೂ ಚಿಂತಾಜನಕ| Read More »

ಕೇರಳದಲ್ಲಿ ದಿನ ಬೆಳಗಾಗುವುದರೊಳಗೆ ಇಬ್ಬರು ರಾಜಕೀಯ ನಾಯಕರ ಹತ್ಯೆ| ಎಸ್.ಡಿ.ಪಿ.ಐ ಹಾಗೂ ಬಿಜೆಪಿ ನಾಯಕರು ಬಲಿ

ಆಲಪ್ಪುಝ: ಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಜಿತ್ ಶ್ರೀನಿವಾಸನ್ ಹತ್ಯೆ ಗೊಳಗಾದವರು. ಇವರು ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾದ ನಾಯಕ ಮತ್ತು ಆರೆಸ್ಸೆಸ್ ನಾಯಕನಾಗಿದ್ದರು. ಇವರ ವಾಸದ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಎಸ್ ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಸಂಘ ಪರಿವಾರದ ಕಾರ್ಯಕರ್ತರು ಎನ್ನಲಾದ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೆ.ಎಸ್ ಶಾನ್ ನಿನ್ನೆ ರಾತ್ರಿ ಬೈಕ್ ನಲ್ಲಿ

ಕೇರಳದಲ್ಲಿ ದಿನ ಬೆಳಗಾಗುವುದರೊಳಗೆ ಇಬ್ಬರು ರಾಜಕೀಯ ನಾಯಕರ ಹತ್ಯೆ| ಎಸ್.ಡಿ.ಪಿ.ಐ ಹಾಗೂ ಬಿಜೆಪಿ ನಾಯಕರು ಬಲಿ Read More »

ಭೀಕರ ಅಪಘಾತಕ್ಕೆ ಯುವ ನಟಿಯರು ಬಲಿ| ಅಪಘಾತದಲ್ಲಿ ಎರಡು ಹೋಳಾದ ಕಾರು|

ಹೈದರಾಬಾದ್: ಅತೀ ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಎರಡು ತುಂಡಾಗಿದ್ದು ಕಿರಿಯ ಕಲಾವಿದೆಯರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಗಾಚಿಬೌಲಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಲಾವಿದೆಯರಾದ 21 ವರ್ಷದ ಮಾನಸ ಎಂ, 23 ವರ್ಷದ ಮಾನಸ ಎನ್ ಮತ್ತು ಬ್ಯಾಂಕ್ ಉದ್ಯೋಗಿ ಅಬ್ದುಲ್ ರಹೀಮ್ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಬ್ಬ ಕಲಾವಿದ ಸಾಯಿ ಸಿಂಧು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಕಲಾವಿದೆಯರಿಬ್ಬರು ಅಮರಪೇಟೆಯ ಹಾಸ್ಟೆಲ್ ನಲ್ಲಿ ವಾಸವಿದ್ದು ಇಬ್ಬರು ಟಿವಿ ಸೀರಿಯಲ್ ನಲ್ಲಿ ಕೆಲಸ

ಭೀಕರ ಅಪಘಾತಕ್ಕೆ ಯುವ ನಟಿಯರು ಬಲಿ| ಅಪಘಾತದಲ್ಲಿ ಎರಡು ಹೋಳಾದ ಕಾರು| Read More »

ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ಪಂಚಾಯತ್ ಸದಸ್ಯ.!? ಗಲಭೆಯ ನಡುವೆಯೂ ನಡೆಯಿತೊಂದು ಕಾಮಪುರಾಣ

ಉಪ್ಪಿನಂಗಡಿ: ಕಳೆದ ಕೆಲ ದಿನಗಳಿಂದ ಗಲಭೆ, ಪ್ರತಿಭಟನೆ ಮೂಲಕ ರಾಜ್ಯದ ಗಮನ ಸೆಳೆದ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಇಂದು ಮತ್ತೊಂದು ಹೊಸ ಸುದ್ದಿಯಿಂದ ವೈರಲ್ ಆಗಿದೆ. ಸ್ಥಳೀಯ ಪಂಚಾಯತ್ ಸದಸ್ಯ‌ ಎಂದು ಹೇಳಲಾಗುತ್ತಿರುವ ಉಪ್ಪಿನಂಗಡಿಯ ವ್ಯಕ್ತಿಯೊಬ್ಬನ ಬೆತ್ತಲೆ ವಿಡಿಯೋ ಒಂದು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ ಕಾಮಾತುರನಾದ ಈ ವಿಡಿಯೋದ ತುಣುಕು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಶುಕ್ರವಾರ ಸಂಜೆಯಿಂದಲೇ ಅಶ್ಲೀಲ ದೃಶ್ಯವಿರುವ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದ್ದು, ಈ

ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ಪಂಚಾಯತ್ ಸದಸ್ಯ.!? ಗಲಭೆಯ ನಡುವೆಯೂ ನಡೆಯಿತೊಂದು ಕಾಮಪುರಾಣ Read More »

ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ವಿಧಿವಶ

ಕೋಲಾರ: ಅನಾರೋಗ್ಯದ ಕಾರಣ ಇಲ್ಲಿನ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ಅವರು ಇಂದು ಅಸುನೀಗಿದ್ದಾರೆ. 97 ವರ್ಷ ವಯಸ್ಸಿನ ಜಾಲಪ್ಪ ಅವರು ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಡಯಾಲಿಸಿಸ್‌ ಮಾಡಲಾಗಿತ್ತು. ಫೆಬ್ರವರಿ ತಿಂಗಳಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದ ಜಾಲಪ್ಪ ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ನಂತರ ಅವರು ಚೇತರಿಸಿಕೊಂಡಿದ್ದರು. ಕರ್ನಾಟಕದ ಪ್ರಮುಖ ರಾಜಕಾರಿಯಾಗಿದ್ದ ಜಾಲಪ್ಪ ಅವರು 4 ಬಾರಿ ಲೋಕಸಭಾ ಸದಸ್ಯರಾಗಿದ್ದರು. ಕೇಂದ್ರ

ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ವಿಧಿವಶ Read More »

ಉಪ್ಪಿನಂಗಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಪ್ರತಿಭಟನೆ ನೆಪದಲ್ಲಿ ಪುಂಡಾಟ ನಡೆಸಿದ 10 ಮಂದಿ‌ ಅಂದರ್|

ಉಪ್ಪಿನಂಗಡಿ : ಡಿಸೆಂಬರ್ 14ರ ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದ ಪ್ರತಿಭಟನೆಯ ವೇಳೆ 10 ಮಂದಿ ಪಿಎಫೈ ಕಾರ್ಯಕರ್ತರು ಪೊಲೀಸರ ಮೇಲೆ ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ತಾಹೀರ್, ಸ್ನಾಧಿಕ್, ಅಬ್ದುಲ್ ಮುಬಾರಕ್, ಅಬ್ದುಲ್ ಶರೀನ್, ಮೊಹಮ್ಮದ್ ಜಾಹಿರ್, ಸುಜೀರ್ ಮಹಮ್ಮದ್‌ ಪೈಜಲ್, ಮೊಹಮ್ಮದ್ ಹನೀಫ್, ಎನ್ ಕಾಸಿಂ .ಮೊಹಮ್ಮದ್ ಆಸಿಫ್ ಹಾಗೂ ತುಪೈಲ್ ಮಹಮ್ಮದ್ ಕೆ ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು

ಉಪ್ಪಿನಂಗಡಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ| ಪ್ರತಿಭಟನೆ ನೆಪದಲ್ಲಿ ಪುಂಡಾಟ ನಡೆಸಿದ 10 ಮಂದಿ‌ ಅಂದರ್| Read More »

ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು| ಮೆಡಿಕಲ್ ವಿದ್ಯಾರ್ಥಿನಿ ಸಾವು

ದಾವಣಗೆರೆ: ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಮೆಡಿಕಲ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ದಾವಣಗೆರೆ ನಗರದ ಜೆಜೆಎಂ ಮೆಡಿಕಲ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿ ಗುಜರಾತ್ ಮೂಲದ ಪ್ರಿಯಾಂಕಾ (26) ಮೃತ ವಿದ್ಯಾರ್ಥಿನಿ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುವಾಗ ಅನಿರೀಕ್ಷಿತವಾಗಿ ಕಾರು ಡಿಕ್ಕಿ ಹೊಡೆದಿದ್ದರಿಂದ ಸ್ಕೂಟಿಯಿಂದ ಕೆಳಗೆ ಬಿದ್ದ ಪ್ರಿಯಾಂಕಾ ತಲೆಗೆ ಪೆಟ್ಟು ಬಿದ್ದಿದೆ. ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲೆ ಸಾವನ್ನಪ್ಪಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ

ಸ್ಕೂಟಿಗೆ ಢಿಕ್ಕಿ ಹೊಡೆದ ಕಾರು| ಮೆಡಿಕಲ್ ವಿದ್ಯಾರ್ಥಿನಿ ಸಾವು Read More »

ಡ್ಯಾನ್ಸ್ ಬಾರ್ ಮೇಲೆ ದಾಳಿ, 17 ಮಂದಿ ಯುವತಿಯರು ವಶ| ಅಂಡರ್ ಗ್ರೌಂಡ್ ನಲ್ಲಿ ಕುಳಿತಿದ್ದ ಮಾದಕಕನ್ಯೆಯರು!

