ಕ್ರೈಂ

ನೇತ್ರಾವತಿ ನದಿಯಲ್ಲಿ ತೇಲಿ ಬಂದ ಯುವತಿಯ ಮೃತ ದೇಹ

ಉಳ್ಳಾಲ: ಹೊಯ್ಗೆಬಜಾರ್‌ನ ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಇಂದು ಮುಂಜಾನೆ ತೇಲಿ ಬಂದ ಘಟನೆ ನಡೆದಿದೆ. ಮಂಗಳೂರು ಧಕ್ಕೆಯ ಸಮೀಪ ಎಡಭಾಗ ನದಿಯಲ್ಲಿ ಮೃತದೇಹ ತೇಲಿಬರುತಿತ್ತು. ಇದನ್ನು ಗಮನಿಸಿದ ಮೀನುಗಾರಿಕೆಯಿಂದ ವಾಪಸ್ಸಾಗುತ್ತಿದ್ದ ದೋಣಿಯವರು ಉಳ್ಳಾಲ ಉಳಿಯ ನಿವಾಸಿ ನಾಡದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಮೃತದೇಹವಿದ್ದ ಸ್ಥಳಕ್ಕೆ ತೆರಳಿದ ಇಬ್ಬರು ಮೀನುಗಾರರು ಮೃತದೇಹವನ್ನು ಹೊಯ್ಗೆಬಜಾರ್ ದಡಕ್ಕೆ ತಲುಪಿಸುವಲ್ಲಿ ಯಶಸ್ವಿಯಾದರು. ಸುಮಾರು 20-35 ರ ಒಳಗಿನ ಯುವತಿಯಾಗಿದ್ದು, ಪ್ಯಾಂಟ್ ಹಾಗೂ ಟೀಶರ್ಟ್‌ ಧರಿಸಿದ್ದಳು. ಆತ್ಮಹತ್ಯೆಯೋ ಅಥವಾ […]

ನೇತ್ರಾವತಿ ನದಿಯಲ್ಲಿ ತೇಲಿ ಬಂದ ಯುವತಿಯ ಮೃತ ದೇಹ Read More »

ಕಾಸರಗೋಡು: ಯುವಕನ ಅಪಹರಣ – ಇಬ್ಬರ ಬಂಧನ

ಕಾಸರಗೋಡು: ಕಾರಿನಲ್ಲಿ ಬಂದ ತಂಡವೊಂದು ಯುವಕನನ್ನು ಅಪಹರಿಸಿದ ಘಟನೆ ಸೆ.10ರ ರಾತ್ರಿ ಮಜೀರ್ಪಳ್ಳದಲ್ಲಿ ನಡೆದಿದ್ದು, ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಮಜೀರ್ಪಳ್ಳ ಬಲಿಪಗುಳಿಯ ಸವಾದ್ (28) ಅಪಾರಣವಾದ ಯುವಕ. ಈತನನ್ನು ಬಲವಂತವಾಗಿ ಅಪಹರಿಸಿ ಪರಾರಿಯಾಗಿದ್ದು, ಈ ಕಾರಿಗೆ ಬೆಂಗಾವಲಾಗಿ ಬಂದ ಇನ್ನೊಂದು, ಕಾರು ಮತ್ತು ಬೈಕ್ ಅನ್ನು ನಾಗರಿಕರು ತಡೆದು ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಂಕನಾಡಿಯ ಅಬ್ದುಲ್ ಹಸೀಬ್ (28) ಹಾಗೂ ಬಂಟ್ವಾಳದ ಯಾಹ್ಯಾ (32) ಬಂಧಿತ ಅರೋಪಿಗಳು. ಉಳಿದ ನಾಲ್ವರು ಪರಾರಿಯಾಗಿದ್ದಾರೆ. ಹಣಕಾಸಿನ

ಕಾಸರಗೋಡು: ಯುವಕನ ಅಪಹರಣ – ಇಬ್ಬರ ಬಂಧನ Read More »

ಚಲಿಸುತ್ತಿರುವ ‌ಕಾರೊಳಗೆ ಐವರಿಂದ ಯುವತಿಯ ಸಾಮೂಹಿಕ ಅತ್ಯಾಚಾರ| ಕೃತ್ಯದ ಬಳಿಕ ರಸ್ತೆ ಬದಿ ಎಸೆದು ತೆರಳಿದ ದುರುಳರು|

