ಕ್ರೈಂ

ಭಿನ್ನಕೋಮಿನ ಜೋಡಿಗೆ ಬೆದರಿಕೆ ಪ್ರಕರಣ | ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು : ಮಂಗಳೂರು – ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ಆಕ್ಷೇಪಿಸಿ ಗದರಿಸಿ, ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿ ಕುಮಾರ್ ಮಾಹಿತಿ ನೀಡಿದ್ದಾರೆ.

ಭಿನ್ನಕೋಮಿನ ಜೋಡಿಗೆ ಬೆದರಿಕೆ ಪ್ರಕರಣ | ಇಬ್ಬರು ಪೊಲೀಸ್ ವಶಕ್ಕೆ Read More »

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ ಕೊಲೆ, ಅಪಹರಣ ಸೇರಿ 17 ಪ್ರಕರಣದಲ್ಲಿ ಬೇಕಾಗಿದ್ದ ಲೋಹಿತ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಲ್ಲಘಟ್ಟ ಬಳಿ ಶರಣಾಗಲು ಪೊಲೀಸರು ಸೂಚನೆ ನೀಡಿದರೂ, ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಲಾಗಿದೆ. ಬನ್ನೇರುಘಟ್ಟ, ಹೆಚ್‌ಎಸ್‌ಆರ್ ಲೇಔಟ್ ಠಾಣೆಯ ರೌಡಿಶೀಟರ್ ಲೋಹಿತ್ ಮೇಲೆ ಚಲ್ಲಘಟ್ಟ ಬಳಿ ಇಂದಿರಾನಗರ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ಆರೋಪಿ ಮೇಲೆ ಫೈರಿಂಗ್ Read More »

ಮುಸ್ಲಿಂ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರ ತಂಡದಿಂದ ದಾಳಿ|

ಮಂಗಳೂರು: ಅನ್ಯಕೋಮಿನ ಯುವಕರ ಗುಂಪಿನಿಂದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದ ಬಗ್ಗೆ ಇದೀಗ ಕಣ್ಣೂರಿನ ಅಡ್ಯಾರ್ ಪದವು ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಅಡ್ಯಾರ್ ಪದವು ನಿವಾಸಿ ರಿಯಾಝ್ ಎಂದು ತಿಳಿದು ಬಂದಿದೆ. ಎಂದಿನಂತೆ ಕೆಲಸ ಬಿಟ್ಚು ಮನೆಗೆ ತೆರಳುತ್ತಿದ್ದಾಗ ಬಿತ್ತ್’ಪಾದೆ ಬಳಿ ಏಕಾಏಕಿ ಅನ್ಯಕೋಮಿನ ಗುಂಪು ಬಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ರಿಯಾಝ್ ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮುಸ್ಲಿಂ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರ ತಂಡದಿಂದ ದಾಳಿ| Read More »

ಸಹಪಾಠಿಯ ಅತ್ಯಾಚಾರಗೈದ ಯುವಕ| ಆರೋಪಿಯ ಬಂಧನ

ಮಂಗಳೂರು: ಯುವತಿಯ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಬಜ್ಪೆ ಶನೇಶ್ವರ ದೇವಸ್ಥಾನ ಸಮೀಪದ ಎ. ಅಬೂಬಕರ್ ಸಿದ್ದೀಕ್(21) ಎಂಬಾತನನ್ನು ಶುಕ್ರವಾರ ಬಂಧಿಸಲಾಗಿದೆ. ಆರೋಪಿ ಸಿದ್ದೀಕ್ ಮತ್ತು ಸಂತ್ರಸ್ತೆ ಯುವತಿಯು ಕಾಲೇಜಿನಲ್ಲಿ ಸಹಪಾಠಿಗಳಾಗಿದ್ದರು ಎನ್ನಲಾಗಿದೆ. ಆ ಸಂದರ್ಭ ಆರೋಪಿಯು ಜತೆಯಾಗಿ ಪೊಟೋ ತೆಗೆಸಿಕೊಂಡಿದ್ದ, ಅಲ್ಲದೆ ಆ ಪೊಟೋವನ್ನು ಯುವತಿಗೆ ತೋರಿಸಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎಂದು ಹೇಳಲಾಗಿದೆ. ಮದುವೆಗೆ ಒಪ್ಪದಿದ್ದರೆ ಪೊಟೋವನ್ನು ಫೇಸ್‌ಬುಕ್‌ಗೆ ಹಾಕಿ ವೈರಲ್ ಮಾಡುವುದಾಗಿ ಬೆದರಿಸಿದ್ದ ಎಂದು ಆರೋಪಿಸಲಾಗಿದೆ. ಡಿ.8ರಂದು ಸಂಜೆ ಯುವತಿಯು ಕೆಲಸ ಮುಗಿಸಿ ಮನೆಗೆ ಮರಳಿದಾಗ

ಸಹಪಾಠಿಯ ಅತ್ಯಾಚಾರಗೈದ ಯುವಕ| ಆರೋಪಿಯ ಬಂಧನ Read More »

ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣ| ಆರೋಪಿ ವಕೀಲ ರಾಜೇಶ್ ಭಟ್ ಪತ್ನಿ, ಮಗ ಬಂಧನ| ಇವರ ಸಹಕಾರದಿಂದಲೇ ನಡೆಯುತ್ತಿತ್ತೆ ಕೃತ್ಯ !!!!

