ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ ದುರ್ಮರಣ
ಬೆಂಗಳೂರು: ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ದುರ್ಮರಣಗೊಂಡ ಘಟನೆ ನಗರದ ಮಾಗಡಿ ರಸ್ತೆಯ 5ನೇ ಕ್ರಾಸ್ ಬಳಿ ನಡೆದಿದೆ. ಬಿಹಾರ ಮೂಲದ ಸೌರಭ್ ಮತ್ತು ಮನೀಶ್ ಮೃತ ಪಟ್ಟವರು. ಘಟನೆಯಲ್ಲಿ ಸಚಿನ್, ಶಾಂತಿ ಹಾಗೂ ಧನಲಕ್ಷ್ಮಿ ಎಂಬವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ವಿಜಯ್ ಮೆಹ್ತಾ ಒಡೆತನದ ಸ್ನ್ಯಾಕ್ಸ್ ತಿಂಡಿ ಪದಾರ್ಥ ತಯಾರಿ ಮಾಡುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯ ವೇಳೆ ಫ್ಯಾಕ್ಟರಿ ಒಳಗಡೆ ಒಟ್ಟು […]
ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ ದುರ್ಮರಣ Read More »