ಚೆನೈ: ಇಲ್ಲಿನ ಸಮೀಪದ ಕಾಂಚೀಪುರಂ ನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷದ ಯುವತಿಯನ್ನು ಐವರು ಪುರುಷರು ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಘೋರ ಅಪರಾಧದ ನಂತರ ಸಂತ್ರಸ್ತೆಯನ್ನು ರಸ್ತೆ ಬದಿ ಎಸೆದ ದುರುಳರು ಅಲ್ಲಿಂದ ಪರಾರಿಯಾಗಿದ್ದಾರೆ. ಪ್ರಕರಣದ ಜಾಡು ಹತ್ತಿದ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಎಲ್ಲ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.ಆಕೆ ಕೆಲಸ‌ ಮುಗಿಸಿ ವಾಪಾಸ್ಸಾಗುತ್ತಿದ್ದ ವೇಳೆ ಗುಣಶೀಲನ್ ಎಂಬ ಪರಿಚಯಸ್ಥರನ್ನು ಭೇಟಿಯಾಗಿದ್ದು, ಆತ ಆಕೆಗೆ

ಚಲಿಸುತ್ತಿರುವ ‌ಕಾರೊಳಗೆ ಐವರಿಂದ ಯುವತಿಯ ಸಾಮೂಹಿಕ ಅತ್ಯಾಚಾರ| ಕೃತ್ಯದ ಬಳಿಕ ರಸ್ತೆ ಬದಿ ಎಸೆದು ತೆರಳಿದ ದುರುಳರು| Read More »

ನದಿಗೆ ಬಿದ್ದ ಬಾಲಕ ಸಾವು| ರಕ್ಷಿಸಲು ಹೋದ ತಾಯಿಯೂ ನೀರುಪಾಲು

ಉಡುಪಿ: ನದಿಗೆ ಬಿದ್ದು ತಾಯಿ ಮಗ ಇಬ್ಬರೂ ಸಾವನಪ್ಪಿರುವ ಘಟನೆ ಬೈಂದೂರು ತಾಲೂಕಿನ ನಾವುಂದದಲ್ಲಿ ಸಂಭವಿಸಿದೆ. ಮೃತರನ್ನು ನಾವುಂದದ ನೋಯೆಲ್ ಚುಂಗಿಗುಡ್ಡೆ ನಿವಾಸಿ ಶಾನ್‌ (11) ರೊಸಾರಿಯಾ(35) ಎಂದು ಗುರುತಿಸಲಾಗಿದೆ. ಇಬ್ಬರು ನದಿ ಪಕ್ಕದಲ್ಲಿ ಹೋಗುತ್ತಿದ್ದಾಗ ಬಾಲಕ ಆಯತಪ್ಪಿ ನೀರಿಗೆ ಬಿದ್ದಿದ್ದಾನೆ. ಈ ಸಂದರ್ಭ ಮಗುವನ್ನು ರಕ್ಷಿಸಲು ತಾಯಿಯೂ ನೀರಿಗೆ ಹಾರಿದ್ದು, ಇಬ್ಬರೂ ನೀರುಪಾಲಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಶಾನ್‌ ಮೃತದೇಹ ಪತ್ತೆಯಾಗಿದ್ದು, ಬಳಿಕ ಅಗ್ನಿಶಾಮಕದಳದ ಸಿಬ್ಬಂದಿ ಮಹಿಳೆ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ

ನದಿಗೆ ಬಿದ್ದ ಬಾಲಕ ಸಾವು| ರಕ್ಷಿಸಲು ಹೋದ ತಾಯಿಯೂ ನೀರುಪಾಲು Read More »

ಮುಂಬೈ: 33 ಗಂಟೆಗಳ ಕಾಲ ಜೀವನ್ಮರಣ ಹೋರಾಟದಲ್ಲಿ ಬದುಕುಳಿಯದ ಅತ್ಯಾಚಾರ ಸಂತ್ರಸ್ತೆ

ಮುಂಬೈ: ಇಲ್ಲಿನ ಸಾಕಿನಾಕಾ ಪ್ರದೇಶದಲ್ಲಿ ಟೆಂಪೋದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ 33 ಗಂಟೆಗಳ ಕಾಲ ಜೀವನ್ಮರಣದ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಾಕಿನಾಕಾ ಪ್ರದೇಶದಲ್ಲಿ ನಿಂತಿದ್ದ ಟೆಂಪೋದಲ್ಲಿ ಮಹಿಳೆಯನ್ನು ಎಳೆದೊಯ್ದು ಕಾಮುಕ ಅತ್ಯಾಚಾರ ನಡೆಸಿದ್ದಲ್ಲದೇ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಚಿತ್ರಹಿಂಸೆ ನೀಡಿದ್ದ. ಅತ್ಯಾಚಾರ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಐಪಿಸಿ ಸೆಕ್ಷಣ್ 307, 376, 504ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು 45 ವರ್ಷದ ಆರೋಪಿ ಮೋಹನ್ ಚೌವ್ಹಾಣ್ ನನ್ನು

ಮುಂಬೈ: 33 ಗಂಟೆಗಳ ಕಾಲ ಜೀವನ್ಮರಣ ಹೋರಾಟದಲ್ಲಿ ಬದುಕುಳಿಯದ ಅತ್ಯಾಚಾರ ಸಂತ್ರಸ್ತೆ Read More »

