ಪಿರಿಯಾಪಟ್ಟಣ: ಮಗಳನ್ನು ಕಡಿದು ಕೊಂದು ಪೊಲೀಸರಿಗೆ ಶರಣಾದ ತಂದೆ
ಪಿರಿಯಾಪಟ್ಟಣ: ತನ್ನ ಸ್ವಂತ ಮಗಳನ್ನೇ ಕಡಿದು ಕೊಂದು ತಂದೆ ಪೊಲೀಸರಿಗೆ ಶರಣಾದ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಮಹದೇಶ್ವರ ದೇವಸ್ಥಾನ ರಸ್ತೆ ಬಳಿಯ ನಿವಾಸಿ ಜಯರಾಮ್ ಮಗಳನ್ನು ಕೊಂದ ಆರೋಪಿ. ಆತ ತನ್ನ ಮಗಳು ಗಾಯತ್ರಿ ಎಂಬಾಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಗಾಯತ್ರಿ ಅನ್ಯಕೋಮಿನ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ತಂದೆ ಮತ್ತು ಮನೆಯವರು ಆಕೆಗೆ ಬುದ್ದಿವಾದ ಹೇಳಿದ್ದರು. ಆದರೆ ಅವರ ಮಾತಿಗೆ ಬಗ್ಗದ ಆಕೆ ಇತ್ತೀಚೆಗೆ ಆತನನ್ನು ಮದುವೆಯಾಗುವುದಾಗಿ ಹಠ […]
ಪಿರಿಯಾಪಟ್ಟಣ: ಮಗಳನ್ನು ಕಡಿದು ಕೊಂದು ಪೊಲೀಸರಿಗೆ ಶರಣಾದ ತಂದೆ Read More »










