ಹಂದಿಯೆಂದು ತಿಳಿದು ಯುವಕನಿಗೆ ಗುಂಡಿಕ್ಕಿದ ಬೇಟೆಗಾರರು| ಗಾಯಾಳು ಗಂಭೀರ
ಮಂಡ್ಯ: ಕಾಡುಹಂದಿಗೆ ಬೇಟೆಗೆ ಬಂದಿದ್ದ ಹವ್ಯಾಸಿ ಬೇಟೆಗಾರರಿಂದ ಯುವಕನಿಗೆ ಗುಂಡು ತಗುಲಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ.ಮಾದೇಶ್ (25) ಎಂಬ ಯುವಕನಿಗೆ ಗುಂಡೇಟು ತಗುಲಿದೆ. ಮೈಸೂರು ಜಿಲ್ಲೆಯ 6 ಮಂದಿ ಯುವಕರ ತಂಡ ಬೇಟೆಗೆ ಬಂದಿತ್ತು. ನಾಡಬಂದೂಕು ಬಳಸಿ ಕಾಡುಹಂದಿ ಬೇಟೆಗೆ ಈ ತಂಡ ಬಂದಿತ್ತು. ಮಾದೇಶ ಅವರ ಕಬ್ಬಿನ ಗದ್ದೆಯಲ್ಲಿ ಹಂದಿಗಾಗಿ ತಂಡ ಶೋಧ ನಡೆಸುತ್ತಿತ್ತು. ಈ ಸಮಯದಲ್ಲಿ ಅದೇ ಗದ್ದೆಯ ಬದುವಿನಲ್ಲಿ […]
ಹಂದಿಯೆಂದು ತಿಳಿದು ಯುವಕನಿಗೆ ಗುಂಡಿಕ್ಕಿದ ಬೇಟೆಗಾರರು| ಗಾಯಾಳು ಗಂಭೀರ Read More »







