ಕ್ರೈಂ

ಸ್ತನಪಾನಕ್ಕಾಗಿ ಹಠ ಹಿಡಿಯುತ್ತಿದ್ದ ಕಂದಮ್ಮ| ಪಾಪಿ ತಾಯಿಯಿಂದ ನಡೆಯಿತು ಘನಘೋರ ಕೃತ್ಯ|

ಛತ್ತೀಸ್ ಘಡ್: ನಿರಂತರ ಸ್ತನ್ಯಪಾನಕ್ಕಾಗಿ ಹಠ ಹಿಡಿಯುತ್ತಿದ್ದ ಮಗುವಿನ ವರ್ತನೆಯಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ 2 ವರ್ಷದ ಮಗುವನ್ನು ಹೊಡೆದು ಹತ್ಯೆ ಮಾಡಿರುವ ಘನಘೋರ ಕೃತ್ಯವೊಂದು ಛತ್ತೀಸ್ ಘಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಬಾಲ್ಕೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಜಿಲ್ಲಾ ಕೇಂದ್ರದಿಂದ 10 ಕಿಮೀ ದೂರದಲ್ಲಿರುವ ಸೆಕ್ಟರ್ -5 ಪ್ರದೇಶದಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖಾ ವರದಿಗಳ ಪ್ರಕಾರ, ಮಗುವನ್ನು ಹತ್ಯೆಗೈದ ಮಹಿಳೆ 2014ರಿಂದಲೂ ಮಾನಸಿಕ ರೋಗದಿಂದ ಬಳಲುತ್ತಿದ್ದು, […]

ಸ್ತನಪಾನಕ್ಕಾಗಿ ಹಠ ಹಿಡಿಯುತ್ತಿದ್ದ ಕಂದಮ್ಮ| ಪಾಪಿ ತಾಯಿಯಿಂದ ನಡೆಯಿತು ಘನಘೋರ ಕೃತ್ಯ| Read More »

‘ಹಿಂದೂ’ ಎಂದು ನಂಬಿಸಿ ಶೀಲದೊಂದಿಗೆ 35 ಲಕ್ಷ ದೋಚಿದ ಮುಸ್ಲಿಂ ಯುವಕ| ನಂಬಿದ ಯುವತಿಗೆ ಕೈಗೆ ‘ಲವ್,ಸೆಕ್ಸ್ ಆ್ಯಂಡ್ ದೋಖಾ’

ಮಂಗಳೂರು : ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ತಾನು ಹಿಂದೂ ಎಂದು ನಂಬಿಸಿ, ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ನಡೆಸಿ, 35 ಲಕ್ಷ ದೋಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು‌ ಮೂಲದ‌ ಸಂತ್ರಸ್ತ ಯುವತಿ ಮಂಗಳೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದೂರು‌ ನೀಡಿದ್ದು ಪ್ರಕರಣ ದಾಖಲಿಸಲಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಯುವತಿಯೊಬ್ಬಳಿಗೆ ಮಂಗಳೂರು ಕೊಣಾಜೆ ಸಮೀಪದ ಮುಡಿಪುವಿನ ಮೊಹಮ್ಮದ್ ಅಜ್ವಿನ್ ಎಂಬಾತ ಮೈಸೂರಿನಲ್ಲಿ ಪರಿಚಯವಾಗುತ್ತಾನೆ. ಪರಿಚಯ ಪ್ರೀತಿಗೆ ತಿರುಗಿದ್ದು, ಆತ ತಾನು ಹಿಂದೂ ಧರ್ಮದ

‘ಹಿಂದೂ’ ಎಂದು ನಂಬಿಸಿ ಶೀಲದೊಂದಿಗೆ 35 ಲಕ್ಷ ದೋಚಿದ ಮುಸ್ಲಿಂ ಯುವಕ| ನಂಬಿದ ಯುವತಿಗೆ ಕೈಗೆ ‘ಲವ್,ಸೆಕ್ಸ್ ಆ್ಯಂಡ್ ದೋಖಾ’ Read More »

