ಕುಂದಾಪುರ: ನದಿಗೆ ಬಿದ್ದ ಮಗು ಮೃತ್ಯು
ಕುಂದಾಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಎರಡು ವರ್ಷದ ಮಗು ಮನೆ ಸಮೀಪದ ನದಿ ದಡದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಯಾತಪ್ಪಿ ನೀರಿಗೆ ಬಿದ್ದು ಮೃತ ಪಟ್ಟ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ.ಮೃತಪಟ್ಟ ಮಗುವನ್ನು ಉಪ್ಪುಂದ ಗ್ರಾಮದ ಕರ್ಕಿಕಳಿ ಚೌಕಿಮನೆ ವಿಶ್ವನಾಥ ಖಾರ್ವಿ ಅವರ ಮಗ ಸರ್ವದ (೨) ಎಂದು ಗುರುತಿಸಲಾಗಿದೆ. ಈ ಮಗುವನ್ನು ಮನೆಯ ಕೋಣೆಯಲ್ಲಿ ಮಲಗಿಸಿ ಉಪ್ಪುಂದ ಪೇಟೆಗೆ ಹೋಗಿದ್ದರು. ಇದೇ ವೇಳೆ ಮನೆಯ ಕೋಣೆಯಲ್ಲಿ ಮಲಗಿದ್ದ ಮಗು ಎದ್ದು ಮನೆಯಿಂದ ಹೊರಗೆ […]
ಕುಂದಾಪುರ: ನದಿಗೆ ಬಿದ್ದ ಮಗು ಮೃತ್ಯು Read More »










