ಕ್ರೈಂ

ಉಡುಪಿ: ಪರೀಕ್ಷೆ ಭೀತಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ಪರೀಕ್ಷೆಯ ಭೀತಿಯಿಂದ ವಿದ್ಯಾರ್ಥಿ ಒಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಮಣಿಪಾಲ ಮಾಹೆ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸತ್ಯಂ ಸುಮನ್ (19) ಎನ್ನುವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ವಿದ್ಯಾರ್ಥಿಗಳು ಗಾಬರಿಯಿಂದ ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೇರಿಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಪರೀಕ್ಷೆ ಭೀತಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ Read More »

ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ ಎಂಬಾತ ಬೆಂಗಳೂರಿನಲ್ಲಿ ಕ್ಯಾಬ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ. ಇತ ಹಾಫ್​ ಮರ್ಡರ್​ ಮಾಡಿ ಜೈಲಿಗೆ ಹೋಗಿ ಬೇಲ್​ ಮೇಲೆ ಆಚೆ ಬಂದಿದ್ದ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ತನ್ನ ತಾತನ ಮನೆಯಲ್ಲಿ ವಾಸವಿದ್ದ. ನಿನ್ನೆ ಸ್ನೇಹಿತರ ಜೊತೆ ಆಚೆ ಹೋಗಿದ್ದವನನ್ನ ಯಾರೋ ದುಷ್ಕರ್ಮಿಗಳು ಕತ್ತು ಸೀಳಿ ಭೀಕರವಾಗಿ ಹತ್ಯೆಗೈದಿದ್ದಾರೆ. ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ ಮೃತ

ಬೆಂಗಳೂರಿನ ಕ್ಯಾಬ್​ ಡ್ರೈವರ್ ಚಿಕ್ಕಮಗಳೂರಿನಲ್ಲಿ ಶವವಾಗಿ ಪತ್ತೆ Read More »

ಲಸಿಕೆ ಹಾಕಿದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಮಗು ಸಾವು| ವೈದ್ಯರ ನಿರ್ಲಕ್ಷ್ಯ..?

ಸಮಗ್ರ ನ್ಯೂಸ್: ರಾಮನಗರದಲ್ಲಿ ಚುಚ್ಚುಮದ್ದು ಪಡೆದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಗಂಡು ಮಗು ಮೃತಪಟ್ಟ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಟ್ಟಣ ತಾಲೂಕಿನ ಭೈರಾಪಟ್ಟಣ ಗ್ರಾಮದ ಸ್ಪೂರ್ತಿ ಮತ್ತು ಮೋಹನ್ ದಂಪತಿಯ ಮಗು ಜಸ್ವಿಕ್ ಮೃತಪಟ್ಟಿದೆ. ದೊಡ್ಡಮಳೂರು ಗ್ರಾಮದಲ್ಲಿ ಇಂದು ಆರೋಗ್ಯ ಇಲಾಖೆ ಸಿಬ್ಬಂದಿ 18 ಮಕ್ಕಳಿಗೆ ಪೆಂಟಾ ಲಸಿಕೆ ನೀಡಿದ್ದಾರೆ. ಈ ಮಕ್ಕಳ ಪೈಕಿ ಜಸ್ವಿಕ್​ಗೆ ಚುಚ್ಚುಮದ್ದು ನೀಡಿದ ಒಂದು ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಕೊನೆಯುಸಿರೆಳೆದಿದೆ. ಸೂಕ್ತ

ಲಸಿಕೆ ಹಾಕಿದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಮಗು ಸಾವು| ವೈದ್ಯರ ನಿರ್ಲಕ್ಷ್ಯ..? Read More »

ಸಂಪಾಜೆ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

ಸಮಗ್ರ ನ್ಯೂಸ್: ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಬೈಲು ಎಂಬಲ್ಲಿ ಫೆ.08 ರಂದು ನಡೆದಿದೆ.‌ ಇಲ್ಲಿನ ಕನ್ಯಾನ ವಿಜಯ ಕುಮಾರ್ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವಿಜಯಕುಮಾರ್ ಕಲ್ಲುಗುಂಡಿಯ ತಮ್ಮ ಅಂಗಡಿಗೆ ಹೋಗಿ ಸಂಜೆ ವೇಳೆ ಮನೆಗೆ ಹಿಂದಿರುಗಿ ನೋಡಿದಾಗ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿತ್ತು. ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಲಾಗಿದ್ದು, ಸಂಪಾಜೆ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದೆ. ಮನೆಯಿಂದ 40 ಗ್ರಾಂ