ಮುಂಬೈ: ಮಹಾನಗರಿಯಲ್ಲಿನ ಡ್ಯಾನ್ಸ್ ಬಾರ್ ವೊಂದಕ್ಕೆ ಪೋಲಿಸರು ದಾಳಿ ನಡೆಸಿದ್ದು, 17 ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಮಾಡಿದ ಅಂಧೇರಿಯ ಡ್ಯಾನ್ಸ್ ಬಾರ್ ವೊಂದರ ಅಂಡರ್ ಗ್ರೌಂಡ್ ನಲ್ಲಿ ಅಡಗಿ ಕುಳಿತಿದ್ದ ಯುವತಿಯರು ಹೊರಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇಕಪ್ ಕೊಠಡಿಯ ಹಿಂದೆ ಎಸಿ, ಬೆಡ್‌ಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು, ಅದರಲ್ಲಿ 17 ಮಹಿಳೆಯರು, ಬಾರ್ ಮ್ಯಾನೇಜರ್, ಕ್ಯಾಷಿಯರ್ ಸೇರಿದಂತೆ 3 ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ಮ್ಯಾನೇಜರ್ ವಿರುದ್ಧ ಅಂಧೇರಿ ಪೊಲೀಸ್ ಠಾಣೆಯಲ್ಲಿ

ಡ್ಯಾನ್ಸ್ ಬಾರ್ ಮೇಲೆ ದಾಳಿ, 17 ಮಂದಿ ಯುವತಿಯರು ವಶ| ಅಂಡರ್ ಗ್ರೌಂಡ್ ನಲ್ಲಿ ಕುಳಿತಿದ್ದ ಮಾದಕಕನ್ಯೆಯರು! Read More »

ಚಲಿಸುತ್ತಿದ್ದ ಬಸ್ಸ್ ನಲ್ಲಿ ಬೆಂಕಿ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅವಘಡ|

ಯಲ್ಲಾಪುರ: ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಆತಂಕಗೊoಡ ಘಟನೆ ತಾಲೂಕಿನ ಜೋಡಕೆರೆ ಬಳಿ ಮುಂಜಾನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಬಸ್ ನಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿದೆ. ಮುಂಬೈ ನಿಂದ ಮಂಗಳೂರು ಕಡೆ ರಾಷ್ಟ್ರೀಯ ಹೆದ್ದಾರಿ 63 ರ ಮೂಲಕ ಬಸ್ ಸಂಚರಿಸುತ್ತಿರುವಾಗ ಈ ದುರ್ಘಟನೆ ನಡೆದಿದ್ದು, ಬಸ್ ನಲ್ಲಿ 22 ಪ್ರಯಾಣಿಕರು

ಚಲಿಸುತ್ತಿದ್ದ ಬಸ್ಸ್ ನಲ್ಲಿ ಬೆಂಕಿ| ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅವಘಡ| Read More »

ಉಪ್ಪಿನಂಗಡಿ ಲಾಠಿ ಚಾರ್ಜ್ ಪ್ರಕರಣಕ್ಕೆ ಪಿಎಫ್ಐ ಖಂಡನೆ| ಡಿ.17ಕ್ಕೆ ‘ಎಸ್.ಪಿ. ಆಫೀಸ್ ಮಾರ್ಚ್’ ಗೆ ನಿರ್ಧಾರ|

ಮಂಗಳೂರು : ಉಪ್ಪಿನಂಗಡಿ ಪೋಲೀಸರ ಲಾಠಿ ಚಾರ್ಜ್ ಘಟನೆಯನ್ನು ಪಾಪ್ಯುಲರ್ ಫ್ರಂಟ್ ಬಲವಾಗಿ ಖಂಡಿಸಿದೆ. ಸಂಘಟನೆಯ ಪ್ರಮುಖರಾದ ಅವರು ಎ.ಕೆ.ಅಶ್ರಫ್, ಇಜಾಜ್ ಅಹ್ಮದ್, ಖಾದರ್ ಕುಳಾಯಿ ಮತ್ತು ಜಾಬೀರ್ ಅರಿಯಡ್ಕ ಅವರು ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಅಕ್ರಮವಾಗಿ ಬಂಧಿಸಿದ ಮೂವರು ಕಾರ್ಯಕರತರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೆವು. ಈ ವೇಳೆ ಪೊಲೀಸರು ಯದ್ವಾ ತದ್ವಾ ಲಾಠಿ ಬೀಸಿದ್ದಾರೆ. ನಮ್ಮ ಧಾರ್ಮಿಕ ಗುರುವಿಗೂ ಗಂಭೀರ ಗಾಯವಾಗಿದ್ದು, ಓರ್ವ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ.

ಉಪ್ಪಿನಂಗಡಿ ಲಾಠಿ ಚಾರ್ಜ್ ಪ್ರಕರಣಕ್ಕೆ ಪಿಎಫ್ಐ ಖಂಡನೆ| ಡಿ.17ಕ್ಕೆ ‘ಎಸ್.ಪಿ. ಆಫೀಸ್ ಮಾರ್ಚ್’ ಗೆ ನಿರ್ಧಾರ| Read More »