ಮುಂಬೈ| ಮತ್ತೊಂದು ನಿರ್ಭಯಾ ಮಾದರಿ ಪ್ರಕರಣ| ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ರಾಡ್ ತುರುಕಿದ ಪಾಪಿ

ಮುಂಬೈ: ನಿರ್ಭಯಾ ಪ್ರಕರಣದಿಂದ ಇಡೀ ದೇಶವೆ ಬೆಚ್ಚಿ ಬಿದ್ದಿತ್ತು. 2012ರಲ್ಲಿ ನಡೆದ ಈ ಅತ್ಯಾಚಾರ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರತ ತಲೆ ತಗ್ಗಿಸುವಂತಾಗಿತ್ತು. ಇದೀಗ ಇದೇ ರೀತಿಯ ಮತ್ತೊಂದು ಪ್ರಕರಣ ಮುಂಬೈನಲ್ಲಿ ವರದಿಯಾಗಿದೆ. 34ರ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿದ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ನಿರ್ಭಯಾ ಮೇಲೆ ಬಸ್‌ನಲ್ಲಿ ಅತ್ಯಾಚಾರ ಮಾಡಿ ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಲಾಗಿತ್ತು. ಇದೀಗ ಮುಂಬೈ ಅತ್ಯಾಚಾರ ಪ್ರಕರಣದಲ್ಲಿ ಬಸ್ ಬದಲು ಸರಕು

ಮುಂಬೈ| ಮತ್ತೊಂದು ನಿರ್ಭಯಾ ಮಾದರಿ ಪ್ರಕರಣ| ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ರಾಡ್ ತುರುಕಿದ ಪಾಪಿ Read More »

ಕಾರ್ಕಳ|ಅಕ್ರಮ ಮತಾಂತರ ಆರೋಪ – ಪ್ರಾರ್ಥನಾ ಕೇಂದ್ರಕ್ಕೆ ನುಗ್ಗಿದ ಹಿಂಜಾವೇ ಕಾರ್ಯಕರ್ತರು

ಕಾರ್ಕಳ: ಅಕ್ರಮವಾಗಿ ಮತಾಂತರ ನಡೆಸುತ್ತಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪ್ರಾರ್ಥನೆ ನಡೆಸುತ್ತಿದ್ದ ಜಾಗದ ಮೇಲೆ ದಾಳಿ ನಡೆಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಕುಕ್ಕಂದೂರು ಗ್ರಾಮದ ನಕ್ರೆ ಆನಂದಿ ಮೈದಾನ ಎಂಬಲ್ಲಿರುವ ಪ್ರಗತಿ ಸೆಂಟರ್ ಎಂಬ ಹೆಸರಿನ ಕೇಂದ್ರದಲ್ಲಿ ಅಕ್ರಮವಾಗಿ ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿದ್ದಾರೆ. ಕಳೆದ 10 ವರ್ಷಗಳಿಂದ ಇಲ್ಲಿ ಹಿಂದೂ ಧರ್ಮದವರನ್ನು ಅಕ್ರಮವಾಗಿ ಮತಾಂತರ ನಡೆಸಲಾಗುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ. ದಾಳಿ ಸಂದರ್ಭ

ಕಾರ್ಕಳ|ಅಕ್ರಮ ಮತಾಂತರ ಆರೋಪ – ಪ್ರಾರ್ಥನಾ ಕೇಂದ್ರಕ್ಕೆ ನುಗ್ಗಿದ ಹಿಂಜಾವೇ ಕಾರ್ಯಕರ್ತರು Read More »

ಡ್ರಗ್ಸ್ ಕೇಸ್ ಪ್ರಕರಣ| ಮತ್ತೆ ಆ್ಯಕ್ಟಿವ್ ಆದ ಅನುಶ್ರೀ| ನನ್ನ ತಂಟೆಗೆ ಬಂದ್ರೆ ಸುಮ್ನಿರಲ್ಲ ಎಂದಿದ್ಯಾಕೆ ಕಿರುತೆರೆ ಸ್ಟಾರ್?

ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ ಬೆನ್ನಲ್ಲೇ ಅನುಶ್ರೀ ಹೆಸರು ಮುನ್ನೆಲೆಗೆ ಬಂದಿದೆ. ಅಲ್ಲದೆ, ಅವರು ಮುಂಬೈಗೆ ಹಾರಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ. ‘ಡ್ರಗ್ಸ್​ ಸೇವನೆ, ಖರೀದಿ ಪ್ರಕರಣದಲ್ಲಿ ನನ್ನ ವಿಚಾರಣೆ ನಡೆಸಿರಲಿಲ್ಲ. ಕಳೆದ ವರ್ಷ ವಿಚಾರಣೆಗೆ ಕರೆದಾಗ ಕಾನೂನು ರೀತಿ ಎಲ್ಲವನ್ನೂ ಹೇಳಿದ್ದೇನೆ. ನಾನು ಸೋಮವಾರ ಮುಂಬೈಗೆ ವೈಯಕ್ತಿಕ ಕೆಲಸದ ನಿಮಿತ್ತ ಹೋಗಿದ್ದೆ. ಅಂದೇ ನಾನು ರಿಟರ್ನ್​ ಟಿಕೆಟ್​ ಕೂಡ ಬುಕ್

ಡ್ರಗ್ಸ್ ಕೇಸ್ ಪ್ರಕರಣ| ಮತ್ತೆ ಆ್ಯಕ್ಟಿವ್ ಆದ ಅನುಶ್ರೀ| ನನ್ನ ತಂಟೆಗೆ ಬಂದ್ರೆ ಸುಮ್ನಿರಲ್ಲ ಎಂದಿದ್ಯಾಕೆ ಕಿರುತೆರೆ ಸ್ಟಾರ್? Read More »

ಲಾರಿ- ಬೈಕ್ ಮುಖಾಮುಖಿ ಢಿಕ್ಕಿ| ಇಬ್ಬರು ಸ್ಪಾಟ್ ಔಟ್|

ಚಿಕ್ಕಮಗಳೂರು: ತಾಲ್ಲೂಕಿನ ಉದ್ದೇಬೋರನಹಳ್ಳಿಯ ಬಳಿ ದ್ವಿಚಕ್ರ ವಾಹನ ಮತ್ತು ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಸವಾರರು ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಜಯಣ್ಣ (58) ಹಾಗೂ ಪುತ್ರಿ ರಕ್ಷಿತಾ (19) ಎಂದು ಗುರುತಿಸಲಾಗಿದೆ. ಗೌರಿ ಹಬ್ಬದ ನಿಮಿತ್ತ ಮುಗಳವಳ್ಳಿಯ ಜಯಣ್ಣ ಅವರು ದ್ವಿಚಕ್ರ ವಾಹನದಲ್ಲಿ ಪಿಳ್ಳೆನಹಳ್ಳಿಗೆ ತೆರಳಿ ಸಹೋದರಿಗೆ ಬಾಗಿನ ನೀಡಿ ವಾಪಸಾಗುವಾಗ ಅವಘಡ ಸಂಭವಿಸಿದೆ. ಲಾರಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ ತುಂಬಿದ್ದು ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿವೆ.ಢಿಕ್ಕಿಯ

ಲಾರಿ- ಬೈಕ್ ಮುಖಾಮುಖಿ ಢಿಕ್ಕಿ| ಇಬ್ಬರು ಸ್ಪಾಟ್ ಔಟ್| Read More »

ತಡರಾತ್ರಿ ಊಟ ಮುಗಿಸಿ ಮರಳುತ್ತಿದ್ದವರ ಹೊತ್ತೊಯ್ದ ಜವರಾಯ|

ಬೆಳಗಾವಿ: ಡಾಬಾವೊಂದರಲ್ಲಿ ಊಟ ಮುಗಿಸಿಕೊಂಡು‌ ಬೈಕ್​ನಲ್ಲಿ ನಗರಕ್ಕೆ‌ ಹಿಂದಿರುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ ಸಂಭವಿಸಿದೆ. ಸದಾಶಿವ ನಗರದ ರಚಿತ್​ ಡುಮಾವತ(21) ಮತ್ತು ಚವಾಟಗಲ್ಲಿಯ ಶ್ರೀನಾಥ ಪವಾರ್(21) ಮೃತ ದುರ್ದೈವಿಗಳು. ಇವರಿಬ್ಬರೂ ಸ್ನೇಹಿತರ ಜತೆ ಊಟಕ್ಕೆಂದು ಡಾಬಾಕ್ಕೆ ತೆರಳಿದ್ದರು. ರಚಿತ್​ ಬಿಕಾಂ ಓದುತ್ತಿದ್ದ, ಶ್ರೀನಾಥ ಸಿಎ ಓದುತ್ತಿದ್ದ. ಊಟ ಮುಗಿಸಿ ಬೈಕ್​ನಲ್ಲಿ ಮನೆಗೆ ಹಿಂದಿರುಗುವಾಗ ಪಿಬಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಬಳಿ‌ ನಿಂತಿದ್ದ ಲಾರಿಗೆ ಡಿಕ್ಕಿ‌ ಹೊಡೆದಿದ್ದಾರೆ.

ತಡರಾತ್ರಿ ಊಟ ಮುಗಿಸಿ ಮರಳುತ್ತಿದ್ದವರ ಹೊತ್ತೊಯ್ದ ಜವರಾಯ| Read More »