ಕೆಲಸದಾಕೆಯ‌ ಮೇಲೆ‌ ಮನೆ ಮಾಲೀಕನಿಂದ ಅತ್ಯಾಚಾರ| ಆರೋಪಿಯ ಬಂಧನ

ಬೆಳಗಾವಿ: ತೋಟದಲ್ಲಿ ಕೆಲಸಕ್ಕೆ ಇದ್ದ ಮಹಿಳೆಯ ಮೇಲೆ ಮಾಲೀಕನೇ ಅತ್ಯಾಚಾರವೆಸಗಿರುವ ಕೃತ್ಯ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಸೆ.17ರಂದೇ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ತೋಟದ ಕೆಲಸಕ್ಕೆಂದು ಸಂತ್ರಸ್ತ ಮಹಿಳೆ ಹಾಗೂ ಆಕೆಯ ಪತಿ, ಆರೋಪಿ ಮಾಲೀಕನ ತೋಟದಲ್ಲಿ ಶೆಡ್ ನಿರ್ಮಿಸಿಕೊಂಡು ಕೆಲಸ ಮಾಡುತ್ತಿದ್ದರು. ಸೆ.17ರಂದು ಸಂಜೆ ಮಹಿಳೆಯ ಪತಿ ಹೊರಗಡೆ ಹೋಗಿದ್ದಾಗ ತೋಟಕ್ಕೆ ಬಂದ ಮಾಲೀಕ ಶೆಡ್ ಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಗೋಕಾಕ್ ಪೊಲೀಸರು ಇದೀಗ ಆರೋಪಿ

ಕೆಲಸದಾಕೆಯ‌ ಮೇಲೆ‌ ಮನೆ ಮಾಲೀಕನಿಂದ ಅತ್ಯಾಚಾರ| ಆರೋಪಿಯ ಬಂಧನ Read More »

ಪುತ್ತೂರು: ‘ನೆಕ್ಕಿಲಾಡಿ’ಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾದ ವ್ಯಕ್ತಿ ಹಿಮಾಚಲ ಪ್ರದೇಶದಲ್ಲಿ?

ಪುತ್ತೂರು: ಮನೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿ ಮೊಬೈಲ್‌ ಸಂಖ್ಯೆ ಹಿಮಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಳಿವು ಪೊಲೀಸರಿಗೆ ಸಿಕ್ಕಿದೆ. ಜಿಲ್ಲಾ ಪೊಲೀಸ್‌ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರಿಗೆ ಭೇಟಿ ನೀಡುವುದಾಗಿ ಹೇಳಿ ತನ್ನ ಮನೆಯನ್ನು ತೊರೆದಿದ್ದ ಆ ವ್ಯಕ್ತಿ ಹಿಮಾಚಲ ಪ್ರದೇಶಕ್ಕೆ ಏಕೆ ಹೋಗಿರುವುದು ಅಥವಾ ಅವರ ಮೊಬೈಲ್ ಫೋನ್ ಬೇರೆಯವರು ಹೊತ್ತೊಯ್ದಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಅವರ ಪತ್ನಿಯ

ಪುತ್ತೂರು: ‘ನೆಕ್ಕಿಲಾಡಿ’ಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾದ ವ್ಯಕ್ತಿ ಹಿಮಾಚಲ ಪ್ರದೇಶದಲ್ಲಿ? Read More »

ಕಣಜದ ಹುಳು ದಾಳಿಗೆ ಯುವಕ ಸಾವು

ಮಂಗಳೂರು: ಇಲ್ಲಿನ ಎಡಪದವಿನ ಪಟ್ಲಚ್ಚಿಲ್‌ನ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿ ಪುತ್ರ, ಎಂಸಿಎಫ್‌ನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಕೇಶವ ಯಾನೆ ಕಿಟ್ಟ (24) ಎಂಬವರು ಕಣಜದ ಹುಳುಗಳ (ಪಿಲಿಕುಂಡೋಲು) ದಾಳಿಯಿಂದ ತೀವ್ರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ನಡೆದಿದೆ. ಮನೆಯ ತೆಂಗಿನ ಮರಗಳ ಕಾಯಿ ಕೀಳಲು ತಾನು ಹೊಸದಾಗಿ ಖರೀದಿಸಿ ತಂದಿದ್ದ ಯಂತ್ರ ಬಳಸಿಕೊಂಡು ಮರ ಏರಿದ ಸಂದರ್ಭದಲ್ಲಿ ಮರದಲ್ಲಿ ಗೂಡು ಕಟ್ಟಿದ್ದ ಕಣಜ ಹುಳುವಿನ ಗೂಡಿಗೆ ಕೇಶವರ ತಲೆ ತಾಗಿದೆ.

ಕಣಜದ ಹುಳು ದಾಳಿಗೆ ಯುವಕ ಸಾವು Read More »

