ರಿಕ್ಷಾ- ಕಾರು ಮುಖಾಮುಖಿ ಡಿಕ್ಕಿ: ರಿಕ್ಷಾ ಚಾಲಕ ಸ್ಪಾಟ್ ಔಟ್
ಕಾರ್ಕಳ: ವಿರುದ್ದ ದಿಕ್ಕಿನಲ್ಲಿ ಕಾರು ಚಾಲಕ ಅತೀವೇಗವಾಗಿ ಟವೇರಾ ಕಾರನ್ನು ಚಲಾಯಿಸಿಕೊಂಡು ಬಂದು ರಿಕ್ಷಾಗೆ ಡಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ಅಜೆಕಾರು ಬಳಿ ನಡೆದಿದೆ. ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ಸೋಮವಾರ ಸಂಜೆ ವೇಳೆಗೆ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟ ರಿಕ್ಷಾ ಚಾಲಕ ಅಂಡಾರು ಗ್ರಾಮದ ಬಾಳ್ಜೆ ನಿವಾಸಿ ಶೇಖರ ಮೂಲ್ಯ(58) ಎಂದು ಗುರುತಿಸಲಾಗಿದೆ. ಶೇಖರ ಮೂಲ್ಯ ಕಾಡುಹೊಳೆ ಎಂಬಲ್ಲಿಂದ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು […]
ರಿಕ್ಷಾ- ಕಾರು ಮುಖಾಮುಖಿ ಡಿಕ್ಕಿ: ರಿಕ್ಷಾ ಚಾಲಕ ಸ್ಪಾಟ್ ಔಟ್ Read More »








