ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣ, ಮೂವರು ಶಂಕಿತರು ಅರೆಸ್ಟ್
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಆಗಸ್ಟ್ 24ರ ಸಂಜೆ ಲಲಿತಾದ್ರಿ ಗುಡ್ಡ ಪ್ರದೇಶದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ದಿ, ಪೊಲೀಸ್ ಆಯುಕ್ತ ಚಂದ್ರಗುಪ್ತ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಘಟನಾ […]
ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣ, ಮೂವರು ಶಂಕಿತರು ಅರೆಸ್ಟ್ Read More »