ಮನೆಯ ಕೊಟ್ಟಿಗೆಯಲ್ಲಿ ದಾಸ್ತಾನಿರಿಸಿದ್ದ ರಕ್ತ ಚಂದನ ವಶ| ಆರೋಪಿಗಳ ಬಂಧನ

ಸುಳ್ಯ: ಪಂಜ ವಲಯ ಅರಣ್ಯ ಇಲಾಖೆ ಮತ್ತು ಪೊಲೀಸ್ ಅರಣ್ಯ ಸಂಚಾರಿ ದಳ ಘಟಕ ಚಿಕ್ಕಮಗಳೂರು ಇವರ ಜಂಟಿ ಕಾರ್ಯಾಚರಣೆಯಲ್ಲಿ ಬಾಳಿಲದ ಮನೆಯೊಂದರ ಕೊಟ್ಟಿಗೆಯಲ್ಲಿ ರಕ್ತಚಂದನ ಸೆ.22 ರಂದು ಪತ್ತೆಯಾಗಿದೆ. ಪೊಲೀಸ್ ಅರಣ್ಯ ಸಂಚಾರಿ ದಳ ಘಟಕಕ್ಕೆ ದೊರೆತ ಮಾಹಿತಿ ಮೇರೆಗೆ ಸೆ.22 ರಂದು ಮುಂಜಾನೆ ಬಾಳಿಲದ ಅಬ್ದುಲ್ ಎಂಬವರ ಮನೆಗೆ ಜಂಟಿ ಇಲಾಖೆಗಳ ಅಧಿಕಾರಿಗಳು ದಾಳಿ ನಡೆಸಿದಾಗ ಮನೆಯ ಕೊಟ್ಟಿಗೆಯಲ್ಲಿ 40 ತುಂಡು 260 ಕೆ.ಜಿ.ರಕ್ತ ಚಂದನ ಪತ್ತೆಯಾಗಿದ್ದು ಇಲಾಖೆಯವರು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ

ಮನೆಯ ಕೊಟ್ಟಿಗೆಯಲ್ಲಿ ದಾಸ್ತಾನಿರಿಸಿದ್ದ ರಕ್ತ ಚಂದನ ವಶ| ಆರೋಪಿಗಳ ಬಂಧನ Read More »

ಹೆದ್ದಾರಿಯಲ್ಲಿ ಬಿದ್ದಿದ್ದ ಕಾಂಡೋಮ್ ರಾಶಿ ಪ್ರಕರಣ| ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿಯೇ ಹೈಟೆಕ್ ವೇಶ್ಯಾವಾಟಿಕೆ| ಗಂಟೆ ಲೆಕ್ಕದಲ್ಲಿ ಯುವತಿಯರ ರೇಟ್ ಫಿಕ್ಸ್..!?

ತುಮಕೂರು: ಇಲ್ಲಿನ ಕ್ಯಾತಸಂದ್ರ ಪೊಲೀಸ್​ ಠಾಣೆ ಕೂಗಳತೆ ದೂರದ ನಂದಿ ಲಾಡ್ಜ್​ನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಮೈಸೂರಿನ ‘ಒಡನಾಡಿ’ ಸ್ವಯಂ ಸೇವಾ ಸಂಸ್ಥೆ ಬಯಲಿಗೆಳೆದಿದೆ. ಲಾಡ್ಜ್ ಸುರಂಗ ನಿರ್ಮಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬಯಲಾಗಿದ್ದು, ಪೊಲೀಸ್ ಠಾಣೆಯ ಹತ್ತಿರವೇ ಅಕ್ರಮ ನಡೀತಿದ್ರೂ ಪೊಲೀಸರಿಗೆ ಗೊತ್ತಾಗದಿರುವುದು ಹಲವು ಅನುಮಾನ ಹುಟ್ಟುಹಾಕಿದೆ. ಜೊತೆಗೆ ತುಮಕೂರು ವೇಶ್ಯಾವಾಟಿಕೆ ಹಬ್ ಆಗ್ತಿದ್ಯಾ? ಎಂಬ ಸಂಶಯ ವ್ಯಕ್ತವಾಗಿದೆ. ಇತ್ತೀಚಿಗೆ ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಾಶಿರಾಶಿ ಕಾಂಡೋಮ್​ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಹೆದ್ದಾರಿಯಲ್ಲಿ ಬಿದ್ದಿದ್ದ ಕಾಂಡೋಮ್ ರಾಶಿ ಪ್ರಕರಣ| ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿಯೇ ಹೈಟೆಕ್ ವೇಶ್ಯಾವಾಟಿಕೆ| ಗಂಟೆ ಲೆಕ್ಕದಲ್ಲಿ ಯುವತಿಯರ ರೇಟ್ ಫಿಕ್ಸ್..!? Read More »

