ಅನಾಥ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ| ಮೂವರ ಬಂಧನ
ಮಹಾರಾಷ್ಟ್ರ: ತಂದೆಯ ಸಾವಿನ ಬಳಿಕ ಬೀದಿಪಾಲಾಗಿದ್ದ ಹದಿನೇಳು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ಈ ಘಟನೆ ನಡೆದಿದ್ದು, ಈ ಸಾಮೂಹಿಕ ಅತ್ಯಾಚಾರಕ್ಕೆ ಹೊರತಾಗಿ ಆರೋಪಿಗಳು ಪ್ರತ್ಯೇಕವಾಗಿ 2020ರ ನವೆಂಬರ್‌ನಿಂದ ಈ ವರ್ಷದ ಆಗಸ್ಟ್‌ವರೆಗೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ತಾಯಿ ಮನೆಬಿಟ್ಟು ಹೋದ ಬಳಿಕ ಬಾಲಕಿ ತಂದೆಯ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಕಳೆದ […]
ಅನಾಥ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ| ಮೂವರ ಬಂಧನ Read More »









