ಮಹಿಳೆಯರನ್ನು ಚುಡಾಯಿಸುತ್ತಿದ್ದವನಿಗೆ ಗ್ರಾಮಸ್ಥರು ಕೊಟ್ಟ ಶಿಕ್ಷೆ ಏನ್ ಗೊತ್ತ?
ಚಿಕ್ಕೋಡಿ: ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿ ಗ್ರಾಮಸ್ಥರು ಬುದ್ಧಿ ಕಲಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹೇಶವಾಡಗಿ ಗ್ರಾಮದಲ್ಲಿ ನಡೆದಿದ್ದರೆ, ಇನ್ನೊಂದೆಡೆ ಮಹಿಳೆಯನ್ನು ಕೊಲೆ ಮಾಡಿ ರಸ್ತೆ ಬದಿಗೆ ಬೀಸಾಕಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ನಡೆದಿದೆ. ವಾಟ್ಸಪ್ ನಲ್ಲಿ ಅಸಹ್ಯವಾಗಿ ಮೆಸೇಜ್ ಮಾಡುತ್ತಿದ್ದ ಸುಧಾಕರ್ ಡುಮ್ಮಗೋಳ ಎಂಬಾತನಿಗೆ ಗ್ರಾಮಸ್ಥರೆಲ್ಲರೂ ಸೇರಿ ಧರ್ಮದೇಟು ನೀಡಿ ತಲೆ ಬೋಳಿಸಿ ಪಾಠ ಕಲಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಖಯಾಲಿ […]
ಮಹಿಳೆಯರನ್ನು ಚುಡಾಯಿಸುತ್ತಿದ್ದವನಿಗೆ ಗ್ರಾಮಸ್ಥರು ಕೊಟ್ಟ ಶಿಕ್ಷೆ ಏನ್ ಗೊತ್ತ? Read More »