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಸಂಬಂದಿಸಿದ ಆರೋಪಿಯ ಪತ್ನಿ ಹಾಗೂ ಆರೋಪಿಗೆ ಸಹಕಾರ ನೀಡಿದ್ದ ಅಚ್ಯುತ ಭಟ್ ಎಂಬಾತನ ಮಗ ಅಲೋಕ್ ನನ್ನೂ ಕೂಡ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಅ.18ರಂದು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ರಾಜೇಶ್ ಭಟ್‌ಗೆ ಸಹಕಾರ ನೀಡಿದ್ದ ಆರೋಪದ ಮೇಲೆ ಈ ಹಿಂದೆ ಅನಂತ ಭಟ್ ಎಂಬಾತನನ್ನು

ಮಂಗಳೂರು: ಲೈಂಗಿಕ ಕಿರುಕುಳ ಪ್ರಕರಣ| ಆರೋಪಿ ವಕೀಲ ರಾಜೇಶ್ ಭಟ್ ಪತ್ನಿ, ಮಗ ಬಂಧನ| ಇವರ ಸಹಕಾರದಿಂದಲೇ ನಡೆಯುತ್ತಿತ್ತೆ ಕೃತ್ಯ !!!! Read More »

ಉಪ್ಪಿನಂಗಡಿ: ಸರಣಿ‌ ಅಪಘಾತ| ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಉಪ್ಪಿನಂಗಡಿ: ಕಾರು ಮತ್ತು ಲಾರಿ ಮುಖಾ-ಮುಖಿ ಡಿಕ್ಕಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಅಪಘಾತದ ಭೀಕರ ಶಬ್ದಕ್ಕೆ ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಹಿಂದೆ ತಿರುಗಿ ನೋಡಿ ತನ್ನ ಲಾರಿಯ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ಮಾಣೆ ಮತ್ತು ಹಾಸನ ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಮಠ ವ್ಯಾಪ್ತಿಯ ಪಂಜಾಲದಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.ಚಾಲಕರು ಸಹಿತ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.ಚಿಕಿತ್ಸೆಗಾಗಿ ಹತ್ತಿರದ

ಉಪ್ಪಿನಂಗಡಿ: ಸರಣಿ‌ ಅಪಘಾತ| ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ!

ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಮೂವರ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು. ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಅಧಿಕಾರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ರಕ್ಷಿಸಲಾಗಿದ್ದು, ನಾಲ್ವರ ಮೃತದೇಹ ಪತ್ತೆಯಾಗಿದೆ. ಬಿಪಿನ್​ ರಾವತ್​ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ

ಚೆನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ! Read More »

ನೀವು ಅಡವಿಟ್ಟ ಚಿನ್ನದ ಡೀಟೈಲ್ಸ್ ನಿಮ್ಮಲ್ಲಿದೆಯಾ? ಇಲ್ಲವಾದಲ್ಲಿ ಖಂಡಿತಾ ಪಡಕೊಳ್ಳಿ. ಬ್ಯಾಂಕ್ ನವ್ರೂ ಹೀಗೂ ಮಾಡಬಹುದು…

ಕಡಬ : ಆಪತ್ಕಾಲದಲ್ಲಿ ಚಿನ್ನ ಅಡವಿಟ್ಟು ಹಣ ಪಡೆದುಕೊಳ್ಳುವುದು‌ ಸಾಮಾನ್ಯ. ಆದರೆ ಅಡವಿಡುವ ಚಿನ್ನದ ಬಗ್ಗೆ ನಮ್ಮಲ್ಲಿಯೂ‌ ಮಾಹಿತಿ ಇರುತ್ತಾ? ಅಂತ ಕೇಳಿದ್ರೆ ಬಹುಜನರ ಉತ್ತರ ಇಲ್ಲ ಎಂಬುದು. ಆದರೆ ನಾವು ಅಡವಿಟ್ಟ ಚಿನ್ನದ ಯಥಾವತ್ ಮಾಹಿತಿ ನಮ್ಮಲ್ಲಿ ಇರಲೇಬೇಕು. ಇಲ್ಲವಾದಲ್ಲಿ ಬ್ಯಾಂಕ್ ನವರು ಯಾಮಾರಿಸಬಹುದು ಎಂಬುದಕ್ಕೆ ಈ ಘಟನೆ ಸಾಕ್ಷಿ. ದ.ಕ ಜಿಲ್ಲೆಯ ಕಡಬದ ಕೆನರಾ ಬ್ಯಾಂಕ್​ ಶಾಖೆಯಲ್ಲಿ ಗ್ರಾಹಕರೊಬ್ಬರು ಅಡವಿಟ್ಟ ಚಿನ್ನದ ಪೈಕಿ ಕಿವಿಯೋಲೆಯೊಂದು ಬಿಡಿಸುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದು, ಬಳಿಕ ವಾರಸುದಾರರು ಪೊಲೀಸ್ ಠಾಣೆಗೆ

