ಯುವತಿ ಕೈಗೆ ಮಗುನೀಡಿ ಮೋಸ ಮಾಡಿದ ಕಿರುತೆರೆ ನಟ
ಬೆಂಗಳೂರು: ಕನ್ನಡದ ಕಿರುತೆರೆ ನಟ (ವಿಲನ್ ಪಾತ್ರಧಾರಿ) ಚಿಕ್ಕಮಗಳೂರು ಜಿಲ್ಲೆ ತಾಲೂಕಿನ ಕಳಸಾಪುರ ನಿವಾಸಿ ಉಮೇಶ್, ಯುವತಿಯೊಂದಿಗೆ ಪ್ರೀತಿಯ ನಾಟಕವಾಡಿ ಮೋಸ ಮಾಡಿದ್ದಾನೆ. ಉಮೇಶನ ಬಣ್ಣದ ಮಾತುಗಳಿಗೆ ಮರುಳಾದ ಯುವತಿ ಒಂದು ಮಗುವಿಗೆ ಜನ್ಮ ನೀಡಿದ್ದಾಳೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ಯುವತಿ ಉಮೇಶ್ ನಿಂದ ಮೋಸಕ್ಕೊಳಗಾಗಿದ್ದಾಳೆ. ಈಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಒಂದು ಮಗುವಿಗೆ ಕಾರಣನಾಗಿದ್ದಾನೆ ವಂಚಕನಿಂದ ಮೋಸಹೋಗಿರುವ ಯುವತಿ ಆತನ ಮನೆ ಎದುರು ತನ್ನ 5 ತಿಂಗಳ ಮಗುವಿನ ಜೊತೆ ಧರಣಿ ಕುಳಿತಿದ್ದಾಳೆ. ಆತನೊಂದಿಗೆ ಮದುವೆ ಮಾಡಿಸಿ […]
ಯುವತಿ ಕೈಗೆ ಮಗುನೀಡಿ ಮೋಸ ಮಾಡಿದ ಕಿರುತೆರೆ ನಟ Read More »









