ಮೊಬೈಲ್ ಕೊಡಿಸಲಿಲ್ಲವೆಂದು ತಂದೆಯನ್ನೇ ಕೊಂದ ಭೂಪ
ತಂದೆ ಮೊಬೈಲ್ ನೀಡಲಿಲ್ಲ ಎಂಬ ಕಾರಣಕ್ಕೆ ಮಗ, ತಂದೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ಮೊಬೈಲ್ ಗೆ ಸಂಬಂಧಿಸಿದ ಆಘಾತಕಾರಿ ಘಟನೆ ನಡೆದಿದೆ. ಅರ್ಜುನ್ ಸರ್ಕಾರ್ ಎಂಬಾತ ತನ್ನ ಪತ್ನಿ ಹಾಗೂ ಮಗನ ಜೊತೆ ಇಚ್ಚಾಪೂರ್ ನಲ್ಲಿ ವಾಸವಾಗಿದ್ದ. ಕೆಲಸದ ಮೇಲೆ ಹೊರಗೆ ಹೋಗಿದ್ದ ಅರ್ಜುನ್ ಪತ್ನಿ ಡಾಲಿ, ಮನೆಗೆ ಬಂದಾಗ ಅರ್ಜುನ್ ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿದ್ದ ಎನ್ನಲಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ ವೈದ್ಯರು, ಅರ್ಜುನ್ ಸಾವನ್ನಪ್ಪಿದ್ದಾನೆಂದು ಹೇಳಿದ್ದಾರೆ. […]
ಮೊಬೈಲ್ ಕೊಡಿಸಲಿಲ್ಲವೆಂದು ತಂದೆಯನ್ನೇ ಕೊಂದ ಭೂಪ Read More »