ಸಂಪಾಜೆ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು Read More »

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು| ಚಾಲಕ ಪವಾಡಸದೃಶ ಪಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬೆಳ್ಳಾರೆ – ಸುಬ್ರಹ್ಮಣ್ಯ ಹೆದ್ದಾರಿಯ ಪಾಜಪಳ್ಳ ಬಳಿ ಸಂಭವಿಸಿದೆ. ಬೆಳ್ಳಾರೆಯಿಂದ ನಿಂತಿಕಲ್ಲಿಗೆ ತೆರಳುತ್ತಿದ್ದ ಆಲ್ಟೋ ಕಾರು (KA19P9807) ಪಾಜಪಳ್ಳ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಾಲ್ಕು ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದೆ. ಇದರಿಂದ ವಿದ್ಯುತ್ ಕಂಬಗಳು ಮುರಿದಿದ್ದು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಚಾಲಕನ ಅತಿವೇಗದ ಅಜಾಗರೂಕತೆಯ ಚಾಲನೆಯೇ ಅವಘಡಕ್ಕೆ

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು| ಚಾಲಕ ಪವಾಡಸದೃಶ ಪಾರು Read More »

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಲವ್ವಿಡವ್ವಿ|ಮನನೊಂದು ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ತಾನು ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಮೃತನ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಗನ ಅತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ. ದಿವ್ಯಾ ಎಂಬಾಕೆಗೆ ಈ ಹಿಂದೆ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿತ್ತು. ಬಳಿಕ ಆಕೆ ವಿಚ್ಚೇದನ ಪಡೆದಿದ್ದಳು. ವಿಚ್ಚೇದನ ಪಡೆದ ಸ್ವಲ್ಪ ದಿನದಲ್ಲೇ

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಲವ್ವಿಡವ್ವಿ|ಮನನೊಂದು ಯುವಕ ಆತ್ಮಹತ್ಯೆ Read More »

ಸುಳ್ಯ: ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಫೆ.7) ಬೆಳಿಗ್ಗೆ ಸಂಭವಿಸಿದೆ. ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಪುತ್ತೂರು ತಾಲೂಕಿನ ತಿಂಗಳಾಡಿಯ ವಸಂತ ಎಂಬವರು ಚಿಕಿತ್ಸೆಗಾಗಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿಕಾರರಾಗಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗಿದ್ದರು. ಇದಕ್ಕಾಗಿ ಚಿಕಿತ್ಸೆ ನೀಡಲಾಗುತ್ತಿತ್ತು‌ ಎಂದು ತಿಳಿದುಬಂದಿದೆ. ಮೃತರು ಪತ್ನಿ

ಸುಳ್ಯ: ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ Read More »

ವೆಬ್ ಸಿರೀಸ್ ನಿಂದ ಪ್ರೇರಣೆ ಪಡೆದು ನಕಲಿ ನೋಟ್ ಪ್ರಿಂಟ್

ಸಮಗ್ರ ನ್ಯೂಸ್: ವೆಬ್ ಸೀರಿಸ್ ಒಂದರಿಂದ ಪ್ರೇರಣೆ ಪಡೆದು ನಕಲಿ ನೋಟ್ (Fake Currency) ಪ್ರಿಂಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರೂ ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು, ವನಂ ಲಕ್ಷ್ಮೀನಾರಾಯಣ ಹಾಗೂ ಆತನ ಸಹಚರ ಎರುಕಳ ಪ್ರಣಯ್ ಕುಮಾರ್ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ವನಂ ಲಕ್ಷ್ಮೀನಾರಾಯಣ, ಕಂಪ್ಯೂಟರ್ ಪರಿಣತಿಯನ್ನು ಹೊಂದಿದ್ದು, ಕೃತ್ಯಕ್ಕಾಗಿ ಸ್ಕ್ರೀನ್ ಪ್ರಿಂಟರ್, ಗ್ರೀನ್ ಫಾಯಿಲ್ ಪೇಪರ್, ಜೆಕೆ ಎಕ್ಸೆಲ್ ಬಾಂಡ್ ಪೇಪರ್‌ಗಳು, ಕಟರ್‌ಗಳು ಮತ್ತು ಲ್ಯಾಮಿನೇಷನ್ ಯಂತ್ರವನ್ನು ಬಳಸುತ್ತಿದ್ದ ಎಂದು ತಿಳಿದು

