ಬೆಳ್ತಂಗಡಿ: ಇಳಂತಿಲದಲ್ಲಿ ಐದು ಗ್ರೆನೇಡ್ ಪತ್ತೆ! ಪೊಲೀಸರಿಂದ ಚುರುಕುಗೊಂಡ ತನಿಖೆ|
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಐದು ಗ್ರೆನೇಡ್ ಪತ್ತೆಯಾಗಿದ್ದು, ನಿವೃತ್ತ ಸೈನಿಕರೊಬ್ಬರು ಇದನ್ನು ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಳಂತಿಲ ಗ್ರಾಮದ ನಿವಾಸಿ ಜಯಕುಮಾರ್ ನಿವೃತ್ತ ಯೋಧರಾಗಿದ್ದು ಶನಿವಾರ ಸಂಜೆ 6 ಗಂಟೆ ವೇಳೆಗೆ ಉಪ್ಪಿನಂಗಡಿಯಿಂದ ತನ್ನ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಗುಡ್ಡದ ಇಳಿಜಾರಿನಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕ ವಸ್ತು ಕಂಡು ಬಂದಿದೆ. ಅದರಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಕವರಿನಲ್ಲಿ ಒಂದು ಗ್ರೆನೇಡ್ ಇದ್ದು ಇತರ ನಾಲ್ಕು ಗ್ರೆನೇಡ್ ಗಳು ಸ್ಥಳದಲ್ಲೆ ಬಿದ್ದಿತ್ತು. […]
ಬೆಳ್ತಂಗಡಿ: ಇಳಂತಿಲದಲ್ಲಿ ಐದು ಗ್ರೆನೇಡ್ ಪತ್ತೆ! ಪೊಲೀಸರಿಂದ ಚುರುಕುಗೊಂಡ ತನಿಖೆ| Read More »









