ಸುಳ್ಯ|ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಮಗ ಪತ್ನಿ ಜೊತೆ ನಿಗೂಢ ಕಣ್ಮರೆ
ಸುಳ್ಯ: ಕೊರೊನಾ ಪಾಸಿಟಿವ್ ಬಂದ ಮಗ ತನ್ನ ಹೆತ್ತ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಸಂಪರ್ಕಕ್ಕೆ ಸಿಗದೆ ಪತ್ನಿ ಜೊತೆ ನಾಪತ್ತೆಯಾದ ಘಟನೆ ಸುಳ್ಯ ನಗರದಲ್ಲಿ ಬೆಳಕಿಗೆ ಬಂದಿದೆ. ಸುಳ್ಯ ಪರಿಸರದಲ್ಲಿ ಬಳೆ ಮಾರಿ ಜೀವನ ಸಾಗಿಸುತ್ತಿದ್ದ ರಾಜೇಶ್ವರಿ ಮತ್ತು ವಿನಯ ಕುಮಾರ್ ಸಂಪರ್ಕಕ್ಕೆ ಸಿಗದೆ ಇರುವ ದಂಪತಿ. ಇವರು ವೃದ್ದ ತಾಯಿಯ ಜತೆ ಗಾಂಧಿನಗರ ಸಂತೋಷ್ ಚಿತ್ರಮಂದಿರದ ಎದುರಿನ ಬಿಲ್ಡಿಂಗ್‍ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ವಾರ ದಂಪತಿ ಕೊರೊನಾ ಪರೀಕ್ಷೆ ನಡೆಸಿದಾಗ ಅದರ ವರದಿ […]
ಸುಳ್ಯ|ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಮಗ ಪತ್ನಿ ಜೊತೆ ನಿಗೂಢ ಕಣ್ಮರೆ Read More »