ಬಂಟ್ವಾಳ: ಅನೈತಿಕ ಸಂಬಂಧ ಶಂಕೆ| ತಮ್ಮನ ಕೊಲೆಗೈದ ಅಣ್ಣ|
ಬಂಟ್ವಾಳ: ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಅಣ್ಣನೋರ್ವ ತನ್ನ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿಗುಡ್ಡೆ ನಿವಾಸಿ ಸುಂದರ (30) ಕೊಲೆಯಾದ ವ್ಯಕ್ತಿ. ಅಣ್ಣ ರವಿ ಎಂಬಾತ ಕೊಲೆ ಆರೋಪಿಯಾಗಿದ್ದು, ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ಸುಂದರ ಅವಿವಾಹಿತನಾಗಿದ್ದು ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣ ರವಿಯ ಮನೆಯಿದ್ದು ಅಲ್ಲಿಂದ ರವಿಯ ಹೆಂಡತಿ ಊಟ […]
ಬಂಟ್ವಾಳ: ಅನೈತಿಕ ಸಂಬಂಧ ಶಂಕೆ| ತಮ್ಮನ ಕೊಲೆಗೈದ ಅಣ್ಣ| Read More »