ಗಂಡ ಮನೆಯಲ್ಲಿಲ್ಲದ ವೇಳೆ ಸೊಸೆಯ ಅತ್ಯಾಚಾರ ಮಾಡಿದ ಮಾವ!
ಮಧ್ಯಪ್ರದೇಶ: ಗಂಡ ಮನೆಯಲ್ಲಿಲ್ಲದ ವೇಳೆ ಮಾವನೇ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆಂದು ಮಹಿಳೆಯೊಬ್ಬಳು ಪೊಲೀಸರಿಗೆ ದೂರು ನೀಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಗಂಡ 12 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಆತ ಶಾಲೆಗೆ ಹೋಗಿದ್ದಾಗ ಮಾವ ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ಈಗ ಕೊಲೆ ಬೆದರಿಕೆ ಹಾಕುತ್ತಿದ್ದಾನೆ ಎಂದು 20 ವರ್ಷದ ಯುವತಿ ದೂರು ನೀಡಿದ್ದಾಳೆ. ಪೊಲೀಸ್ ಠಾಣೆಗೆ ಗಂಡನ ಜೊತೆಗೆ ಬಂದು ದೂರು ನೀಡಿದ್ದಾಳೆ. ಆದರೆ ಈ ಆರೋಪಗಳನ್ನು ನಿರಾಕರಿಸಿರುವ ಮಾವ ಇದೆಲ್ಲಾ ತನ್ನ ಹೆಸರಿನಲ್ಲಿರುವ ಆಸ್ತಿ […]
ಗಂಡ ಮನೆಯಲ್ಲಿಲ್ಲದ ವೇಳೆ ಸೊಸೆಯ ಅತ್ಯಾಚಾರ ಮಾಡಿದ ಮಾವ! Read More »