ನೀವು ಅಡವಿಟ್ಟ ಚಿನ್ನದ ಡೀಟೈಲ್ಸ್ ನಿಮ್ಮಲ್ಲಿದೆಯಾ? ಇಲ್ಲವಾದಲ್ಲಿ ಖಂಡಿತಾ ಪಡಕೊಳ್ಳಿ. ಬ್ಯಾಂಕ್ ನವ್ರೂ ಹೀಗೂ ಮಾಡಬಹುದು… Read More »

ಉಪ್ಪಿನಂಗಡಿ: ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಮುಸುಕುಧಾರಿಗಳಿಂದ ಚೂರಿ ಇರಿತ| ಮಾರಣಾಂತಿಕ ಹಲ್ಲೆಯಿಂದ ಗಾಯಾಳು ಗಂಭೀರ|

ಉಪ್ಪಿನಂಗಡಿ : ಇಲ್ಲಿನ ಸಮೀಪದ ಹಳೇ ಗೇಟು ಎಂಬಲ್ಲಿ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತನ ಮೇಲೆ ಮುಸುಕುದಾರಿಗಳ ತಂಡವೊಂದು ದಾಳಿ ನಡೆಸಿ‌ ಚೂರಿ ಇರಿದ ಘಟನೆ ಇಂದು ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ. ಉಪ್ಪಿನಂಗಡಿ ಕಜೆಕಾರು ನಿವಾಸಿ ಅಶೋಕ್‌ ಶೆಟ್ಟಿ ಹಲ್ಲೆಗೊಳಗಾದ ವ್ಯಕ್ತಿ. ಉಪ್ಪಿನಂಗಡಿಯ ಹಳೇ ಗೇಟು ಬಳಿ ಮೀನಿನ ವ್ಯಾಪಾರ ನಡೆಸುವ ಇವರು ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಎಂದು ಹೇಳಲಾಗುತ್ತಿದ್ದು,ಗಂಭೀರ ಗಾಯಗೊಂಡಿರುವ ಅವರಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಉಪ್ಪಿನಂಗಡಿ: ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಮುಸುಕುಧಾರಿಗಳಿಂದ ಚೂರಿ ಇರಿತ| ಮಾರಣಾಂತಿಕ ಹಲ್ಲೆಯಿಂದ ಗಾಯಾಳು ಗಂಭೀರ| Read More »

ಕಾಸರಗೋಡು:ಕುಡಿತದ ಮತ್ತಲ್ಲಿ ಅಯ್ಯಪ್ಪ ವ್ರತದಾರಿಯಿಂದ ಪತ್ನಿಯ ಬರ್ಬರ ಹತ್ಯೆ

ಕಾಸರಗೋಡು: ಪತ್ನಿಯನ್ನು ಪತಿಯು ಕಡಿದು ಕೊಲೆಗೈದ ಘಟನೆ ಬೇಡಡ್ಕ ಠಾಣಾ ವ್ಯಾಪ್ತಿಯ ಪೆರ್ಲಡ್ಕದಲ್ಲಿ ನಡೆದಿದ್ದು, ಸೋಮವಾರ ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿದೆ. ಹತ್ಯೆಯಾದವರನ್ನು ಪೆರ್ಲಡ್ಕ ಪೇಟೆಯ ಕ್ವಾಟರ್ಸ್‌ನಲ್ಲಿ ವಾಸವಾಗಿರುವ ಉಷಾ (35) ಎಂದು ಗುರುತಿಸಲಾಗಿದೆ. ಆಕೆಯ ಪತಿ ಅಶೋಕ್ ಈ ಕೃತ್ಯ ನಡೆಸಿದ್ದಾರೆ. ಡಿ.5ರ ಭಾನುವಾರ ರಾತ್ರಿ ಕೃತ್ಯ ನಡೆದಿದೆ ಎನ್ನಲಾಗಿದೆ. ಕೃತ್ಯಕ್ಕೆ ಸಂಬಂಧಪಟ್ಟಂತೆ ಪತಿ ಅಶೋಕ್‌‌ ಅನ್ನು ಬೇಕಲ ಠಾಣಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದ ಬಳಿಕ ಕ್ವಾಟರ್ಸ್‌ಗೆ ಬೀಗ ಹಾಕಿ ಅಲ್ಲಿಂದ

ಕಾಸರಗೋಡು:ಕುಡಿತದ ಮತ್ತಲ್ಲಿ ಅಯ್ಯಪ್ಪ ವ್ರತದಾರಿಯಿಂದ ಪತ್ನಿಯ ಬರ್ಬರ ಹತ್ಯೆ Read More »