ಅಗಲಿದ ಅರೆಹುಚ್ಚು ಬಸ್ಯಾ| ಭಿಕ್ಷುಕನ ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿ|
ಬೆಂಗಳೂರು: ಭಿಕ್ಷುಕನ ಅಗಲಿಕೆಗೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಇಡೀ ಜನತೆಯೇ ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಾನಸಿಕ ಅಸ್ವಸ್ಥ ವ್ಯಕ್ತಿಗೆ ವಿದಾಯ ಹೇಳಲು ಸಾವಿರಾರು ಜನರೇ ಆಗಮಿಸಿದ್ದರು. ಎಲ್ಲರ ಬಾಯಲ್ಲೂ ಅರೆಹುಚ್ಚು ಬಸ್ಯಾ ಎಂದು ಕರೆಸಿಕೊಳ್ಳುತ್ತಿದ್ದ ಈತ ಏಕೆ ಹುಚ್ಚನಾದ ಎಂಬುದು ಯಾರಿಗೂ ಗೊತ್ತಿಲ್ಲ. ಕೆದರಿದ ಕೂದಲು, ಮೈಮೇಲಿನ ಬಟ್ಟೆ ಕೊಳೆಯಾಗಿದ್ದರೂ ಈತನ ಮೊಗದಲ್ಲಿ ನಗುವಿಗೆ ಕೊರತೆ ಇರಲಿಲ್ಲ. ಹೂವಿನಹಡಗಲಿ ತುಂಬಾ ಓಡಾಡಿ ಭಿಕ್ಷೆ ಬೇಡುತ್ತಿದ್ದ ಈತ ಯಾರೇ ಸಿಗಲಿ 1 ರೂ. […]
ಅಗಲಿದ ಅರೆಹುಚ್ಚು ಬಸ್ಯಾ| ಭಿಕ್ಷುಕನ ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿ| Read More »








