ಸೈನಿಕನ ಮೇಲೆ ಹಲ್ಲೆ ಖಂಡಿಸಿ ಇಂದು “ಮಡಿಕೇರಿ ಚಲೋ”
ಮಡಿಕೇರಿ : ಹಾಲಿ ಸೈನಿಕನ ಮತ್ತು ಅವರ ಕುಟುಂಬದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳ ಮೇಲೆ ಎಫ್ ಐ ಆರ್ ದಾಖಲಾಗಿದ್ದರೂ ಆರೋಪಿಗಳು ಅರೆಸ್ಟ್ ಮಾಡಿ ಒಂದೇ ದಿನದಲ್ಲಿ ಅವರಿಗೆ ಜಾಮೀನು ನೀಡಿದ ಹಿನ್ನಲೆ ಸಾರ್ವಜನಿಕರು ಇಂದು “ಮಡಿಕೇರಿ ಚಲೋ” ಎಂಬ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ. ಜು. 26 ರಂದು ಕುಟುಂಬ ಸಮೇತ ಹಾಲಿ ಸೈನಿಕರೋರ್ವರು ಕಾರಿನಲ್ಲಿ ಬರುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದರಿಂದ ಯೋಧ ಮತ್ತು ಕುಟುಂಬದವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಈ […]
ಸೈನಿಕನ ಮೇಲೆ ಹಲ್ಲೆ ಖಂಡಿಸಿ ಇಂದು “ಮಡಿಕೇರಿ ಚಲೋ” Read More »









