ಅಂಬ್ಯುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಠಾಣೆಯ ದಾರಿ ತೋರಿಸಿದ ಪೊಲೀಸರು
ಮಂಗಳೂರು, ಜುಲೈ 20: ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ತೊಂದರೆ ನೀಡಿದ್ದ ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆದಿರುವ ಮಂಗಳೂರು ಪೊಲೀಸರು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು ಹೊರವಲಯದ ಕುಂಪಲ ನಿವಾಸಿ ಚರಣ್‌ನನ್ನು(31) ಮಂಗಳೂರಿನ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 19ರ ಸಂಜೆ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಅಡ್ಡಾದಿಡ್ಡಿ ಓಡಿಸಿ ಇರ್ಟಿಗಾ ಕಾರಿನ ಚಾಲಕ ಸತಾಯಿಸಿದ್ದ. ಮಂಗಳೂರು ಹೊರವಲಯದ ಜಪ್ಪಿನಮೊಗರು ರಸ್ತೆಯಲ್ಲಿ ನಡೆದಿದ್ದ ಘಟನೆ ನಡೆದಿದ್ದು, ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ […]
ಅಂಬ್ಯುಲೆನ್ಸ್ ಗೆ ದಾರಿ ಕೊಡದ ಕಾರು ಚಾಲಕನಿಗೆ ಠಾಣೆಯ ದಾರಿ ತೋರಿಸಿದ ಪೊಲೀಸರು Read More »










