ದನಗಳ್ಳರ ಹಿಟ್ ಅಂಡ್ ರನ್..|ಇಬ್ಬರಿಗೆ ಗಂಭೀರ ಗಾಯ |ಪೊಲೀಸ್ ಇಲಾಖೆ ವಿರುದ್ಧ ಭಜರಂಗದಳದ ಆರೋಪ
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ. ಮೇಳಿಗೆಯಿಂದ ಫಾಲೋ ಮಾಡಿದ ಯುವಕರ ಮೇಲೆ ಬೆಜ್ಜವಳ್ಳಿಯಲ್ಲಿ ಪಿಕ್ ಅಪ್ ಹತ್ತಿಸಲಾಗಿದೆ. ಕುಡುಮಲ್ಲಿಗೆ ರೈಸ್ ಮಿಲ್ ಬಳಿಯೂ ಕೆಲವರ ಮೇಲೆ ಹತ್ತಿಸಿದ ಘಟನೆಯೂ ನಡೆದಿದೆ.ಕಿರಣ್(23), ಚರಣ್(24) ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದ […]
ದನಗಳ್ಳರ ಹಿಟ್ ಅಂಡ್ ರನ್..|ಇಬ್ಬರಿಗೆ ಗಂಭೀರ ಗಾಯ |ಪೊಲೀಸ್ ಇಲಾಖೆ ವಿರುದ್ಧ ಭಜರಂಗದಳದ ಆರೋಪ Read More »