ಸುಳ್ಯ| ಅರಣ್ಯಾಧಿಕಾರಿಗಳಿಂದ ಮನೆ ಮೇಲೆ ದಾಳಿ| ರಕ್ತಚಂದನ ವಶ

ಸುಳ್ಯ: ಚಿಕ್ಕಮಗಳೂರಿನ ಅರಣ್ಯಾಧಿಕಾರಿಗಳು ಸುಳ್ಯ ತಾಲೂಕಿನ ಬಾಳಿಲದ ವ್ಯಕ್ತಿಯೋಬ್ಬರ ಮನೆಯೊಂದಕ್ಕೆ ದಾಳಿ ನಡೆಸಿ ರಕ್ತಚಂದನ ಮರದ ತುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ಬಾಳಿಲದ ಮಜೀದ್ ಎಂಬವರ ಮನೆಗೆ ಅರಣ್ಯಧಿಕಾರಿಗಳು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದಾಗಿ ತಿಳಿದುಬಂದಿದೆ. ಈ ವೇಳೆ ರಕ್ತಚಂದನ ಮರದ ತುಂಡುಗಳ ಪತ್ತೆಯಾಗಿದ್ದು, ಈ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ| ಅರಣ್ಯಾಧಿಕಾರಿಗಳಿಂದ ಮನೆ ಮೇಲೆ ದಾಳಿ| ರಕ್ತಚಂದನ ವಶ Read More »

ಕಡಬ:ಕಾಲೇಜು ವಿದ್ಯಾರ್ಥಿ ನಾಪತ್ತೆ| ಅಪಹರಣ ಶಂಕೆ, ಪೊಲೀಸ್ ದೂರು- ಸಂಬಂಧಿಕರ ಮನೆಯಲ್ಲಿ ಪತ್ತೆ|

ಕಡಬ: ಇಲ್ಲಿನ ಸಮೀಪದ ರಾಮಕುಂಜ ಶ್ರೀ ರಾಮಕುಂಜೇಶ್ವರ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಯೋರ್ವ ಕಾಲೇಜಿಗೂ ಹೋಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಘಟನೆ ಮಂಗಳವಾರದಂದು ನಡೆದಿದೆ. ನಿಗೂಢವಾಗಿ ನಾಪತ್ತೆಯಾಗಿರುವ ವಿದ್ಯಾರ್ಥಿ ಕುರಿತು ಅಪಹರಣ ಆಗಿರಬಹುದೆಂದು ಶಂಕಿಸಿ ಕಡಬ ಠಾಣೆಯಲ್ಲಿ ಪ್ರಕರಣ ದ ದಾಖಲಾಗಿತ್ತು. . ದೂರಿನ ಬಳಿಕ ತ‌ನಿಖೆ ನಡೆಸಿದ‌ ಪೊಲೀಸರಿಗೆ ಆತ ಬೆಂಗಳೂರಿನಲ್ಲಿ ‌ತನ್ನ ಸಂಬಂಧಿಕರ ಮನೆಯಲ್ಲಿ ‌ಇರುವುದು ಗೊತ್ತಾಗಿದೆ. ರಾಮಕುಂಜೇಶ್ವರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಚಿಕ್ಕಮಗಳೂರು ನಿವಾಸಿ ಅಂಜನ್ ಸಿ.ಎಂ. ಎಂಬಾತನೇ ಕಾಣೆಯಾಗಿರುವ ವಿದ್ಯಾರ್ಥಿ.

ಕಡಬ:ಕಾಲೇಜು ವಿದ್ಯಾರ್ಥಿ ನಾಪತ್ತೆ| ಅಪಹರಣ ಶಂಕೆ, ಪೊಲೀಸ್ ದೂರು- ಸಂಬಂಧಿಕರ ಮನೆಯಲ್ಲಿ ಪತ್ತೆ| Read More »

ಸಿನಿಮಾ ಸ್ಟೈಲ್‌ನಲ್ಲಿ ಮುತ್ತು ಕೊಟ್ಟವನನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ತೆಲುಗಿನ ಗೀತಾ-ಗೋವಿಂದಂ ಸಿನಿಮಾ ಮಾದರಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಮುತ್ತು ಕೊಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಮಧುಸೂದನ್ ರೆಡ್ಡಿ (25) ಬಂಧಿತ.ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಧುಸೂದನ್ ರೆಡ್ಡಿ, ವಿಜಯನಗರದಲ್ಲಿ ನೆಲೆಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿಷ್ಠಿತ ಕಾಲೇಜಿನಲ್ಲಿ ಆರ್ಕಿಟೆಕ್ಟರ್ ವಿದ್ಯಾರ್ಥಿನಿಯೊಬ್ಬಳು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿಗೆ ಹೋಗಿದ್ದರು. ಸೆ.12ರ ರಾತ್ರಿ ಬಳ್ಳಾರಿಯಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಅಪರಿಚಿತ ಯುವಕ ಪಕ್ಕದಲ್ಲೇ ಕುಳಿತು ಪ್ರಯಾಣ ಬೆಳೆಸಿದ್ದ. ಸೆ.13ರ ಬೆಳಗಿನ ಜಾವ

ಸಿನಿಮಾ ಸ್ಟೈಲ್‌ನಲ್ಲಿ ಮುತ್ತು ಕೊಟ್ಟವನನ್ನು ಬಂಧಿಸಿದ ಪೊಲೀಸರು Read More »