ಮಗನ ಪ್ರಿಯತಮೆಯನ್ನು ಅತ್ಯಾಚಾರಗೈದ ತಂದೆ| ಪ್ರೀತಿ ಹುಡುಕಿ ಬಂದವಳ ಮೇಲೆ ನಡೆಯಿತು ಕೃತ್ಯ|
ಚಿಕ್ಕಮಗಳೂರು: ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆ ಪ್ರಿಯಕರನನ್ನು ಹುಡುಕಿಕೊಂಡು ಮನೆಗೆ ಹೋಗಿದ್ದಾಗ ಆತನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಸದ್ಯ ಬಂಧಿಸಲಾಗಿದೆ. ತನ್ನ ಪ್ರಿಯಕರನನ್ನು ಹುಡುಕಿಕೊಂಡು ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಆರೋಪಿ ಹೇಳಿದ್ದಾನೆ. ಮನೆಯಲ್ಲೇ […]
ಮಗನ ಪ್ರಿಯತಮೆಯನ್ನು ಅತ್ಯಾಚಾರಗೈದ ತಂದೆ| ಪ್ರೀತಿ ಹುಡುಕಿ ಬಂದವಳ ಮೇಲೆ ನಡೆಯಿತು ಕೃತ್ಯ| Read More »