ವೆಬ್ ಸಿರೀಸ್ ನಿಂದ ಪ್ರೇರಣೆ ಪಡೆದು ನಕಲಿ ನೋಟ್ ಪ್ರಿಂಟ್ Read More »

ಅಶಕ್ತರ ಹೆಸರಿನಲ್ಲಿ ಹಣ ಸಂಗ್ರಹ | ನಕಲಿ ತಂಡವನ್ನು ಪೊಲೀಸರಿಗೊಪ್ಪಿಸಿದ ನಾಗರಿಕರು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ತಂಡವೊಂದು ಆಶಕ್ತರ ಹೆಸರಿನಲ್ಲಿ ಹಣ ಸಂಗ್ರಹ ಮಾಡುತ್ತಿದ್ದು, ವಿಚಾರಣೆ ನಡೆಸಿ ನಾಗರೀಕರು ಪೊಲೀಸರಿಗೆ ಒಪ್ಪಿಸಿದ ಘಟನೆ ಫೆ.3 ರಂದು ಪೆರ್ಲದಲ್ಲಿ ನಡೆದಿದೆ. ಈ ತಂಡ ಪೇಟೆಯಲ್ಲಿ,‌ ಜಾತ್ರೆ ಜನ ಜಂಗುಲಿ ಇರುವಲ್ಲಿ ದೇಣಿಗೆ ಸಂಗ್ರಹಿಸಿ ನಕಲಿ ಕೂಪನ್ ನೀಡುತ್ತಿತ್ತು. ಮೂರು ಜನರ ತಂಡವಾಗಿದೆ. ಆರಂಭದಲ್ಲಿ ಹರೀಶ ಎಂಬ ಹಿಂದೂ ಹೆಸರನ್ನು ಸೂಚಿಸಿದ, ಈತನ ಪೂರ್ವಪರ ದಾಖಲೆ ಪರಿಶೀಲಿಸಿದಾಗ ಹಾರೀಸ್ ಎಂದು ಪತ್ತೆಯಾಗಿತ್ತು. ಬಳಿಕ ಇನ್ನೋರ್ವನನ್ನು ವಿಚಾರಿಸಿದಾಗ ಈತನು

ಅಶಕ್ತರ ಹೆಸರಿನಲ್ಲಿ ಹಣ ಸಂಗ್ರಹ | ನಕಲಿ ತಂಡವನ್ನು ಪೊಲೀಸರಿಗೊಪ್ಪಿಸಿದ ನಾಗರಿಕರು Read More »

10ನೇ ತರಗತಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‍ರೇಪ್

ಸಮಗ್ರ ನ್ಯೂಸ್: ಹತ್ತನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚರ ಎಸಗಿ ಸೇತುವೆ ಮೇಲಿಂದ ಎಸೆದ ಅಮಾನವೀಯ ಪ್ರಕರಣ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ ಜ. 29ರಂದು ನಡೆದಿದೆ. ಬಾಲಕಿಗೆ ಪ್ರಜ್ಞೆ ಬಂದ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೂರಿನಲ್ಲಿ, ಬಾಲಕಿ ಕೋಚಿಂಗ್‍ಗೆ ತೆರಳುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಆಕೆಯನ್ನು ಅಪಹರಿಸಿದ್ದಾರೆ. ಬಳಿಕ ಅತ್ಯಾಚಾರ ಎಸಗಿ ಕ್ರೂರವಾಗಿ ಥಳಿಸಿ ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಬಾಲಕಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡ ವ್ಯಕ್ತಿಯೊಬ್ಬರು ಆಕೆಯ ಮನೆಯವರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ

10ನೇ ತರಗತಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‍ರೇಪ್ Read More »