ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್
ಮುಂಬೈ: ಕೆಲವು ಆ್ಯಪ್ಗಳ ಮೂಲಕ ಅಶ್ಲೀಲ ಸಿನಿಮಾಗಳನ್ನ ನಿರ್ಮಾಣ ಮಾಡಿ ಪ್ರಕಟಿಸುತ್ತಿದ್ದರೆಂಬ ಆರೋಪದ ಮೇಲೆ ಮುಂಬೈ ಕ್ರೈಮ್ ಬ್ರಾಂಚ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನ ಬಂಧಿಸಿದೆ. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರೇ ಪ್ರಮುಖ ಆರೋಪಿ. ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ಸೂಕ್ತ ಸಾಕ್ಷ್ಯವಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಮುಂಬೈ ಪೊಲೀಸ್ ಕಮಿಷನರ್ ಹೇಳಿಕೆ ನೀಡಿದ್ದಾರೆ. ರಾಜ್ ಕುಂದ್ರಾ ಸೋಮವಾರ ವಿಚಾರಣೆಗಾಗಿ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಪ್ರಾಪರ್ಟಿ ಸೆಲ್ಗೆ ಬಂದಿದ್ದರು […]
ಅಶ್ಲೀಲ ಸಿನಿಮಾ ತಯಾರಿ ಮತ್ತು ಹಂಚಿಕೆ| ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್ Read More »