ಮಂಗಳೂರು: ಪ್ರಜ್ಞೆ ತಪ್ಪಿಸಿ ನಗ-ನಗದು ದೋಚುತಿದ್ದ ಯುವಕ ಯುವತಿಯ ಬಂಧನ
ಮಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ವ್ಯಕ್ತಿಯೋರ್ವರ ಪ್ರಜ್ಞೆ ತಪ್ಪಿಸಿ, ನಗ-ನಗದು ದೋಚಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಇನ್ ಲ್ಯಾಂಡ್ ಇಂಪಾಲ ಆಪಾರ್ಟ್‌ಮೆಂಟ್ ನ ಅಝ್ವೀನ್ ಸಿ.ಎಂ (೨೪) ಹಾಗೂ ಬೈಕಂಪಾಡಿ, ಕೆಬಿಎಸ್ ಬೊಟ್ಟು ಹೌಸ್ ಹತೀಜಮ್ಮಯಾನೆ ಸಫ್ನಾ(೨೩) ಬಂಧಿತ ಆರೋಪಿಗಳು ಘಟನೆಯ ವಿವರ: ದೂರುದಾರರ ಪರಿಚಯಸ್ಥರಾದ ಅಝ್ವೀನ್, ಹಾಗೂ ಹತೀಜಮ್ಮ ಇಬ್ಬರು ಜು.೧೯ ರ ರಾತ್ರಿ ಮನೆಗೆ ಬಂದು ಪಾರ್ಟಿ ಮಾಡುವ ಆಹ್ವಾನ […]
ಮಂಗಳೂರು: ಪ್ರಜ್ಞೆ ತಪ್ಪಿಸಿ ನಗ-ನಗದು ದೋಚುತಿದ್ದ ಯುವಕ ಯುವತಿಯ ಬಂಧನ Read More »










